AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಒಂದೇ ಫ್ರಾಂಚೈಸಿಯ 2 ತಂಡಗಳ ಪರ ಕಣಕ್ಕಿಳಿಯುತ್ತಿದ್ದಾರೆ 9 ಆಟಗಾರರು..!

IPL 2024 and SA20: ವಿಶೇಷ ಎಂದರೆ ಕೆಲ ಆಟಗಾರರು ಒಂದೇ ಫ್ರಾಂಚೈಸಿಯ 2 ತಂಡಗಳ ಪರ ಆಡುತ್ತಿದ್ದಾರೆ. ಅಂದರೆ ಐಪಿಎಲ್​ನಲ್ಲಿ ಯಾವ ಫ್ರಾಂಚೈಸಿ ಪರ ಆಡುತ್ತಿದ್ದರೋ ಅದೇ ಮಾಲೀಕರ ತಂಡದ ಪರ ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲೂ ಕಣಕ್ಕಿಳಿಯುತ್ತಿದ್ದಾರೆ. ಹೀಗೆ ಒಂದೇ ಫ್ರಾಂಚೈಸಿಯ 2 ತಂಡಗಳ ಪರ ಆಡುತ್ತಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

TV9 Web
| Edited By: |

Updated on: Jan 11, 2024 | 2:54 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೂ ಮುನ್ನವೇ ಸೌತ್ ಆಫ್ರಿಕಾದಲ್ಲಿ ಕ್ರಿಕೆಟ್ ಕಾವು ಜೋರಾಗಿದೆ. ಜನವರಿ 10 ರಿಂದ ಸೌತ್ ಆಫ್ರಿಕಾದಲ್ಲಿ SA20 ಲೀಗ್ ಶುರುವಾಗಿದ್ದು, 6 ತಂಡಗಳ ನಡುವಣ ಹಣಾಹಣಿ ವೀಕ್ಷಿಸಲು ಕ್ರಿಕೆಟ್ ಪ್ರೇಮಿಗಳು ಕೂಡ ಕಾತುರರಾಗಿದ್ದಾರೆ.

1 / 12
ಈ ಟೂರ್ನಿಯಲ್ಲಿ ಕಣಕ್ಕಿಳಿಯುತ್ತಿರುವ 6 ತಂಡಗಳು ಐಪಿಎಲ್​ ಫ್ರಾಂಚೈಸಿಗಳ ಮಾಲೀಕತ್ವದಲ್ಲಿದೆ. ಹೀಗಾಗಿಯೇ ಐಪಿಎಲ್​ನಲ್ಲಿ ಕಣಕ್ಕಿಳಿಯುವ ಸ್ಟಾರ್ ಆಟಗಾರರು ಅತ್ತ ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲೂ ಕಾಣಿಸಿಕೊಳ್ಳುತ್ತಿದ್ದಾರೆ.

2 / 12
ವಿಶೇಷ ಎಂದರೆ ಕೆಲ ಆಟಗಾರರು ಒಂದೇ ಫ್ರಾಂಚೈಸಿಯ 2 ತಂಡಗಳ ಪರ ಆಡುತ್ತಿದ್ದಾರೆ. ಅಂದರೆ ಐಪಿಎಲ್​ನಲ್ಲಿ ಯಾವ ಫ್ರಾಂಚೈಸಿ ಪರ ಆಡುತ್ತಿದ್ದರೋ ಅದೇ ಮಾಲೀಕರ ತಂಡದ ಪರ ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲೂ ಕಣಕ್ಕಿಳಿಯುತ್ತಿದ್ದಾರೆ. ಹೀಗೆ ಒಂದೇ ಫ್ರಾಂಚೈಸಿಯ 2 ತಂಡಗಳ ಪರ ಆಡುತ್ತಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

3 / 12
ಜೋಸ್ ಬಟ್ಲರ್: ಐಪಿಎಲ್​ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆಡುತ್ತಿರುವ ಜೋಸ್ ಬಟ್ಲರ್ ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಪರ್ಲ್​ ರಾಯಲ್ಸ್ ಪರ ಕಣಕ್ಕಿಳಿಯುತ್ತಿದ್ದಾರೆ.

4 / 12
ಮೊಯೀನ್ ಅಲಿ: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ತಂಡದ ಆಟಗಾರನಾಗಿರುವ ಮೊಯೀನ್ ಅಲಿ SA20 ಲೀಗ್​ನಲ್ಲಿ ಜೋಬರ್ಗ್​ ಸೂಪರ್ ಕಿಂಗ್ಸ್​ ಪರ ಆಡುತ್ತಿದ್ದಾರೆ.

5 / 12
ಕೈಲ್ ಮೇಯರ್ಸ್: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಆಟಗಾರನಾಗಿರುವ ಕೈಲ್ ಮೇಯರ್ಸ್ SA20 ಲೀಗ್​ನಲ್ಲಿ ಡರ್ಬನ್ ಸೂಪರ್ ಜೈಂಟ್ಸ್ ಪರ ಕಣಕ್ಕಿಳಿಯುತ್ತಿದ್ದಾರೆ.

6 / 12
ಮಾರ್ಕೊ ಯಾನ್ಸೆನ್: ಐಪಿಎಲ್​ನಲ್ಲಿ ಸನ್​ರೈಸರ್ಸ್​ ಹೈದರಾಬಾದ್ ತಂಡದ ಬೌಲರ್​ ಆಗಿರುವ ಮಾರ್ಕೊ ಯಾನ್ಸೆನ್ SA20 ಲೀಗ್​ನಲ್ಲಿ ಸನ್​ರೈಸರ್ಸ್​ ಈಸ್ಟರ್ನ್​ ಕೇಪ್ ತಂಡದ ಭಾಗವಾಗಿದ್ದಾರೆ.

7 / 12
ನವೀನ್ ಉಲ್ ಹಕ್: ಐಪಿಎಲ್​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ ಕಣಕ್ಕಿಳಿಯುವ ನವೀನ್ ಉಲ್ ಹಕ್ ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಡರ್ಬನ್ ಸೂಪರ್ ಜೈಂಟ್ಸ್ ಪರ ಆಡುತ್ತಿದ್ದಾರೆ.

8 / 12
ನಿಕೋಲಸ್ ಪೂರನ್: ಐಪಿಎಲ್​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಆಟಗಾರನಾಗಿರುವ ನಿಕೋಲಸ್ ಪೂರನ್ ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಡರ್ಬನ್ ಸೂಪರ್ ಜೈಂಟ್ಸ್​ ತಂಡದ ಪರ ಕಣಕ್ಕಿಳಿಯುತ್ತಿದ್ದಾರೆ.

9 / 12
ಡೆವಾಲ್ಡ್ ಬ್ರೆವಿಸ್: ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡದಲ್ಲಿರುವ ಯುವ ಸ್ಪೋಟಕ ಬ್ಯಾಟರ್ ಡೆವಾಲ್ಡ್ ಬ್ರೆವಿಸ್ ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಎಂಐ ಕೇಪ್​ಟೌನ್ ತಂಡದ ಭಾಗವಾಗಿದ್ದಾರೆ.

10 / 12
ಕ್ವಿಂಟನ್ ಡಿಕಾಕ್: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಆಟಗಾರನಾಗಿರುವ ಕ್ವಿಂಟನ್ ಡಿಕಾಕ್ SA20 ಲೀಗ್​ನಲ್ಲಿ ಡರ್ಬನ್ ಸೂಪರ್ ಜೈಂಟ್ಸ್ ಪರ ಕಣಕ್ಕಿಳಿಯುತ್ತಿದ್ದಾರೆ.

11 / 12
ಐಡೆನ್ ಮಾರ್ಕ್ರಾಮ್: ಐಪಿಎಲ್​ನಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡದ ನಾಯಕರಾಗಿರುವ ಐಡೆನ್ ಮಾರ್ಕ್ರಾಮ್ ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಸನ್​ರೈಸರ್ಸ್ ಈಸ್ಟರ್ನ್​ ಕೇಪ್ ತಂಡವನ್ನು ಮುನ್ನಡೆಸುತ್ತಿದ್ದಾರೆ.

12 / 12
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ