Babar Azam: ಮತ್ತೆ ಬಾಬರ್ ಆಝಂ ಹಿಂದೆ ಬಿದ್ದ ಪಾಕ್ ಮಂಡಳಿ
Babar Azam: 2023 ರ ಏಷ್ಯಾಕಪ್ ಹಾಗೂ ಏಕದಿನ ವಿಶ್ವಕಪ್ನಲ್ಲಿ ತಂಡದ ಕಳಪೆ ಪ್ರದರ್ಶನದಿಂದಾಗಿ ನಾಯಕತ್ವ ಕಳೆದುಕೊಂಡಿದ್ದ ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಬಾಬರ್ ಆಝಂ ಮತ್ತೊಮ್ಮ ತಂಡದ ಚುಕ್ಕಾಣಿ ಹಿಡಿಯಲ್ಲಿದ್ದಾರೆ ಎಂದು ಪಾಕ್ ಮಾಧ್ಯಮಗಳು ವರದಿ ಮಾಡಿವೆ.