- Kannada News Photo gallery Cricket photos Prithvi Shaw celebrates New Year in style posts a picture with a mystery girl
ಹೊಸ ವರ್ಷದ ಪಾರ್ಟಿಯಲ್ಲಿ ಪೃಥ್ವಿ ಶಾ ಜೊತೆ ಕಾಣಿಸಿಕೊಂಡ ಈ ಚೆಲುವೆ ಯಾರು ಗೊತ್ತಾ?
ಪೃಥ್ವಿ ಶಾ ಟೀಂ ಇಂಡಿಯಾದಿಂದ ಹೊರಬಿದ್ದು ವರ್ಷಗಳೇ ಕಳೆದಿವೆ. ಈಗ ದೇಶಿ ಟೂರ್ನಿಯಲ್ಲಿ ಆಡುತ್ತಿರುವ ಪೃಥ್ವಿ ಹೊಸ ವರ್ಷದ ಪಾರ್ಟಿಯಲ್ಲಿ ಮಿಸ್ಟರಿ ಹುಡುಗಿಯೊಂದಿಗೆ ಕಾಣಿಸಿಕೊಂಡು ಸಖತ್ ಸುದ್ದಿಯಲ್ಲಿದ್ದಾರೆ.
Updated on:Jan 02, 2023 | 6:16 PM
Share

ಪೃಥ್ವಿ ಶಾ ಟೀಂ ಇಂಡಿಯಾದಿಂದ ಹೊರಬಿದ್ದು ವರ್ಷಗಳೇ ಕಳೆದಿವೆ. ಈಗ ದೇಶಿ ಟೂರ್ನಿಯಲ್ಲಿ ಆಡುತ್ತಿರುವ ಪೃಥ್ವಿ ಹೊಸ ವರ್ಷದ ಪಾರ್ಟಿಯಲ್ಲಿ ಮಿಸ್ಟರಿ ಹುಡುಗಿಯೊಂದಿಗೆ ಕಾಣಿಸಿಕೊಂಡು ಸಖತ್ ಸುದ್ದಿಯಲ್ಲಿದ್ದಾರೆ.

ಈಗ ಸೋಶಿಯಲ್ ಮೀಡಿಯಾದಲ್ಲಿ ಶಾ ಪೋಸ್ಟ್ ಮಾಡಿರುವ ಈ ಫೋಟೋ ಸಾಕಷ್ಟು ವೈರಲ್ ಆಗುತ್ತಿದೆ. ಕಪ್ಪು ಡ್ರೆಸ್ ಧರಿಸಿ ಶಾ ಬಳಿ ಕುಳಿತಿರುವ ಸುಂದರಿ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.

ಶಾ ಜೊತೆಗೆ ಕಾಣಿಸಿಕೊಂಡಿರುವ ಈ ಸುಂದರಿ ಬೇರೆ ಯಾರೂ ಅಲ್ಲ, ಮಹಾರಾಷ್ಟ್ರದ ನಾಸಿಕ್ ಮೂಲದ ನಟಿ ನಿಧಿ ತಪಾಡಿಯಾ.

ಸೋಶಿಯಲ್ ಮೀಡಿಯಾದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಫಾಲೋವರ್ಸ್ಗಳನ್ನು ಹೊಂದಿರುವ ತಪಾಡಿಯಾ ತನ್ನ ಬೋಲ್ಡ್ ಫೋಟೋಗಳಿಂದಲೇ ಸದಾ ಸುದ್ದಿಯಲ್ಲಿರುತ್ತಾರೆ.

2016 ರಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ ನಿಧಿ, ಟಿವಿ ಶೋ ಸಿಐಡಿಯಲ್ಲಿಯೂ ಕೆಲಸ ಮಾಡಿದ್ದಾರೆ.
Published On - 6:16 pm, Mon, 2 January 23
Related Photo Gallery
ಇಂದು ಈ ರಾಶಿಯವರು ಎಚ್ಚರಿಕೆಯಿಂದಿರಬೇಕು
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ




