AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ೨೦ ವಿಶ್ವಕಪ್‌ನ ಮೊದಲ ಪಂದ್ಯದಿಂದ ಆಸ್ಟ್ರೇಲಿಯಾ ಸ್ಟಾರ್ ಆಟಗಾರ ಔಟ್

T20 World Cup 2026: ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ 2026 ರಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ 20 ತಂಡಗಳನ್ನು ನಾಲ್ಕು ಗ್ರೂಪ್​ಗಳಾಗಿ ವಿಂಗಡಿಸಲಾಗಿದೆ. ಗ್ರೂಪ್-2 ರಲ್ಲಿ ಸ್ಥಾನ ಪಡೆದಿರುವ ಆಸ್ಟ್ರೇಲಿಯಾ ತಂಡದ ಪ್ರಮುಖ ಆಟಗಾರ ಮೊದಲ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ.

ಝಾಹಿರ್ ಯೂಸುಫ್
|

Updated on: Jan 20, 2026 | 7:54 AM

Share
ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ ಫೆಬ್ರವರಿ 7 ರಿಂದ ಶುರುವಾಗಲಿದೆ. ಈ ಟೂರ್ನಿಗಾಗಿ ಆಸ್ಟ್ರೇಲಿಯಾ ಈಗಾಗಲೇ ತಾತ್ಕಾಲಿಕ ತಂಡವನ್ನು ಘೋಷಿಸಿದೆ. ಈ ತಂಡದಲ್ಲಿ ಸ್ಥಾನ ಪಡೆದಿರುವ ಪ್ರಮುಖ ಆಟಗಾರ ಮೊದಲ ಪಂದ್ಯದಿಂದ ಹೊರಗುಳಿಯುವುದು ಖಚಿತವಾಗಿದೆ.

1 / 5
ಆಸ್ಟ್ರೇಲಿಯಾ ತಂಡದಲ್ಲಿರುವ ಸ್ಟಾರ್ ಆಲ್ ರೌಂಡರ್ ಪ್ಯಾಟ್ ಕಮಿನ್ಸ್ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರನ್ನು ಪಾಕಿಸ್ತಾನ್ ವಿರುದ್ಧದ ಮೂರು ಪಂದ್ಯಗಳ ಸರಣಿಯಿಂದ ಹೊರಗಿಡಲಾಗಿದೆ.

2 / 5
ಇದೀಗ ಫೆಬ್ರವರಿ 11ರ ವೇಳೆಗೆ ಅವರು ಸಂಪೂರ್ಣ ಫಿಟ್ ನೆಸ್ ಸಾಧಿಸುವುದಿಲ್ಲ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಖಚಿತಪಡಿಸಿದೆ. ಇದರೊಂದಿಗೆ ಆಸ್ಟ್ರೇಲಿಯಾ ತಂಡದ ಮೊದಲ ಪಂದ್ಯದಲ್ಲಿ ಪ್ಯಾಟ್ ಕಮಿನ್ಸ್ ಕಣಕ್ಕಿಳಿಯುವುದಿಲ್ಲ ಎಂಬುದು ಸಹ ಕನ್ಫರ್ಮ್ ಆಗಿದೆ.

3 / 5
ಆಸ್ಟ್ರೇಲಿಯಾ ತಂಡವು ಫೆಬ್ರವರಿ 11 ರಂದು ಐರ್ಲೆಂಡ್ ವಿರುದ್ಧ ಕಣಕ್ಕಿಳಿಯುವ ಮೂಲಕ ಟಿ20 ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಈ ಪಂದ್ಯದಲ್ಲಿ ಕಮಿನ್ಸ್ ಹೊರತುಪಡಿಸಿ ಆಸ್ಟ್ರೇಲಿಯಾ ಪಡೆಯ ಉಳಿದೆಲ್ಲಾ ಆಟಗಾರರು ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ.

4 / 5
ಟಿ20 ವಿಶ್ವಕಪ್​ಗೆ ಆಸ್ಟ್ರೇಲಿಯಾ ತಂಡ (ತಾತ್ಕಾಲಿಕ): ಮಿಚೆಲ್ ಮಾರ್ಷ್ (ನಾಯಕ), ಕ್ಸೇವಿಯರ್ ಬಾರ್ಟ್ಲೆಟ್, ಕೂಪರ್ ಕೊನೊಲಿ, ಪ್ಯಾಟ್ ಕಮ್ಮಿನ್ಸ್, ಟಿಮ್ ಡೇವಿಡ್, ಕ್ಯಾಮರೂನ್ ಗ್ರೀನ್, ನಾಥನ್ ಎಲ್ಲಿಸ್, ಜೋಶ್ ಹೇಝಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮ್ಯಾಥ್ಯೂ ಕುಹ್ನೆಮನ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಥ್ಯೂ ಶಾರ್ಟ್, ಮಾರ್ಕಸ್ ಸ್ಟೊಯಿನಿಸ್, ಆ್ಯಡಂ ಝಂಪಾ.

5 / 5
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!

ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ

‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್

ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ

ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!

ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ

ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್

ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ

‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು

'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ