AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PBKS Retention List for IPL 2025: ಅತ್ಯಲ್ಪ ಮೊತ್ತಕ್ಕೆ ಕೇವಲ ಇಬ್ಬರನ್ನು ಉಳಿಸಿಕೊಂಡ ಪಂಜಾಬ್

Punjab Kings Retention Players List for IPL 2025: ಧಾರಣ ಪಟ್ಟಿಯನ್ನು ಬಿಡುಗಡೆ ಮಾಡುವ ಮುನ್ನವೇ ರಿಕಿ ಪಾಂಟಿಂಗ್​ರನ್ನು ತಂಡಕ್ಕೆ ಕರೆತಂದಿರುವ ಪಂಜಾಬ್ ಫ್ರಾಂಚೈಸಿ, ಮೆಗಾ ಹರಾಜಿಗೂ ಮುನ್ನ ತನ್ನ ತಂಡದಲ್ಲಿ ಕೇವಲ ಇಬ್ಬರು ಆಟಗಾರರನ್ನು ಉಳಸಿಕೊಳ್ಳಲು ತೀರ್ಮಾನಿಸಿದೆ.

ಪೃಥ್ವಿಶಂಕರ
|

Updated on:Oct 31, 2024 | 8:25 PM

Share
ಪ್ರತಿ ಐಪಿಎಲ್​ಗೂ ಮುನ್ನ ನಡೆಯುವ ಹರಾಜಿನಲ್ಲಿ ಬಲಿಷ್ಠ ಆಟಗಾರರನ್ನು ತಂಡಕ್ಕೆ ಖರೀದಿಸಿ ಅಖಾಡಕ್ಕಿಳಿಯುವ ಪಂಜಾಬ್ ಕಿಂಗ್ಸ್ ತಂಡ ಪ್ರಶಸ್ತಿ ಗೆಲ್ಲುವಲ್ಲಿ ಮಾತ್ರ ಇದುವರೆಗೂ ಸಫಲವಾಗಿಲ್ಲ. ಹೀಗಾಗಿ ಧಾರಣ ಪಟ್ಟಿಯನ್ನು ಬಿಡುಗಡೆ ಮಾಡುವ ಮುನ್ನವೇ ರಿಕಿ ಪಾಂಟಿಂಗ್​ರನ್ನು ತಂಡಕ್ಕೆ ಕರೆತಂದಿರುವ ಪಂಜಾಬ್ ಫ್ರಾಂಚೈಸಿ, ಮೆಗಾ ಹರಾಜಿಗೂ ಮುನ್ನ ತನ್ನ ತಂಡದಲ್ಲಿ ಕೇವಲ ಇಬ್ಬರು ಆಟಗಾರರನ್ನು ಉಳಸಿಕೊಳ್ಳಲು ತೀರ್ಮಾನಿಸಿದೆ.

1 / 5
ಆ ಪ್ರಕಾರ ಪಂಜಾಬ್ ಕಿಂಗ್ಸ್ ತಂಡ ಶಶಾಂಕ್ ಸಿಂಗ್ ಮತ್ತು ಪ್ರಭಾಸಿಮ್ರಾನ್ ಸಿಂಗ್ ಅವರನ್ನು ತಂಡದಲ್ಲಿ ಉಳಸಿಕೊಂಡಿದ್ದರೆ, ಪ್ರಮುಖ ವೇಗಿ ಅರ್ಷದೀಪ್​ ಸಿಂಗ್, ಕಗಿಸೊ ರಬಾಡ, ಜಾನಿ ಬೈರ್‌ಸ್ಟೋವ್, ಲಿಯಾಮ್ ಲಿವಿಂಗ್‌ಸ್ಟನ್ ಸೇರಿದಂತೆ ಹಲವು ಆಟಗಾರರನ್ನು ತಂಡದಿಂದ ಕೈಬಿಟ್ಟಿದೆ.

2 / 5
ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ತನ್ನ ಮೊದಲ ಆಯ್ಕೆಯಾಗಿ ಅನ್​ಕ್ಯಾಪ್ಡ್ ಆಟಗಾರ ಶಶಾಂಕ್ ಸಿಂಗ್​ರನ್ನು ತಂಡದಲ್ಲಿ ಉಳಿಸಿಕೊಂಡಿದೆ. ಅವರಿಗಾಗಿ 5.5 ಕೋಟಿ ರೂಗಳನ್ನು ವ್ಯಯಿಸಿದೆ. ಕಳೆದ ಆವೃತ್ತಿಯಲ್ಲಿ ಶಶಾಂಕ್ ತಂಡದ ಪರ ಗಮನಾರ್ಹ ಪ್ರದರ್ಶನ ನೀಡಿದ್ದರು.

3 / 5
ಎರಡನೇ ಆಯ್ಕೆಯಾಗಿ ಮತ್ತೊಬ್ಬ ಅನ್​ಕ್ಯಾಪ್ಡ್ ಪ್ಲೇಯರ್ ಪ್ರಭಾಸಿಮ್ರಾನ್ ಸಿಂಗ್ ತಂಡದಲ್ಲಿ ಉಳಿಯುವಲ್ಲಿ ಯಶಸ್ವಿಯಾಗಿದ್ದಾರೆ ಈ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್​ಗೆ ಪಂಜಾಬ್ ಫ್ರಾಂಚೈಸಿ 4 ಕೋಟಿ ರೂಗಳನ್ನು ಖರ್ಚು ಮಾಡಿದೆ.

4 / 5
ಪಂಜಾಬ್ ತಂಡ ಕೇವಲ ಇಬ್ಬರನ್ನು ಉಳಿಸಿಕೊಂಡಿರುವ ಕಾರಣ, ಹರಾಜಿನಲ್ಲಿ 4 ಆರ್​ಟಿಎಮ್ ಆಯ್ಕೆಯನ್ನು ಬಳಸಿಕೊಳ್ಳುವ ಅವಕಾಶ ಪಡೆದಿದೆ. ಇದರರ್ಥ ತಂಡದಲ್ಲಿದ್ದ ಕೆಲವು ಆಟಗಾರರು ಮತ್ತೊಮ್ಮೆ ತಂಡವನ್ನು ಸೇರಿಕೊಳ್ಳುವ ಸಾಧ್ಯತೆಗಳಿವೆ.

5 / 5

Published On - 6:03 pm, Thu, 31 October 24

Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ

ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ

ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್

ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್

ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!

ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್

ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ

ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ

ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ