R Ashwin: ಟೆಸ್ಟ್ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಶ್ವಿನ್

R Ashwin Records: ಅಶ್ವಿನ್ ಈ ಸಾಧನೆ ಮಾಡಿರುವುದು ಅತೀ ಕಡಿಮೆ ಪಂದ್ಯಗಳಲ್ಲಿ ಎಂಬುದು ವಿಶೇಷ. ಹಾಗಿದ್ರೆ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ಹೆಚ್ಚು 12+ ವಿಕೆಟ್ ಪಡೆದ ಬೌಲರ್​ಗಳು ಯಾರೆಲ್ಲಾ ಎಂದು ನೋಡೋಣ...

TV9 Web
| Updated By: ಝಾಹಿರ್ ಯೂಸುಫ್

Updated on: Jul 15, 2023 | 8:30 PM

India vs West Indies 1st Test: ಡೊಮಿನಿಕಾದ ವಿಂಡ್ಸರ್ ಪಾರ್ಕ್​ ಸ್ಟೇಡಿಯಂನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಭರ್ಜರಿ ಗೆಲುವಿನ ರೂವಾರಿ ರವಿಚಂದ್ರನ್ ಅಶ್ವಿನ್.

1 / 8
ಮೊದಲ ಇನಿಂಗ್ಸ್​ನಲ್ಲಿ 5 ವಿಕೆಟ್ ಉರುಳಿಸಿ ಮಿಂಚಿದ್ದ ಅಶ್ವಿನ್, 2ನೇ ಇನಿಂಗ್ಸ್​ನಲ್ಲಿ ಸ್ಪಿನ್ ಮೋಡಿ ಮೂಲಕ 7 ವಿಕೆಟ್ ಕಬಳಿಸಿದರು. ಈ ಮೂಲಕ 6ನೇ ಬಾರಿ ಟೆಸ್ಟ್ ಕ್ರಿಕೆಟ್​ನಲ್ಲಿ 12 ಅಥವಾ 12+ ವಿಕೆಟ್ ಪಡೆದು ಹೊಸ ಇತಿಹಾಸ ನಿರ್ಮಿಸಿದರು.

2 / 8
ಅಂದರೆ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಬಾರಿ 12 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಪಡೆದಿದ್ದ ಮುತ್ತಯ್ಯ ಮುರಳೀಧರನ್ ಅವರ ದಾಖಲೆಯನ್ನು ಅಶ್ವಿನ್ ಸರಿಗಟ್ಟಿದ್ದಾರೆ. ಆದರೆ ಅಶ್ವಿನ್ ಈ ಸಾಧನೆ ಮಾಡಿರುವುದು ಅತೀ ಕಡಿಮೆ ಪಂದ್ಯಗಳಲ್ಲಿ ಎಂಬುದು ವಿಶೇಷ. ಹಾಗಿದ್ರೆ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ಹೆಚ್ಚು 12+ ವಿಕೆಟ್ ಪಡೆದ ಬೌಲರ್​ಗಳು ಯಾರೆಲ್ಲಾ ಎಂದು ನೋಡೋಣ...

3 / 8
1- ರವಿಚಂದ್ರನ್ ಅಶ್ವಿನ್: ಟೀಮ್ ಇಂಡಿಯಾದ ಸ್ಪಿನ್ ಮೋಡಿಗಾರ ರವಿಚಂದ್ರನ್ ಅಶ್ವಿನ್ ಕೇವಲ 93 ಟೆಸ್ಟ್​ ಪಂದ್ಯಗಳಿಂದ 486 ವಿಕೆಟ್ ಪಡೆದಿದ್ದಾರೆ. ಈ ವೇಳೆ 6 ಬಾರಿ 12 ಅಥವಾ ಅದಕ್ಕಿಂತ ಹೆಚ್ಚಿನ ವಿಕೆಟ್​ಗಳನ್ನು ಕಬಳಿಸಿರುವುದು ವಿಶೇಷ.

4 / 8
2- ಮುತ್ತಯ್ಯ ಮುರಳೀಧರನ್: ಶ್ರೀಲಂಕಾ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್ 133 ಪಂದ್ಯಗಳಿಂದ ಒಟ್ಟು 800 ವಿಕೆಟ್ ಕಬಳಿಸಿದ್ದಾರೆ. ಈ ವೇಳೆ ಅವರು ಕೇವಲ 6 ಬಾರಿ ಮಾತ್ರ 12 ಅಥವಾ ಅದಕ್ಕಿಂತ ಹೆಚ್ಚಿನ ವಿಕೆಟ್​ಗಳನ್ನು ಪಡೆದಿದ್ದರು.

5 / 8
3- ರಂಗಣ ಹೆರಾತ್: ಶ್ರೀಲಂಕಾ ಪರ 93 ಟೆಸ್ಟ್ ಪಂದ್ಯಗಳನ್ನಾಡಿರುವ ರಂಗಣ ಹೆರಾತ್ ಒಟ್ಟು 433 ವಿಕೆಟ್ ಕಬಳಿಸಿದ್ದಾರೆ. ಈ ವೇಳೆ ಅವರು 5 ಬಾರಿ 12 ಅಥವಾ ಅದಕ್ಕಿಂತ ಹೆಚ್ಚಿನ ವಿಕೆಟ್​ಗಳನ್ನು ಪಡೆದಿದ್ದರು.

6 / 8
4- ಸಿಡ್ನಿ ಬಾರ್ನ್ಸ್​: ಇಂಗ್ಲೆಂಡ್ ಮಾಜಿ ಆಟಗಾರ ಸಿಡ್ನಿ ಬಾರ್ನ್ಸ್​ 27 ಟೆಸ್ಟ್ ಪಂದ್ಯಗಳಿಂದ ಒಟ್ಟು 189 ವಿಕೆಟ್ ಪಡೆದಿದ್ದಾರೆ. ಈ ವೇಳೆ ಅವರು 4 ಬಾರಿ 12 ವಿಕೆಟ್​ಗಳ ಸಾಧನೆ ಮಾಡಿದ್ದರು.

7 / 8
5- ಫಝಲ್ ಮಹಮೂದ್: ಪಾಕಿಸ್ತಾನ್ ಪರ 34 ಟೆಸ್ಟ್ ಪಂದ್ಯಗಳನ್ನಾಡಿದ್ದ ಫಝಲ್ ಮಹಮೂದ್ ಒಟ್ಟು 139 ವಿಕೆಟ್ ಕಬಳಿಸಿದ್ದಾರೆ. ಈ ವೇಳೆ 4 ಬಾರಿ 12 ವಿಕೆಟ್​ಗಳನ್ನು ಪಡೆದಿದ್ದರು.

8 / 8
Follow us
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ

ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ

ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ

ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ

ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ

ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ

‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’

ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್

ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್