AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

R Ashwin: ಹರ್ಭಜನ್ ಸಿಂಗ್ ದಾಖಲೆ ಮುರಿದು 2ನೇ ಸ್ಥಾನಕ್ಕೇರಿದ ಅಶ್ವಿನ್

R Ashwin Records: ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 5 ವಿಕೆಟ್ ಕಬಳಿಸಿದ್ದ ಅಶ್ವಿನ್, ದ್ವಿತೀಯ ಇನಿಂಗ್ಸ್​ನಲ್ಲಿ 7 ವಿಕೆಟ್ ಪಡೆದರು. ಇದರೊಂದಿಗೆ ಭಾರತದ ಪರ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದರು.

TV9 Web
| Updated By: ಝಾಹಿರ್ ಯೂಸುಫ್

Updated on: Jul 15, 2023 | 4:57 PM

ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಒಟ್ಟು 12 ವಿಕೆಟ್ ಕಬಳಿಸುವ ಮೂಲಕ ರವಿಚಂದ್ರನ್ ಅಶ್ವಿನ್ (R Ashwin) ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಟೀಮ್ ಇಂಡಿಯಾ ಪರ ಅತೀ ಹೆಚ್ಚು ಅಂತಾರಾಷ್ಟ್ರೀಯ ವಿಕೆಟ್​ ಪಡೆದವರ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರುವ ಮೂಲಕ ಎಂಬುದು ವಿಶೇಷ.

1 / 5
ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 5 ವಿಕೆಟ್ ಕಬಳಿಸಿದ್ದ ಅಶ್ವಿನ್, ದ್ವಿತೀಯ ಇನಿಂಗ್ಸ್​ನಲ್ಲಿ 7 ವಿಕೆಟ್ ಪಡೆದರು. ಇದರೊಂದಿಗೆ ಭಾರತದ ಪರ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದರು.

2 / 5
ಇದಕ್ಕೂ ಮುನ್ನ ಈ ಸ್ಥಾನವನ್ನು ಟೀಮ್ ಇಂಡಿಯಾದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಅಲಂಕರಿಸಿದ್ದರು. ಭಜ್ಜಿ 365 ಪಂದ್ಯಗಳಲ್ಲಿ ಒಟ್ಟು 707 ವಿಕೆಟ್ ಪಡೆದು ದಾಖಲೆ ನಿರ್ಮಿಸಿದ್ದರು.

3 / 5
ಇದೀಗ ಕೇವಲ 271 ಪಂದ್ಯಗಳಲ್ಲಿ 709	ವಿಕೆಟ್ ಕಬಳಿಸುವ ಮೂಲಕ ರವಿಚಂದ್ರನ್ ಅಶ್ವಿನ್ ಹರ್ಭಜನ್ ಸಿಂಗ್ ಅವರನ್ನು ಹಿಂದಿಕ್ಕಿದ್ದಾರೆ. ಅಲ್ಲದೆ ಭಾರತದ ಪರ ಅತೀ ಹೆಚ್ಚು ವಿಕೆಟ್ ಕಬಳಿಸಿದವರ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಿದ್ದಾರೆ.

4 / 5
ಇನ್ನು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಕನ್ನಡಿಗ ಅನಿಲ್ ಕುಂಬ್ಳೆ ಎಂಬುದು ವಿಶೇಷ. ಭಾರತದ ಪರ ಒಟ್ಟು 401 ಪಂದ್ಯಗಳನ್ನಾಡಿರುವ ಕುಂಬ್ಳೆ 953 ವಿಕೆಟ್ ಕಬಳಿಸಿ ದಾಖಲೆ ಬರೆದಿದ್ದಾರೆ. ಈ ದಾಖಲೆಯನ್ನು ಮುರಿಯುವುದು ಕಷ್ಟಸಾಧ್ಯ ಎಂದೇ ಹೇಳಬಹುದು.

5 / 5
Follow us
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು

ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ

ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ

ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ

ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ

ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ

ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ

ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?

ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್