AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಿಲ್ ಕುಂಬ್ಳೆಯ ಐತಿಹಾಸಿಕ ದಾಖಲೆ ಮುರಿದ ಅಶ್ವಿನ್

R Ashwin Records: ಈ ಪಂದ್ಯದಲ್ಲಿ 7 ಓವರ್​ಗಳನ್ನು ಎಸೆದಿದ್ದ ಅಶ್ವಿನ್ 41 ರನ್ ನೀಡಿ 3 ವಿಕೆಟ್ ಕಬಳಿಸಿದರು. ಈ ಮೂರು ವಿಕೆಟ್​ಗಳೊಂದಿಗೆ ತಂಡವೊಂದರ ವಿರುದ್ಧ ಅತ್ಯಧಿಕ ವಿಕೆಟ್ ಪಡೆದ ಭಾರತೀಯ ಬೌಲರ್​ ಎಂಬ ದಾಖಲೆ ರವಿಚಂದ್ರನ್ ಅಶ್ವಿನ್ ಪಾಲಾಗಿದೆ.

TV9 Web
| Edited By: |

Updated on: Sep 25, 2023 | 2:29 PM

Share
ಆಸ್ಟ್ರೇಲಿಯಾ ವಿರುದ್ಧ ನಡೆದ 2ನೇ ಏಕದಿನ ಪಂದ್ಯದ ವೇಳೆ 3 ವಿಕೆಟ್ ಕಬಳಿಸುವ ಮೂಲಕ ಟೀಮ್ ಇಂಡಿಯಾದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಲೆಜೆಂಡ್ ಅನಿಲ್ ಕುಂಬ್ಳೆ ಅವರ ಐತಿಹಾಸಿಕ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

1 / 6
ಈ ಪಂದ್ಯದಲ್ಲಿ 7 ಓವರ್​ಗಳನ್ನು ಎಸೆದಿದ್ದ ಅಶ್ವಿನ್ 41 ರನ್ ನೀಡಿ 3 ವಿಕೆಟ್ ಕಬಳಿಸಿದರು. ಈ ಮೂರು ವಿಕೆಟ್​ಗಳೊಂದಿಗೆ ತಂಡವೊಂದರ ವಿರುದ್ಧ ಅತ್ಯಧಿಕ ವಿಕೆಟ್ ಪಡೆದ ಭಾರತೀಯ ಬೌಲರ್​ ಎಂಬ ದಾಖಲೆ ರವಿಚಂದ್ರನ್ ಅಶ್ವಿನ್ ಪಾಲಾಯಿತು.

2 / 6
ಇದಕ್ಕೂ ಮುನ್ನ ಈ ದಾಖಲೆ ಅನಿಲ್ ಕುಂಬ್ಳೆ ಅವರ ಹೆಸರಿನಲ್ಲಿತ್ತು. ಆಸ್ಟ್ರೇಲಿಯಾ ವಿರುದ್ಧ 67 ಇನಿಂಗ್ಸ್​ಗಳಲ್ಲಿ ಬೌಲಿಂಗ್​ ಮಾಡಿದ್ದ ಕುಂಬ್ಳೆ ಒಟ್ಟು 142 ವಿಕೆಟ್​ಗಳನ್ನು ಕಬಳಿಸಿ ಇತಿಹಾಸ ನಿರ್ಮಿಸಿದ್ದರು.

3 / 6
ಇದೀಗ 68 ಇನಿಂಗ್ಸ್​ಗಳ ಮೂಲಕ ಆಸ್ಟ್ರೇಲಿಯಾ ವಿರುದ್ಧ 144 ವಿಕೆಟ್ ಉರುಳಿಸಿರುವ ರವಿಚಂದ್ರನ್ ಅಶ್ವಿನ್ ತಂಡವೊಂದರ ವಿರುದ್ಧ ಅತ್ಯಧಿಕ ವಿಕೆಟ್ ಪಡೆದ ಭಾರತೀಯ ಬೌಲರ್ ಎನಿಸಿಕೊಂಡಿದ್ದಾರೆ.

4 / 6
ಹಾಗೆಯೇ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿ ಕಪಿಲ್ ದೇವ್ ಇದ್ದಾರೆ. ಟೀಮ್ ಇಂಡಿಯಾದ ಮಾಜಿ ನಾಯಕ ಪಾಕಿಸ್ತಾನ್ ವಿರುದ್ಧ ಒಟ್ಟು 141 ವಿಕೆಟ್ ಕಬಳಿಸುವ ಮೂಲಕ ಈ ಸಾಧನೆ ಮಾಡಿದ್ದಾರೆ.

5 / 6
ಒಟ್ಟಿನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಮೂಲಕ ಏಕದಿನ ಕ್ರಿಕೆಟ್​ಗೆ ಕಂಬ್ಯಾಕ್ ಮಾಡಿರುವ ರವಿಚಂದ್ರನ್ ಅಶ್ವಿನ್ ಇದೀಗ ಮೊದಲೆರಡು ಪಂದ್ಯಗಳಿಂದ ಒಟ್ಟು 4 ವಿಕೆಟ್ ಕಬಳಿಸಿ ಐತಿಹಾಸಿಕ ದಾಖಲೆಯನ್ನು ತಮ್ಮದಾಗಿಸಿಕೊಂಡಿರುವುದು ವಿಶೇಷ.

6 / 6
Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ

ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ

ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ

ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ

ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?

‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ