IPL 2026: ಉಳಿದ ಐಪಿಎಲ್ ಪಂದ್ಯಗಳ ವೇಳಾಪಟ್ಟಿ ಯಾವಾಗ ಪ್ರಕಟ?
IPL 2026 Schedule: ಬಿಸಿಸಿಐ ಐಪಿಎಲ್ 2026ರ ಮೊದಲ 16 ದಿನಗಳ ವೇಳಾಪಟ್ಟಿ ಬಿಡುಗಡೆ ಮಾಡಿದೆ, ಮಾರ್ಚ್ 28 ರಿಂದ ಏಪ್ರಿಲ್ 12 ರವರೆಗೆ 20 ಪಂದ್ಯಗಳು ನಡೆಯಲಿವೆ. ಮುಂಬರುವ ಮೂರು ರಾಜ್ಯಗಳ ವಿಧಾನಸಭೆ ಚುನಾವಣೆಗಳಿಂದಾಗಿ ಸಂಪೂರ್ಣ ವೇಳಾಪಟ್ಟಿ ಪ್ರಕಟಿಸಿಲ್ಲ. ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಪಂದ್ಯಗಳು ನಡೆಯಲಿರುವುದರಿಂದ, ಚುನಾವಣಾ ದಿನಾಂಕಗಳ ನಂತರ ಉಳಿದ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ತಿಳಿಸಿದ್ದಾರೆ.

1 / 6

2 / 6

3 / 6

4 / 6

5 / 6

6 / 6
Follow Us




