AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

188* ವಿಕೆಟ್ಸ್… ಇತಿಹಾಸ ನಿರ್ಮಿಸಿದ ರವಿಚಂದ್ರನ್ ಅಶ್ವಿನ್

India vs New Zealand, 2nd Test: ಪುಣೆಯಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ನ್ಯೂಝಿಲೆಂಡ್ ತಂಡವು ಬ್ಯಾಟಿಂಗ್ ಆಯ್ದುಕೊಂಡಿದೆ. ಅದರಂತೆ ಇನಿಂಗ್ಸ್ ಆರಂಭಿಸಿರುವ ಕಿವೀಸ್ ಪಡೆ ಭೋಜನಾ ವಿರಾಮದ ವೇಳೆಗೆ 2 ವಿಕೆಟ್ ಕಳೆದುಕೊಂಡು 92 ರನ್​ ಕಲೆಹಾಕಿದೆ.

ಝಾಹಿರ್ ಯೂಸುಫ್
|

Updated on: Oct 24, 2024 | 11:36 AM

Share
ಟೀಮ್ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಟೆಸ್ಟ್ ಕ್ರಿಕೆಟ್​ನಲ್ಲಿ  ಹೊಸ ಇತಿಹಾಸ ಬರೆದಿದ್ದಾರೆ. ಪುಣೆಯಲ್ಲಿ ನಡೆಯುತ್ತಿರುವ ನ್ಯೂಝಿಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಎರಡು ವಿಕೆಟ್ ಕಬಳಿಸುವುದರೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಸರಣಿಯಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಬೌಲರ್ ಎನಿಸಿಕೊಂಡಿದ್ದಾರೆ.

1 / 5
ಇದಕ್ಕೂ ಮುನ್ನ ಈ ದಾಖಲೆ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಸ್ಪಿನ್ನರ್ ನಾಥನ್ ಲಿಯಾನ್ ಅಗ್ರಸ್ಥಾನದಲ್ಲಿದ್ದರು. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ 78 ಇನಿಂಗ್ಸ್​ಗಳಲ್ಲಿ 1809.2 ಓವರ್​ಗಳನ್ನು ಎಸೆದಿರುವ ಲಿಯಾನ್ ಒಟ್ಟು 187 ವಿಕೆಟ್ ಕಬಳಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು. ಇದೀಗ ಲಿಯಾನ್ ಅವರನ್ನು ಹಿಂದಿಕ್ಕಿ ಅಶ್ವಿನ್ ಅಗ್ರಸ್ಥಾನಕ್ಕೇರಿದ್ದಾರೆ.

2 / 5
ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಟೆಸ್ಟ್ ಸರಣಿಯಲ್ಲಿ ಒಟ್ಟು 74 ಇನಿಂಗ್ಸ್ ಆಡಿರುವ ಅಶ್ವಿನ್ 1390* ಓವರ್​ಗಳಲ್ಲಿ ಎಸೆದಿದ್ದಾರೆ. ಈ ವೇಳೆ ಒಟ್ಟು 188* ವಿಕೆಟ್​ಗಳನ್ನು ಪಡೆದು ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ WTC ನಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಬೌಲರ್ ಎನಿಸಿಕೊಂಡಿದ್ದಾರೆ.

3 / 5
ಸದ್ಯ 188 ವಿಕೆಟ್ ಕಬಳಿಸಿರುವ ರವಿಚಂದ್ರನ್ ಅಶ್ವಿನ್​ಗೆ 200 ವಿಕೆಟ್​ಗಳ ಸಾಧನೆ ಮಾಡಲು ಇನ್ನೂ 12 ವಿಕೆಟ್​ಗಳ ಅವಶ್ಯಕತೆಯಿದೆ. ಇದೀಗ ನ್ಯೂಝಿಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯ ನಡೆಯುತ್ತಿದ್ದು, ಇದಾದ ಬಳಿಕ ಮುಂಬೈನಲ್ಲಿ ಮೂರನೇ ಟೆಸ್ಟ್ ಪಂದ್ಯ ಜರುಗಲಿದೆ. ಈ ಪಂದ್ಯಗಳ ಮೂಲಕ ಅಶ್ವಿನ್ ಇನ್ನೂರು ವಿಕೆಟ್​ಗಳ ಗಡಿದಾಟಲಿದ್ದಾರಾ ಕಾದು ನೋಡಬೇಕಿದೆ.

4 / 5
ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಬೌಲರ್​ಗಳ ಪಟ್ಟಿಯಲ್ಲಿ ರವಿಚಂದ್ರನ್ ಅಶ್ವಿನ್ ಏಳನೇ ಸ್ಥಾನದಲ್ಲಿದ್ದಾರೆ. ಈವರೆಗೆ 104*	 ಟೆಸ್ಟ್ ಪಂದ್ಯಗಳನ್ನಾಡಿರುವ ಅಶ್ವಿನ್ 4453 ಓವರ್​ಗಳ ಮೂಲಕ ಒಟ್ಟು 530* ವಿಕೆಟ್ ಕಬಳಿಸಿದ್ದಾರೆ. ಅಲ್ಲದೆ ಅನಿಲ್ ಕುಂಬ್ಳೆ (619) ಬಳಿಕ ಟೆಸ್ಟ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಭಾರತೀಯ ಬೌಲರ್ ಎನಿಸಿಕೊಂಡಿದ್ದಾರೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ

ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು

ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!

ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ

ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ

ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ

ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ

ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​

ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?