AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ವಿಶ್ವಕಪ್​ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಇಬ್ಬರು ಸ್ಟಾರ್ ಆಟಗಾರರು ಔಟ್

T20 World Cup 2026 Australia Squad: ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ ಟೂರ್ನಿಯು ಫೆಬ್ರವರಿ 7 ರಿಂದ ಶುರುವಾಗಲಿದೆ. ಈ ಟೂರ್ನಿಗಾಗಿ ಆಸ್ಟ್ರೇಲಿಯಾ 15 ಸದಸ್ಯರುಗಳ ಬಲಿಷ್ಠ ತಂಡವನ್ನು ರೂಪಿಸಿದೆ. ಈ ತಂಡದಿಂದ ಇಬ್ಬರು ಸ್ಟಾರ್ ಆಟಗಾರರು ಹೊರಬಿದ್ದಿದ್ದಾರೆ.

ಝಾಹಿರ್ ಯೂಸುಫ್
|

Updated on:Feb 02, 2026 | 11:46 AM

Share
T20 World Cup 2026: ಟಿ20 ವಿಶ್ವಕಪ್​ಗೆ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡದಲ್ಲಿ ಇಬ್ಬರು ಸ್ಟಾರ್ ಆಟಗಾರರು ಸ್ಥಾನ ಪಡೆದಿಲ್ಲ. ಅಂದರೆ ಈ ಹಿಂದೆ ಟಿ20 ವಿಶ್ವಕಪ್​ಗಾಗಿ ಪ್ರಕಟಿಸಲಾದ ತಾತ್ಕಾಲಿಕ ತಂಡದಲ್ಲಿ ಸ್ಥಾನ ಪಡೆದಿದ್ದ ಇಬ್ಬರು ತಂಡದಿಂದ ಕೈ ಬಿಡಲಾಗಿದೆ.

1 / 5
ಟಿ20 ವಿಶ್ವಕಪ್​ಗೆ ಪ್ರಕಟಿಸಲಾದ ತಾತ್ಕಾಲಿಕ ತಂಡದಲ್ಲಿ ಪ್ಯಾಟ್ ಕಮಿನ್ಸ್ ಕಾಣಿಸಿಕೊಂಡಿದ್ದರು. ಇದಾಗ್ಯೂ ಫಿಟ್​ನೆಸ್ ಸಮಸ್ಯೆಯ ಕಾರಣ ಅವರು ಪಾಕಿಸ್ತಾನ್ ವಿರುದ್ಧದ ಟಿ20 ಸರಣಿಯಿಂದ ಹೊರಗುಳಿದಿದ್ದರು. ಇದೀಗ ಗಾಯದ ಸಮಸ್ಯೆಯಿಂದ ಚೇತರಿಸಿಕೊಳ್ಳದ ಕಾರಣ ಪ್ಯಾಟ್ ಕಮಿನ್ಸ್ ಅವರನ್ನು ಟಿ20 ವಿಶ್ವಕಪ್​ ತಂಡದಿಂದಲೂ ಕೈ ಬಿಡಲಾಗಿದೆ.

2 / 5
ಮತ್ತೊಂದಡೆ ತಾತ್ಕಾಲಿಕ ಟಿ20 ವಿಶ್ವಕಪ್​ ತಂಡದಲ್ಲಿ ಸ್ಥಾನ ಪಡೆದಿದ್ದ ಮ್ಯಾಥ್ಯೂ ಶಾರ್ಟ್ ಅವರು ಸಹ ತಂಡದಿಂದ ಹೊರಬಿದ್ದಿದ್ದಾರೆ. ಬಿಗ್ ಬ್ಯಾಷ್ ಲೀಗ್​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಮ್ಯಾಚ್ ರೆನ್​ಶಾಗೆ ಅವಕಾಶ ಕಲ್ಪಿಸುವ ಸಲುವಾಗಿ ಮ್ಯಾಥ್ಯೂ ಶಾರ್ಟ್ ಅವರನ್ನು ತಂಡದಿಂದ ಕೈ ಬಿಡಲಾಗಿದೆ. 

3 / 5
ಇನ್ನು ಸ್ಟೀವ್ ಸ್ಮಿತ್​ಗೆ ಟಿ20 ವಿಶ್ವಕಪ್​ ತಂಡದಲ್ಲಿ ಸ್ಥಾನ ಲಭಿಸಿಲ್ಲ. ಇದಾಗ್ಯೂ ಅನುಭವಿ ಆಲ್​ರೌಂಡರ್ ಆಗಿ ಗ್ಲೆನ್ ಮ್ಯಾಕ್ಸ್​ವೆಲ್ ಆಯ್ಕೆಯಾಗಿದ್ದಾರೆ. ಹಾಗೆಯೇ ಗಾಯದಿಂದ ಬಳಲುತ್ತಿದ್ದ ಜೋಶ್ ಹೇಝಲ್​ವುಡ್ ಕೂಡ ಸಂಪೂರ್ಣ ಫಿಟ್​ ಆಗಿದ್ದು, ಹೀಗಾಗಿ ಅವರು ಸಹ ವಿಶ್ವಕಪ್​ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಅದರಂತೆ ಟಿ20 ವಿಶ್ವಕಪ್​ಗೆ ಆಸ್ಟ್ರೇಲಿಯಾ ತಂಡ ಈ ಕೆಳಗಿನಂತಿದೆ...

4 / 5
ಟಿ20 ವಿಶ್ವಕಪ್​ಗೆ ಆಸ್ಟ್ರೇಲಿಯಾ ತಂಡ: ಮಿಚೆಲ್ ಮಾರ್ಷ್ (ನಾಯಕ), ಕ್ಸೇವಿಯರ್ ಬಾರ್ಟ್ಲೆಟ್, ಕೂಪರ್ ಕೊನೊಲಿ, ಟಿಮ್ ಡೇವಿಡ್, ಬೆನ್ ದ್ವಾರ್ಶುಯಿಸ್, ಕ್ಯಾಮರೋನ್ ಗ್ರೀನ್, ನಾಥನ್ ಎಲ್ಲಿಸ್, ಜೋಶ್ ಹೇಝಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮ್ಯಾಟ್ ಕುಹ್ನೆಮನ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಟ್ ರೆನ್‌ಶಾ, ಮಾರ್ಕಸ್ ಸ್ಟೊಯಿನಿಸ್, ಆ್ಯಡಂ ಝಂಪಾ.

5 / 5

Published On - 2:09 pm, Sat, 31 January 26

ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ

ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!

ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು

ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?

‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ

ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ

ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ

ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ

ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ

ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ