ಪಾಕ್ ನೆಲದಲ್ಲಿ ಧೋನಿಯ ವಿಶ್ವ ದಾಖಲೆ ಸರಿಗಟ್ಟಿದ ಕ್ವಿಂಟನ್ ಡಿ ಕಾಕ್
Quinton de Kock ODI record: ಕ್ವಿಂಟನ್ ಡಿ ಕಾಕ್ ಪಾಕಿಸ್ತಾನ ವಿರುದ್ಧದ ಏಕದಿನ ಸರಣಿಯಲ್ಲಿ 239 ರನ್ ಗಳಿಸಿ ಮಿಂಚಿದರು. ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದ ಡಿ ಕಾಕ್, ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ಆಗಿ ಅತಿ ಹೆಚ್ಚು ಸರಣಿ ಶ್ರೇಷ್ಠ ಪ್ರಶಸ್ತಿಗಳನ್ನು ಗೆದ್ದ ಎಂಎಸ್ ಧೋನಿ ವಿಶ್ವ ದಾಖಲೆಯನ್ನು ಸರಿಗಟ್ಟಿದರು. ಕೇವಲ 159 ಪಂದ್ಯಗಳಲ್ಲಿ ಈ ಸಾಧನೆ ಮಾಡುವ ಮೂಲಕ ಡಿ ಕಾಕ್ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ.

1 / 5

2 / 5

3 / 5

4 / 5

5 / 5
Follow Us




