AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಲ್​ನಿಂದ ಆಫರ್… ಪಿಎಸ್​ಎಲ್​ಗೆ ಕೈಕೊಟ್ಟ ವಿಂಡೀಸ್ ಆಟಗಾರ

Gudakesh Motie: ವೆಸ್ಟ್ ಇಂಡೀಸ್​ನ ಡಗೈ ಸ್ಪಿನ್ನರ್ ಗುಡಕೇಶ್ ಮೋಟಿ ಅವರು 2026ರ ಟಿ20 ವಿಶ್ವಕಪ್‌ನಲ್ಲಿ ವೆಸ್ಟ್ ಇಂಡೀಸ್ ಪರ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. 7 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಮೋಟಿ ಒಟ್ಟು 10 ವಿಕೆಟ್ ಕಬಳಿಸಿದ್ದರು. ಈ ಪ್ರದರ್ಶನದ ಫಲವಾಗಿ ಇದೀಗ ವಿಂಡೀಸ್​ ಸ್ಪಿನ್ನರ್​ಗೆ ಐಪಿಎಲ್​ನಿಂದ ಭರ್ಜರಿ ಆಫರ್ ಸಿಕ್ಕಿದೆ.

ಝಾಹಿರ್ ಯೂಸುಫ್
|

Updated on: Mar 15, 2026 | 10:01 AM

Share
PSL 2026: ಪಾಕಿಸ್ತಾನ್ ಸೂಪರ್ ಲೀಗ್​ನಿಂದ ವೆಸ್ಟ್ ಇಂಡೀಸ್ ಸ್ಪಿನ್ನರ್ ಗುಡಕೇಶ್ ಮೋಟಿ ಹಿಂದೆ ಸರಿದಿದ್ದಾರೆ. ಇದಕ್ಕೆ ಸ್ಪಷ್ಟ ಕಾರಣ ನೀಡದಿದ್ದರೂ ಇಂಡಿಯನ್ ಪ್ರೀಮಿಯರ್ ಲೀಗ್​ನಿಂದ ಸಿಕ್ಕ ಆಫರ್​ನಿಂದಾಗಿ ಗುಡಕೇಶ್ ಮೋಟಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

1 / 5
ಈ ಬಾರಿಯ ಪಾಕಿಸ್ತಾನ್ ಸೂಪರ್ ಲೀಗ್ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ಗುಡಕೇಶ್ ಮೋಟಿ ಅವರನ್ನು ಲಾಹೋರ್ ಖಲಂದರ್ಸ್ ಫ್ರಾಂಚೈಸಿಯು ₹1.1 ಕೋಟಿಗೆ (PKR) ಖರೀದಿಸಿತ್ತು. ಆದರೀಗ ಪಿಎಸ್​ಎಲ್​ ಶುರುವಾಗಲು 10 ದಿನಗಳಿರುವಾಗ ವೆಸ್ಟ್ ಇಂಡೀಸ್ ಸ್ಪಿನ್ನರ್ ಟೂರ್ನಿಯಿಂದ ಹಿಂದೆ ಸರಿದ್ದಾರೆ.

2 / 5
ಇದರ ಬೆನ್ನಲ್ಲೇ ಗುಡಕೇಶ್ ಮೋಟಿ ಇಂಡಿಯನ್ ಪ್ರೀಮಿಯರ್ ಲೀಗ್​ಗೆ ಎಂಟ್ರಿ ಕೊಡಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದೆ. ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿದ್ದ ಶ್ರೀಲಂಕಾ ಸ್ಪಿನ್ನರ್ ವನಿಂದು ಹಸರಂಗ ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರು ಎಲ್​ಎಸ್​ಜಿ ಪರ ಕಣಕ್ಕಿಳಿಯುವುದು ಡೌಟ್ ಎನ್ನಲಾಗಿದೆ.

3 / 5
ಇತ್ತ ವನಿಂದು ಹಸರಂಗ ಐಪಿಎಲ್​ಗೆ ಅಲಭ್ಯರಾಗುವ ಸೂಚನೆ ಸಿಕ್ಕ ಬೆನ್ನಲ್ಲೇ ಲಕ್ನೋ ಸೂಪರ್ ಜೈಂಟ್ಸ್ ಮ್ಯಾನೇಜ್ಮೆಂಟ್ ವೆಸ್ಟ್ ಇಂಡೀಸ್ ಸ್ಪಿನ್ನರ್ ಗುಡಕೇಶ್ ಮೋಟಿ  ಅವರನ್ನು ಸಂಪರ್ಕಿಸಿದ್ದಾರೆ ಎಂದು ತಿಳಿದು ಬಂದಿದೆ. ಇದೇ ಕಾರಣದಿಂದಾಗಿ ಮೋಟಿ ಪಾಕಿಸ್ತಾನ್ ಸೂಪರ್ ಲೀಗ್​ಗೆ ಕೈ ಕೊಟ್ಟಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದೆ.

4 / 5
ಇದಕ್ಕೂ ಮುನ್ನ ಝಿಂಬಾಬ್ವೆ ಆಟಗಾರ ಬ್ಲೆಸ್ಸಿಂಗ್ ಮುಝರಬಾನಿ ಕೂಡ ಪಾಕಿಸ್ತಾನ್ ಸೂಪರ್ ಲೀಗ್​ನಿಂದ ಹಿಂದೆ ಸರಿದಿದ್ದರು. ಇಸ್ಲಾಮಾಬಾದ್ ಯುನೈಟೆಡ್ ತಂಡಕ್ಕೆ ಆಯ್ಕೆಯಾಗಿದ್ದ ಮುಝರಬಾನಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಬದಲಿ ಆಟಗಾರನಾಗಿ ಆಯ್ಕೆಯಾಗಿದ್ದಾರೆ. ಇದರ ಬೆನ್ನಲ್ಲೇ ಬ್ಲೆಸ್ಸಿಂಗ್ ಮುಝರಬಾನಿ ಪಿಎಸ್​ಎಲ್​ಗೆ ಕೈ ಕೊಟ್ಟಿದ್ದರು. ಇದೀಗ ಗುಡಕೇಶ್ ಮೋಟಿ ಕೂಡ ಐಪಿಎಲ್​ನಲ್ಲಿ ಚಾನ್ಸ್ ಸಿಕ್ಕಿರುವ ಕಾರಣ ಪಾಕಿಸ್ತಾನ್ ಸೂಪರ್ ಲೀಗ್​ನಿಂದ ಹಿಂದೆ ಸರಿದಿದ್ದಾರೆ ಎನ್ನಲಾಗುತ್ತಿದೆ.

5 / 5
Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ

ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ

ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?

‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ

ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ

ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ

ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್

ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು