AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

R Ashwin: ಅಶ್ವಿನ್ ಈಗ ಭಾರತದ 2ನೇ ಯಶಸ್ವಿ ಬೌಲರ್..!

R Ashwin: ಭಾರತದ ಪರ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ ರವಿಚಂದ್ರನ್ ಅಶ್ವಿನ್ 2ನೇ ಸ್ಥಾನಕ್ಕೇರಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ವಿಕೆಟ್​ ಪಡೆದ ಭಾರತೀಯ ಬೌಲರ್​ಗಳ ಪಟ್ಟಿ ಈ ಕೆಳಗಿನಂತಿದೆ.

TV9 Web
| Edited By: |

Updated on: Jul 24, 2023 | 3:15 PM

Share
India vs West Indies: ಪೋರ್ಟ್ ಆಫ್ ಸ್ಪೇನ್​ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದಲ್ಲಿ ಒಟ್ಟು 3 ವಿಕೆಟ್ ಕಬಳಿಸುವುದರೊಂದಿಗೆ ರವಿಚಂದ್ರ ಅಶ್ವಿನ್ ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ಹರ್ಭಜನ್ ಸಿಂಗ್ ಅವರನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ.

1 / 8
ಈ ಪಂದ್ಯದಲ್ಲಿ 3 ವಿಕೆಟ್ ಪಡೆಯುವುದರೊಂದಿಗೆ ಟೀಮ್ ಇಂಡಿಯಾ ಪರ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದವರ ಪಟ್ಟಿಯಲ್ಲಿ ಅಶ್ವಿನ್ 2ನೇ ಸ್ಥಾನಕ್ಕೇರಿದ್ದಾರೆ. ಈ ಮೂಲಕ ಭಾರತದ 2ನೇ ಅತ್ಯಂತ ಯಶಸ್ವಿ ಬೌಲರ್ ಎನಿಸಿಕೊಂಡಿದ್ದಾರೆ.

2 / 8
ಹಾಗಿದ್ರೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ (ಏಷ್ಯಾನ್ ಇಲೆವೆನ್ ಒಳಗೊಂಡಂತೆ) ಅತ್ಯಧಿಕ ವಿಕೆಟ್ ಪಡೆದ ಭಾರತೀಯ ಬೌಲರ್​ಗಳು ಯಾರೆಲ್ಲಾ ಎಂದು ನೋಡೋಣ...

3 / 8
1- ಅನಿಲ್ ಕುಂಬ್ಳೆ: ಟೀಮ್ ಇಂಡಿಯಾದ ಮಾಜಿ ನಾಯಕ ಅನಿಲ್ ಕುಂಬ್ಳೆ ಒಟ್ಟು 956 ವಿಕೆಟ್ ಕಬಳಿಸಿ ಈ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದ್ದಾರೆ.

4 / 8
2- ರವಿಚಂದ್ರನ್ ಅಶ್ವಿನ್: ಒಟ್ಟು 712 ವಿಕೆಟ್​ಗಳನ್ನು ಕಬಳಿಸುವ ಮೂಲಕ ರವಿಚಂದ್ರನ್ ಅಶ್ವಿನ್ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಿದ್ದಾರೆ.

5 / 8
3- ಹರ್ಭಜನ್ ಸಿಂಗ್: ಟರ್ಬನೇಟರ್ ಖ್ಯಾತಿಯ ಸ್ಪಿನ್ ಮಾಂತ್ರಿಕ ಹರ್ಭಜನ್ ಸಿಂಗ್ ಒಟ್ಟು 711 ವಿಕೆಟ್​ ಕಬಳಿಸಿದ್ದಾರೆ.

6 / 8
4- ಕಪಿಲ್ ದೇವ್: ಟೀಮ್ ಇಂಡಿಯಾದ ಮಾಜಿ ನಾಯಕ ಕಪಿಲ್ ದೇವ್ ಒಟ್ಟು 687 ವಿಕೆಟ್ ಪಡೆದಿದ್ದಾರೆ.

7 / 8
5- ಝಹೀರ್ ಖಾನ್: ಟೀಮ್ ಇಂಡಿಯಾದ ಮಾಜಿ ಎಡಗೈ ವೇಗಿ ಝಹೀರ್ ಖಾನ್ ಒಟ್ಟು 610 ವಿಕೆಟ್ ಕಬಳಿಸಿ ಈ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದ್ದಾರೆ.

8 / 8
Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ

ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ

ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ

ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ

ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!

ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ

CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?

ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್

ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!

ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು