AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

R Ashwin: ತಂದೆ-ಮಗನ ವಿಕೆಟ್ ಕಬಳಿಸಿ ಹೊಸ ಇತಿಹಾಸ ನಿರ್ಮಿಸಿದ ಅಶ್ವಿನ್

R Ashwin Records: ಈ ಪಂದ್ಯದಲ್ಲಿ ಅಶ್ವಿನ್ 3 ವಿಕೆಟ್ ಕಬಳಿಸಿದರೆ ಟೀಮ್ ಇಂಡಿಯಾ ಪರ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 700 ವಿಕೆಟ್ ಕಬಳಿಸಿದ ಮೂರನೇ ಬೌಲರ್ ಎನಿಸಿಕೊಳ್ಳಲಿದ್ದಾರೆ.

TV9 Web
| Edited By: |

Updated on: Jul 12, 2023 | 9:22 PM

Share
India vs West Indies: ವಿಂಡ್ಸರ್ ಪಾರ್ಕ್ ಮೈದಾನದಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ತೇಜ್​ನರೈನ್ ಚಂದ್ರಪಾಲ್ ವಿಕೆಟ್ ಕಬಳಿಸಿ ರವಿಚಂದ್ರನ್ ಅಶ್ವಿನ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.

1 / 6
ಈ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ಪರ ತೇಜ್​ನರೈನ್ ಚಂದ್ರಪಾಲ್ ಹಾಗೂ ಕ್ರೇಗ್ ಬ್ರಾಥ್​ವೈಟ್ ಇನಿಂಗ್ಸ್ ಆರಂಭಿಸಿದ್ದರು. ಈ ಜೋಡಿ ಮೊದಲ ವಿಕೆಟ್​ಗೆ 31 ರನ್​ ಪೇರಿಸಿದ್ದ ವೇಳೆ ಅಶ್ವಿನ್ ಎಸೆತದಲ್ಲಿ ತೇಜ್​ನರೈನ್ (12) ಕ್ಲೀನ್ ಬೌಲ್ಡ್​​ ಆದರು.

2 / 6
ಇದರೊಂದಿಗೆ ಕ್ರಿಕೆಟ್​ ಇತಿಹಾಸದಲ್ಲಿ ತಂದೆ ಹಾಗೂ ಮಗನನ್ನು ಔಟ್ ಮಾಡಿದ ಭಾರತದ ಮೊದಲ ಬೌಲರ್​ ಎಂಬ ವಿಶೇಷ ದಾಖಲೆಯೊಂದು ರವಿಚಂದ್ರನ್ ಅಶ್ವಿನ್ ಹೆಸರಿಗೆ ಸೇರ್ಪಡೆಯಾಯಿತು.

3 / 6
ಇದಕ್ಕೂ ಮುನ್ನ, ಅಂದರೆ 2011 ರಲ್ಲಿ ಶಿವನರೈನ್ ಚಂದ್ರಪಾಲ್ ಅವರನ್ನು ಅಶ್ವಿನ್ ಎಲ್​ಬಿಡಬ್ಲ್ಯೂ ಮಾಡಿ ಔಟ್ ಮಾಡಿದ್ದರು. ಇದೀಗ ಶಿವನರೈನ್ ಚಂದ್ರಪಾಲ್ ಅವರ ಮಗ ತೇಜ್​ನರೈನ್ ಅಶ್ವಿನ್ ಅವರ ಗೂಗ್ಲಿಗೆ ಕ್ಲೀನ್ ಬೌಲ್ಡ್ ಆಗಿದ್ದಾರೆ.

4 / 6
ಈ ಮೂಲಕ ಶಿವನರೈನ್ ಚಂದ್ರಪಾಲ್ ಹಾಗೂ ತೇಜ್​ನರೈನ್ ಚಂದ್ರಪಾಲ್ (ತಂದೆ-ಮಗ) ರನ್ನು ಔಟ್ ಮಾಡಿದ ವಿಶೇಷ ದಾಖಲೆಯೊಂದು ರವಿಚಂದ್ರನ್ ಅಶ್ವಿನ್ ಪಾಲಾಗಿದೆ.

5 / 6
ಇನ್ನು ಈ ಪಂದ್ಯದಲ್ಲಿ ಅಶ್ವಿನ್ 3 ವಿಕೆಟ್ ಕಬಳಿಸಿದರೆ ಟೀಮ್ ಇಂಡಿಯಾ ಪರ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 700 ವಿಕೆಟ್ ಕಬಳಿಸಿದ ಮೂರನೇ ಬೌಲರ್ ಎನಿಸಿಕೊಳ್ಳಲಿದ್ದಾರೆ.

6 / 6
Follow Us
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?

ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!

ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ

ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ

ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್

ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ

ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?

ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಕರಾವಳಿ ಕಂಬಳಕ್ಕೆ 25 ಲಕ್ಷ ರೂ ಕೊಡಿ: ಸುನೀಲ್​ ಕುಮಾರ್ ಆಗ್ರಹ​

ಅಕ್ರಮವಾಗಿ ಸಾಗಿಸುತ್ತಿದ್ದ 32 ಟನ್ ಅನ್ನಭಾಗ್ಯ ಅಕ್ಕಿ ಜಪ್ತಿ