AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಐಪಿಎಲ್​ಗೆ SRH ತಂಡದ ಸ್ಟಾರ್ ಆಟಗಾರ ಡೌಟ್

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಮಾರ್ಚ್ 26 ರಿಂದ ಶುರುವಾಗಲಿದೆ. ಈ ಟೂರ್ನಿಯಿಂದ ಆಸ್ಟ್ರೇಲಿಯಾ ತಂಡದ ಆಲ್​ರೌಂಡರ್ ಹೊರಗುಳಿಯುವ ಸಾಧ್ಯತೆ ಹೆಚ್ಚಿದೆ. ಸನ್​ರೈಸರ್ಸ್​ ಹೈದರಾಬಾದ್ ತಂಡದ ಆಟಗಾರ ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿದ್ದು, ಹೀಗಾಗಿ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವುದು ಅನುಮಾನ ಎನ್ನಲಾಗಿದೆ.

ಝಾಹಿರ್ ಯೂಸುಫ್
|

Updated on: Feb 04, 2026 | 11:03 AM

Share
ಟಿ20 ವಿಶ್ವಕಪ್​ ಮುಕ್ತಾಯದ ಬೆನ್ನಲ್ಲೇ ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಶುರುವಾಗಲಿದೆ. ಮಾರ್ಚ್ 26 ರಿಂದ ಆರಂಭವಾಗಲಿರುವ ಈ ಟೂರ್ನಿಯಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮಿನ್ಸ್ (Pat Cummins) ಕಾಣಿಸಿಕೊಳ್ಳುವುದು ಅನುಮಾನ.

1 / 5
ಏಕೆಂದರೆ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಪ್ಯಾಟ್ ಕಮಿನ್ಸ್ ಮುಂಬರುವ ಟಿ20 ವಿಶ್ವಕಪ್​ನಿಂದ ಹೊರಗುಳಿದಿದ್ದಾರೆ. ಅಲ್ಲದೆ ಸಂಪೂರ್ಣ ಫಿಟ್ ಆದರೆ ಮಾತ್ರ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಕಾಣಿಸಿಕೊಳ್ಳುವುದಾಗಿ ತಿಳಿಸಿದ್ದಾರೆ.

2 / 5
ಐಪಿಎಲ್​ ಆಡುವ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಪ್ಯಾಟ್ ಕಮಿನ್ಸ್, ಸದ್ಯಕ್ಕೆ ಏನನ್ನೂ ಹೇಳಲು ಸಾಧ್ಯವಿಲ್ಲ. ನಾನು ಇನ್ನೊಂದು ಸ್ಕ್ಯಾನಿಂಗ್​​ಗೆ ಒಳಗಾಗಬೇಕಿದೆ. ಇದಾದ ಬಳಿಕ ಚಿಕಿತ್ಸೆ ಮುಂದುವರೆಯಲಿದೆ. ಹೀಗಾಗಿ ಬೆನ್ನುಮೂಳೆಯ ಚೇತರಿಕೆಯ ಮೇಲೆ  ನಾನು ಐಪಿಎಲ್​ನಲ್ಲಿ ಭಾಗವಹಿಸುತ್ತೀನಾ ಅಥವಾ ಇಲ್ಲವೇ ಎಂಬುದು ಅವಲಂಬಿತವಾಗಿರುತ್ತದೆ ಎಂದು ತಿಳಿಸಿದ್ದಾರೆ.

3 / 5
ಇದಾಗ್ಯೂ ಮಾರ್ಚ್ ಅಂತ್ಯದ ವೇಳೆಗೆ ಪ್ಯಾಟ್ ಕಮಿನ್ಸ್ ಸಂಪೂರ್ಣ ಫಿಟ್​ನೆಸ್ ಸಾಧಿಸುವ ವಿಶ್ವಾಸದಲ್ಲಿದ್ದಾರೆ. ಅದರಂತೆ ಐಪಿಎಲ್ ಆರಂಭಕ್ಕೂ ಮುನ್ನ ಸಂಪೂರ್ಣವಾಗಿ ಚೇತರಿಸಿಕೊಂಡರೆ ಮಾತ್ರ ಕಮಿನ್ಸ್​ಗೆ ಐಪಿಎಲ್ ಆಡಲು ಕ್ರಿಕೆಟ್ ಆಸ್ಟ್ರೇಲಿಯಾ ಅನುಮತಿ ನೀಡಲಿದೆ. ಹೀಗಾಗಿ ಪ್ಯಾಟ್ ಕಮಿನ್ಸ್ ಐಪಿಎಲ್ ಆಡುವುದು ಖಚಿತವಾಗಲು ಮುಂದಿನ ತಿಂಗಳವರೆಗೆ ಕಾಯಬೇಕು.

4 / 5
ಸನ್​ರೈಸರ್ಸ್ ಹೈದರಾಬಾದ್ ತಂಡ: ಪ್ಯಾಟ್ ಕಮ್ಮಿನ್ಸ್ (ನಾಯಕ), ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಅನಿಕೇತ್ ವರ್ಮಾ,  ಸ್ಮರಣ್ ರವಿಚಂದ್ರನ್, ಇಶಾನ್ ಕಿಶನ್, ಹೆನ್ರಿಕ್ ಕ್ಲಾಸೆನ್, ನಿತೀಶ್ ಕುಮಾರ್ ರೆಡ್ಡಿ, ಹರ್ಷ್ ದುಬೆ, ಕಮಿಂದು ಮೆಂಡಿಸ್, ಹರ್ಷಲ್ ಪಟೇಲ್, ಬ್ರೈಡನ್ ಕಾರ್ಸ್, ಜಯದೇವ್ ಉನದ್ಕತ್, ಎಶಾನ್ ಮಾಲಿಂಗ, ಝೀಶನ್ ಅನ್ಸಾರಿ, ಸಲೀಲ್ ಅರೋರ, ಶಿವಾಂಗ್ ಕುಮಾರ್, ಶಾಕಿಬ್ ಹುಸೈನ್, ಅಮಿತ್ ಕುಮಾರ್, ಕ್ರೇನ್ಸ್ ಫುಲೆಟ್ರಾ, ಪ್ರಫುಲ್ ಹಿಂಗೆ, ಶಿವಂ ಮಾವಿ, ಲಿಯಾಮ್ ಲಿವಿಂಗ್‌ಸ್ಟೋನ್, ಜ್ಯಾಕ್ ಎಡ್ವರ್ಡ್ಸ್, ಕ್ರೇನ್ಸ್ ಫುಲೆಟ್ರಾ.

5 / 5
Follow Us
ದರ್ಶನ್ ಕೇಸ್: ಪೊಲೀಸರ ತನಿಖೆ ಬಗ್ಗೆ ಅನುಮಾನ; ಗೃಹ ಸಚಿವರ ಸ್ಪಷನೆ ಇಲ್ಲಿದೆ

ಈ ಊರಲ್ಲಿ ಚಾಡಿ ಹೇಳಿದ್ರೆ, ವದಂತಿ ಹಬ್ಬಿಸಿದ್ರೆ 5 ಸಾವಿರ ರೂ. ದಂಡ ಫಿಕ್ಸ್!

ದೇವರು ಬಂದಂತೆ ನಟಿಸಿ ದಲಿತ ನವದಂಪತಿಯನ್ನು ದೇಗುಲದಿಂದ ಹೊರಗಟ್ಟಿದ ಅರ್ಚಕ

ಮುನಿರತ್ನಗೆ ಮಹತ್ವದ ಭರವಸೆ ನೀಡಿದ ಡಿಕೆ ಶಿವಕುಮಾರ್

ಈ ಊರಲ್ಲಿ ಚಾಡಿ ಹೇಳಿದ್ರೆ, ವದಂತಿ ಹಬ್ಬಿಸಿದ್ರೆ ದಂಡ: ಈ ರೂಲ್ಸ್ ಏಕೆ?

ಹುಬ್ಬಳ್ಳಿ ಸ್ಟೇಡಿಯಂ ಪೆವಿಲಿಯನ್​ಗೆ ಸುನಿಲ್ ಜೋಶಿ ಹೆಸರು ನಾಮಕರಣ

ಎಕ್ಸಾಂನಲ್ಲಿ ಟೈಮ್ ಮ್ಯಾನೇಜ್​ಮೆಂಟ್ ಮಾಡೋಕೆ ಆಗ್ತಾ ಇಲ್ವಾ?

ತಡರಾತ್ರಿ ಗ್ರಾಮದಲ್ಲಿ ಓಡಾಡಿದ ಕಾಡಾನೆಗಳ ಹಿಂಡು!

ರಾಜ್ಯ ಸರ್ಕಾರ ದಿವಾಳಿ, ಸಂಬಳ ನೀಡಲೂ ಹಣವಿಲ್ಲ: ಅಶೋಕ್​​ ಸ್ಫೋಟಕ ಆರೋಪ

ಉದ್ಯೋಗಾಕಾಂಕ್ಷಿಗಳ ಕಿಚ್ಚು: ಅನುಮತಿ ನಿರಾಕರಣೆ ನಡುವೆಯೂ ಬೃಹತ್​ ಪ್ರತಿಭಟನೆ