AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

R Ashwin: ಅಶ್ವಿನ್​ ಸ್ಪಿನ್​ಗೆ ತಿರುಗಿದ ವಿಶ್ವ ದಾಖಲೆ

R Ashwin Records: ರವಿಚಂದ್ರನ್ ಅಶ್ವಿನ್​ ಟೆಸ್ಟ್​ ಕ್ರಿಕೆಟ್​ನಲ್ಲಿ 500 ವಿಕೆಟ್​ಗಳ ಸಾಧನೆ ಮಾಡುವ ಹೊಸ್ತಿಲಲ್ಲಿದ್ದಾರೆ. ಈಗಾಗಲೇ 494 ವಿಕೆಟ್ ಕಬಳಿಸಿರುವ ಅಶ್ವಿನ್ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ 6 ವಿಕೆಟ್ ಪಡೆದರೆ ಹೊಸ ದಾಖಲೆ ನಿರ್ಮಾಣವಾಗಲಿದೆ.

TV9 Web
| Edited By: |

Updated on: Jan 27, 2024 | 11:32 AM

Share
ಹೈದರಾಬಾದ್​ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ (England) ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ ಮೂಲಕ ರವಿಚಂದ್ರನ್ ಅಶ್ವಿನ್ (R Ashwin) ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ 21 ಓವರ್​ಗಳನ್ನು ಎಸೆದಿದ್ದ ಅಶ್ವಿನ್ 68 ರನ್ ನೀಡಿ 3 ವಿಕೆಟ್ ಕಬಳಿಸಿದರು.

1 / 6
ಈ ಮೂರು ವಿಕೆಟ್​ಗಳೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ 150 ವಿಕೆಟ್​ ಕಬಳಿಸಿದ ಮೂರನೇ ಬೌಲರ್​ ಹಾಗೂ ಎರಡನೇ ಸ್ಪಿನ್ನರ್ ಎನಿಸಿಕೊಂಡರು. ಅಷ್ಟೇ ಅಲ್ಲದೆ WTC ನಲ್ಲಿ ಅತೀ ವೇಗವಾಗಿ 150 ವಿಕೆಟ್ ಪಡೆದ ವಿಶ್ವ ದಾಖಲೆಯನ್ನೂ ಕೂಡ ತಮ್ಮದಾಗಿಸಿಕೊಂಡಿದ್ದಾರೆ.

2 / 6
ಇದಕ್ಕೂ ಮುನ್ನ ಈ ವಿಶ್ವ ದಾಖಲೆ ಆಸ್ಟ್ರೇಲಿಯಾದ ನಾಥನ್ ಲಿಯಾನ್ ಹೆಸರಿನಲ್ಲಿತ್ತು. ಲಿಯಾನ್ 63 ಟೆಸ್ಟ್ ಪಂದ್ಯಗಳ ಮೂಲಕ 150 ವಿಕೆಟ್ ಕಬಳಿಸಿ ದಾಖಲೆ ಬರೆದಿದ್ದರು. ಇದೀಗ ಈ ರೆಕಾರ್ಡ್ ಅನ್ನು ಅಶ್ವಿನ್ ಅಳಿಸಿ ಹಾಕಿದ್ದಾರೆ.

3 / 6
ರವಿಚಂದ್ರನ್ ಅಶ್ವಿನ್ ಕೇವಲ 58 ಟೆಸ್ಟ್ ಪಂದ್ಯಗಳ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ 150 ವಿಕೆಟ್ ಪೂರೈಸಿದ್ದಾರೆ. ಈ ಮೂಲಕ WTC ನಲ್ಲಿ ಅತೀ ವೇಗವಾಗಿ 150 ವಿಕೆಟ್​ ಕಬಳಿಸಿದ ಬೌಲರ್​ ಎಂಬ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ.

4 / 6
ಟೆಸ್ಟ್ ಕ್ರಿಕೆಟ್​ನಲ್ಲಿ 500 ವಿಕೆಟ್​ ಪೂರೈಸಲು ರವಿಚಂದ್ರನ್ ಅಶ್ವಿನ್​ಗೆ ಬೇಕಿರುವುದು ಕೇವಲ 7 ವಿಕೆಟ್​ಗಳು ಮಾತ್ರ. 180 ಟೆಸ್ಟ್ ಇನಿಂಗ್ಸ್​ ಆಡಿರುವ ಅಶ್ವಿನ್ 494 ವಿಕೆಟ್ ಪಡೆದಿದ್ದಾರೆ. ಇದೀಗ ಇಂಗ್ಲೆಂಡ್ ವಿರುದ್ಧ 6 ವಿಕೆಟ್ ಕಬಳಿಸಿದರೆ, ಟೆಸ್ಟ್ ಕ್ರಿಕೆಟ್​ನಲ್ಲಿ 500 ವಿಕೆಟ್ ಉರುಳಿಸಿದ 2ನೇ ಭಾರತೀಯ ಎನಿಸಿಕೊಳ್ಳಲಿದ್ದಾರೆ. ಈ ಪಟ್ಟಿಯಲ್ಲಿ 619 ವಿಕೆಟ್ ಕಬಳಿಸಿರುವ ಅನಿಲ್ ಕುಂಬ್ಳೆ ಅಗ್ರಸ್ಥಾನದಲ್ಲಿದ್ದಾರೆ.

5 / 6
ಭಾರತಕ್ಕೆ ಬೃಹತ್ ಮುನ್ನಡೆ: ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು ಮೊದಲ ಇನಿಂಗ್ಸ್​ನಲ್ಲಿ 246 ರನ್​ಗಳಿಗೆ ಆಲೌಟ್ ಆಗಿದೆ. ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ 436 ರನ್​ಗಳಿಸಿ ಸರ್ವಪತನ ಕಂಡಿದೆ. ಈ ಮೂಲಕ ಭಾರತ ತಂಡವು ಮೊದಲ ಇನಿಂಗ್ಸ್​ನಲ್ಲಿ 190 ರನ್​ಗಳ ಬೃಹತ್ ಮುನ್ನಡೆ ಸಾಧಿಸಿದೆ. ಸದ್ಯ ಇಂಗ್ಲೆಂಡ್ ತಂಡವು ದ್ವಿತೀಯ ಇನಿಂಗ್ಸ್ ಆರಂಭಿಸಿದ್ದು 2 ಓವರ್​ಗಳ ಮುಕ್ತಾಯದ ವೇಳೆಗೆ ಯಾವುದೇ ವಿಕೆಟ್ ನಷ್ಟವಿಲ್ಲದೆ 10 ರನ್ ಕಲೆಹಾಕಿದೆ.

6 / 6
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ

ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ