AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pat Cummins: ವಿಶ್ವ ದಾಖಲೆ ನಿರ್ಮಿಸಿದ ಪ್ಯಾಟ್ ಕಮಿನ್ಸ್

Pat Cummins Record: ಆಸ್ಟ್ರೇಲಿಯಾ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು ಪ್ಯಾಟ್ ಕಮಿನ್ಸ್ ಅವರ ಮಾರಕ ದಾಳಿಗೆ ತತ್ತರಿಸಿತು. 18 ಓವರ್​ಗಳನ್ನು ಎಸೆದ ಕಮಿನ್ಸ್ ಕೇವಲ 61 ರನ್ ನೀಡಿ 5 ವಿಕೆಟ್ ಕಬಳಿಸಿದರು.

TV9 Web
| Edited By: |

Updated on: Jan 03, 2024 | 12:28 PM

Share
ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ (Pat Cummins) ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ತನ್ನ ಸಹ ಆಟಗಾರ ನಾಥನ್ ಲಿಯಾನ್ ಅವರ ವಿಕೆಟ್​ ದಾಖಲೆಯನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ.

1 / 6
ಸಿಡ್ನಿಯಲ್ಲಿ ನಡೆಯುತ್ತಿರುವ ಪಾಕಿಸ್ತಾನ್ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಪ್ಯಾಟ್ ಕಮಿನ್ಸ್ 57 ರನ್​ ನೀಡಿ 5 ವಿಕೆಟ್ ಕಬಳಿಸಿದ್ದಾರೆ. ಈ ಐದು ವಿಕೆಟ್​ಗಳೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ.

2 / 6
ಇದಕ್ಕೂ ಮುನ್ನ ಈ ವಿಶ್ವ ದಾಖಲೆ ಆಸ್ಟ್ರೇಲಿಯಾ ಸ್ಪಿನ್ನರ್ ನಾಥನ್ ಲಿಯಾನ್ ಹೆಸರಿನಲ್ಲಿತ್ತು. 69 ಟೆಸ್ಟ್​ ಇನಿಂಗ್ಸ್​ಗಳ ಮೂಲಕ ಲಿಯಾನ್ ಒಟ್ಟು 162 ವಿಕೆಟ್ ಕಬಳಿಸಿದ್ದರು. ಈ ಮೂಲಕ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದರು.

3 / 6
ಇದೀಗ 69 ಟೆಸ್ಟ್​ ಇನಿಂಗ್ಸ್​ಗಳಲ್ಲಿ ಒಟ್ಟು 163 ವಿಕೆಟ್ ಉರುಳಿಸಿ ಪ್ಯಾಟ್ ಕಮಿನ್ಸ್ ಅಗ್ರಸ್ಥಾನಕ್ಕೇರಿದ್ದಾರೆ. ಈ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಅತೀ ಹೆಚ್ಚು ವಿಕೆಟ್ ಕಬಳಿಸಿದ ಬೌಲರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

4 / 6
ಇನ್ನು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಭಾರತದ ಪರ ಅತೀ ಹೆಚ್ಚು ವಿಕೆಟ್ ಪಡೆದ ದಾಖಲೆ ರವಿಚಂದ್ರನ್ ಅಶ್ವಿನ್ ಹೆಸರಿನಲ್ಲಿದೆ. 57 ಟೆಸ್ಟ್ ಇನಿಂಗ್ಸ್​ಗಳಿಂದ ಒಟ್ಟು 148 ವಿಕೆಟ್ ಕಬಳಿಸಿರುವ ಅಶ್ವಿನ್ WTC ವಿಕೆಟ್ ಸರದಾರರ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದಾರೆ.

5 / 6
ಸಿಡ್ನಿ ಟೆಸ್ಟ್​: ಆಸ್ಟ್ರೇಲಿಯಾ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು ಪ್ಯಾಟ್ ಕಮಿನ್ಸ್ ಅವರ ಮಾರಕ ದಾಳಿಗೆ ತತ್ತರಿಸಿತು. 18 ಓವರ್​ಗಳನ್ನು ಎಸೆದ ಕಮಿನ್ಸ್ ಕೇವಲ 61 ರನ್ ನೀಡಿ 5 ವಿಕೆಟ್ ಕಬಳಿಸಿದರು. ಪರಿಣಾಮ ಪಾಕಿಸ್ತಾನ್ ತಂಡವು ಮೊದಲ ಇನಿಂಗ್ಸ್​ನಲ್ಲಿ 313 ರನ್​ಗಳಿಗೆ ಆಲೌಟ್ ಆಗಿದೆ.

6 / 6
Follow Us
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್

ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ

20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್

ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ

ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ

ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ

ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ

ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್

ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ

ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್