AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025 vs PSL 2025: ಐಪಿಎಲ್​ಗೆ ಟಕ್ಕರ್ ಕೊಡಲು ಪಿಎಸ್​ಎಲ್ ರೆಡಿ..!

IPL 2025 vs PSL 2025: ಚಾಂಪಿಯನ್ಸ್ ಟ್ರೋಫಿಗಾಗಿ ಟೀಮ್ ಇಂಡಿಯಾ ಪಾಕಿಸ್ತಾನಕ್ಕೆ ಬರಲೇಬೇಕು ಎಂದು ಪಟ್ಟು ಹಿಡಿದು ಕುಳಿತಿದ್ದ ಪಾಕ್ ಕ್ರಿಕೆಟ್ ಮಂಡಳಿಯು ಭಾರೀ ಮುಖಭಂಗಕ್ಕೆ ಒಳಗಾಗಿದೆ. ಬಿಸಿಸಿಐ ಬೇಡಿಕೆಯಂತೆ ಐಸಿಸಿಯು ಚಾಂಪಿಯನ್ಸ್ ಟ್ರೋಫಿಯನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸುವಂತೆ ಸೂಚಿಸಿದೆ. ಈ ಸೂಚನೆ ಬೆನ್ನಲ್ಲೇ ಇದೀಗ ಪಾಕ್ ಕ್ರಿಕೆಟ್ ಮಂಡಳಿ ಐಪಿಎಲ್​ಗೆ ಟಕ್ಕರ್ ಕೊಡಲು ಮುಂದಾಗಿರುವುದೇ ಅಚ್ಚರಿ.

ಝಾಹಿರ್ ಯೂಸುಫ್
|

Updated on: Dec 14, 2024 | 9:54 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಹಾಗೂ ಪಾಕಿಸ್ತಾನ್ ಸೂಪರ್ ಲೀಗ್ (PSL 2025) ಮುಖಾಮುಖಿಯಾಗುವುದು ಖಚಿತವಾಗಿದೆ. ಅಂದರೆ ಒಂದೇ ಅವಧಿಯಲ್ಲಿ ಇತ್ತ ಭಾರತದಲ್ಲಿ ಐಪಿಎಲ್ ನಡೆದರೆ, ಅತ್ತ ಪಾಕಿಸ್ತಾನದಲ್ಲಿ ಪಿಎಸ್​ಎಲ್ ಜರುಗಲಿದೆ. ಇದಕ್ಕಾಗಿ ರೂಪುರೇಷೆ ಸಿದ್ಧಪಡಿಸಲು ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಮುಂದಾಗಿದೆ.

1 / 5
ಪ್ರಸ್ತುತ ಮಾಹಿತ ಪ್ರಕಾರ, ಏಪ್ರಿಲ್ 8 ರಿಂದ ಪಾಕಿಸ್ತಾನ್ ಸೂಪರ್ ಲೀಗ್ ಶುರುವಾಗಲಿದೆ. ಹಾಗೆಯೇ ಫೈನಲ್ ಪಂದ್ಯವನ್ನು ಮೇ 19 ರಂದು ಆಯೋಜಿಸಲು ನಿರ್ಧರಿಸಲಾಗಿದೆ.

2 / 5
ಇತ್ತ ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗುವುದು ಮಾರ್ಚ್ 15 ರಿಂದ. ಹಾಗೆಯೇ ಫೈನಲ್ ಪಂದ್ಯವು ಮೇ 25 ರಂದು ನಡೆಯುವ ಸಾಧ್ಯತೆ ಹೆಚ್ಚು. ಅಂದರೆ ಐಪಿಎಲ್​ ಮಧ್ಯದಲ್ಲೇ ಪಿಎಸ್​ಎಲ್​ ಆಯೋಜಿಸಲು ಪಿಸಿಬಿ ಪ್ಲ್ಯಾನ್ ರೂಪಿಸಲಾಗಿದೆ.

3 / 5
2025ರ ಚಾಂಪಿಯನ್ಸ್ ಟ್ರೋಫಿ ಆಯೋಜನೆಯ ವಿಷಯದಲ್ಲಿ ಪಾಕಿಸ್ತಾನ್ ಕ್ರಿಕೆಟ್ ಮಂಡಳಿಗೆ ಭಾರೀ ಮುಖಭಂಗವಾಗಿದ್ದು, ಬಿಸಿಸಿಐ ಬೇಡಿಕೆಯಂತೆ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ಆಯೋಜಿಸಲು ಐಸಿಸಿ ಸೂಚಿಸಿದೆ. ಅಲ್ಲದೆ ಇದಕ್ಕೆ ಪಿಸಿಬಿ ಕೂಡ ಸಮ್ಮತಿ ಸೂಚಿಸಿದೆ.

4 / 5
ಈ ಸಮ್ಮತಿ ಸೂಚನೆಯ ಬೆನ್ನಲ್ಲೇ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಇದೀಗ ಇಂಡಿಯನ್ ಪ್ರೀಮಿಯರ್ ಲೀಗ್​​ಗೆ ಟಕ್ಕರ್ ಕೊಡಲು ಮುಂದಾಗಿದೆ. ಅದರಂತೆ ಐಪಿಎಲ್ ಅವಧಿಯಲ್ಲೇ ಪಾಕಿಸ್ತಾನ್ ಸೂಪರ್ ಲೀಗ್ ಆಯೋಜಿಸುವ ಭಂಡ ನಿರ್ಧಾರವನ್ನು ತೆಗೆದುಕೊಂಡಿದ್ದು, ಇದರಿಂದ ಪಿಎಸ್​​ಎಲ್ ಲಾಭಗಳಿಸಲಿದೆಯಾ ಅಥವಾ ನಷ್ಟದೊಂದಿಗೆ ಪ್ರಪಾತಕ್ಕೆ ಕುಸಿಯಲಿದೆಯಾ ಕಾದು ನೋಡಬೇಕಿದೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ