- Kannada News Photo gallery Cricket photos Players who can replace anrich nortje in ipl 2022 ishant sharma andrew tye kane richardson
IPL 2022: ಐಪಿಎಲ್ನಿಂದ ಸ್ಟಾರ್ ಬೌಲರ್ ಅನ್ರಿಕ್ ನೋಕಿಯಾ ಔಟ್! ಬದಲಿಯಾಗಿ ಯಾರು ಬರಬಹುದು?
IPL 2022: ಸೊಂಟದ ಗಾಯದಿಂದಾಗಿ ಅನ್ರಿಕ್ ನೋಕಿಯಾ ಈ ವರ್ಷ ಐಪಿಎಲ್‌ನಲ್ಲಿ ಭಾಗವಹಿಸಲು ಸಾಧ್ಯವಾಗುವದಿರುವುದು ದೆಹಲಿ ಕ್ಯಾಪಿಟಲ್ಸ್‌ಗೆ ದೊಡ್ಡ ಹೊಡೆತವಾಗಿದೆ.
Updated on: Mar 10, 2022 | 9:30 PM
Share



ಆಸ್ಟ್ರೇಲಿಯದ ವೇಗದ ಬೌಲರ್ ಆಂಡ್ರ್ಯೂ ಟೈ ಅವರನ್ನು ಹರಾಜಿನಲ್ಲಿ ಯಾರೂ ಖರೀದಿಸಲಿಲ್ಲ. ಅವರ ಮೂಲ ಬೆಲೆ ಒಂದು ಕೋಟಿ ಆದರೆ ಅವರು ಖರೀದಿದಾರರನ್ನು ಹುಡುಕಲು ಸಾಧ್ಯವಾಗಲಿಲ್ಲ. ಅವರು ಅನ್ರಿಕ್ ನೋಕಿಯಾಗೆ ಉತ್ತಮ ಪರ್ಯಾಯ ಎಂದು ಸಾಬೀತುಪಡಿಸಬಹುದು. ಅವರು ಪಂಜಾಬ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ಪರ ಆಡಿದ್ದಾರೆ. ಇದುವರೆಗೆ 27 ಐಪಿಎಲ್ ಪಂದ್ಯಗಳನ್ನು ಆಡಿರುವ ಅವರು 40 ವಿಕೆಟ್ ಪಡೆದಿದ್ದಾರೆ. ಐಪಿಎಲ್-2018ರಲ್ಲಿ ಪಂಜಾಬ್ ಪರ ಆಡಿದ್ದು, ಅತಿ ಹೆಚ್ಚು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದರು.

ಆಸ್ಟ್ರೇಲಿಯದ ಕೇನ್ ರಿಚರ್ಡ್ಸನ್ ಅನ್ರಿಕ್ ನೋಕಿಯಾ ಸ್ಥಾನವನ್ನು ಅಲಂಕರಿಸಬಹುದು. ಈ ಬಲಗೈ ಬೌಲರ್ ಕೂಡ ಹರಾಜಿನಲ್ಲಿ ಮಾರಾಟವಾಗಲಿಲ್ಲ. ಮೂಲ ಬೆಲೆ 1.5 ಕೋಟಿ ಇಟ್ಟುಕೊಂಡಿದ್ದರು .ಐಪಿಎಲ್ ನಲ್ಲಿ ಈ ಆಟಗಾರ ಇದುವರೆಗೆ 15 ಪಂದ್ಯಗಳನ್ನು ಆಡಿದ್ದು 19 ವಿಕೆಟ್ ಪಡೆದಿದ್ದಾರೆ.
Related Photo Gallery
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ




