AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರಾಟ್ ಕೊಹ್ಲಿಯ ದಾಖಲೆ ಮುರಿದ ಗುರ್ಬಾಝ್

Rahmanullah Gurbaz Record: ಸೌತ್ ಆಫ್ರಿಕಾ ವಿರುದ್ಧದ ರಣರೋಚಕ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ಅಫ್ಘಾನಿಸ್ತಾನ್ ತಂಡದ ಆರಂಭಿಕ ದಾಂಡಿಗ ರಹಮಾನುಲ್ಲಾ ಗುರ್ಬಾಝ್ ವಿಶೇಷ ದಾಖಲೆ ಬರೆದಿದ್ದಾರೆ. ಅದು ಸಹ ಟಿ20 ವಿಶ್ವಕಪ್​ನ ಸಿಕ್ಸರ್​ ಸರದಾರರ ಪಟ್ಟಿಗೆ ಎಂಟ್ರಿ ಕೊಡುವ ಮೂಲಕ ಎಂಬುದು ವಿಶೇಷ.

ಝಾಹಿರ್ ಯೂಸುಫ್
|

Updated on: Feb 12, 2026 | 9:34 AM

Share
T20 World Cup 2026: ಟಿ20 ವಿಶ್ವಕಪ್‌ನ 13ನೇ ಪಂದ್ಯದಲ್ಲಿ ಪ್ರಚಂಡ ಬ್ಯಾಟಿಂಗ್ ಪ್ರದರ್ಶಿಸಿದ ಅಫ್ಘಾನಿಸ್ತಾನ್ ಬ್ಯಾಟರ್ ರಹಮಾನುಲ್ಲಾ ಗುರ್ಬಾಝ್ (Rahmanullah Gurbaz) ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಈ ದಾಖಲೆಯೊಂದಿಗೆ ವಿರಾಟ್ ಕೊಹ್ಲಿಯನ್ನು (Virat Kohli) ಹಿಂದಿಕ್ಕಿದ್ದಾರೆ.

1 / 6
ಅಹಮದಾಬಾದ್ ನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ 42 ಎಸೆತಗಳನ್ನು ಎದುರಿಸಿದ ರಹಮಾನುಲ್ಲಾ ಗುರ್ಬಾಝ್ 7 ಭರ್ಜರಿ ಸಿಕ್ಸರ್ ಹಾಗೂ 4 ಫೋರ್ ಗಳೊಂದಿಗೆ 84 ರನ್ ಬಾರಿಸಿದ್ದರು. ಇದಾದ ಬಳಿಕ ಸೂಪರ್ ಓವರ್‌ನಲ್ಲೂ 3 ಸಿಕ್ಸ್ ಸಿಡಿಸಿದ್ದರು.

2 / 6
ಈ 10 ಸಿಕ್ಸ್ ಗಳೊಂದಿಗೆ ರಹಮಾನುಲ್ಲಾ ಗುರ್ಬಾಝ್ ಟಿ೨೦ ವಿಶ್ವಕಪ್‌ನ ಟಾಪ್-5 ಸಿಕ್ಸರ್ ಸರದಾರರ ಪಟ್ಟಿಗೆ ಎಂಟ್ರಿ ಕೊಟ್ಟಿದ್ದಾರೆ. ಈ ಹಿಂದೆ ಐದನೇ ಸ್ಥಾನದಲ್ಲಿ ಟೀಮ್ ಇಂಡಿಯಾದ ವಿರಾಟ್ ಕೊಹ್ಲಿ ಕಾಣಿಸಿಕೊಂಡಿದ್ದರು.

3 / 6
ಟಿ೨೦ ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ಪರ 33 ಇನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ ಒಟ್ಟು 35 ಸಿಕ್ಸರ್ ಗಳನ್ನು ಬಾರಿಸಿದ್ದರು. ಈ ಮೂಲಕ ಟಿ೨೦ ವಿಶ್ವಕಪ್‌ನ ಸಿಕ್ಸರ್ ಸರದಾರರ ಪಟ್ಟಿಯಲ್ಲಿ ಐದನೇ ಸ್ಥಾನ ಅಲಂಕರಿಸಿದ್ದರು.

4 / 6
ಇದೀಗ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿ ರಹಮಾನುಲ್ಲಾ ಗುರ್ಬಾಝ್ ಐದನೇ ಸ್ಥಾನಕ್ಕೇರಿದ್ದಾರೆ. ಈವರೆಗೆ 18 ಟಿ೨೦ ವಿಶ್ವಕಪ್ ಇನಿಂಗ್ಸ್ ಆಡಿರುವ ಗುರ್ಬಾಝ್ ಒಟ್ಟು 36 ಸಿಕ್ಸರ್ ಸಿಡಿಸಿದ್ದಾರೆ. ಈ ಮೂಲಕ ಚುಟುಕು ವಿಶ್ವಕಪ್‌ನ ಸಿಕ್ಸರ್ ಸರದಾರರ ಪಟ್ಟಿಯಲ್ಲಿ ಟಾಪ್-5 ನಲ್ಲಿ ಕಾಣಿಸಿಕೊಂಡಿದ್ದಾರೆ.

5 / 6
ಇನ್ನು ಟಿ೨೦ ವಿಶ್ವಕಪ್ ಇತಿಹಾಸದಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ವಿಶ್ವ ದಾಖಲೆ ವೆಸ್ಟ್ ಇಂಡೀಸ್‌ನ ಕ್ರಿಸ್ ಗೇಲ್ ಹೆಸರಿನಲ್ಲಿದೆ. ಗೇಲ್ 31 ಇನಿಂಗ್ಸ್ ಗಳಲ್ಲಿ 63 ಸಿಕ್ಸ್ ಸಿಡಿಸಿ ಈ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ.

6 / 6
Follow Us
ಕಾಂಗ್ರೆಸ್ಸಿಗನಾಗಿ ಹುಟ್ಟಿದ್ದೇನೆ, ಕಾಂಗ್ರೆಸ್ಸಿಗನಾಗೇ ಸಾಯ್ತೇನೆ: ಡಿಕೆಶಿ

‘ಲವ್ ಮಾಕ್ಟೇಲ್ 3’ ಸಿನಿಮಾ ಕಥೆ ಕಾಪಿ? ಎಲ್ಲವನ್ನೂ ವಿವರಿಸಿದ ರಾಘವೇಂದ್ರ

ಡಾ. ಸಮೀಕ್ಷಾ ರೆಡ್ಡಿ ಸಾವಿನ ಬಗ್ಗೆ ಸ್ಫೋಟಕ ಮಾಹಿತಿ

‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’

ಬಾರ್​​, ರೆಸ್ಟೋರೆಂಟ್​ಗಳಿಗೂ ತಟ್ಟಿದ್ದ ಗ್ಯಾಸ್ ಅಭಾವದ ಎಫೆಕ್ಟ್

ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಉಡಿ ತುಂಬಿದ ಮುಸ್ಲಿಂ ಮಹಿಳೆಯರು

ಕಾಲ್ತುಳಿತದಲ್ಲಿ ಮೃತಪಟ್ಟ ಅಭಿಮಾನಿಗಳಿಗೆ ಆರ್​ಸಿಬಿಯಿಂದ ವಿಶೇಷ ನಮನ

ಕಾರಿನಲ್ಲೇ ಸುಟ್ಟು ಹೋದ ಧಾರವಾಡದ ಮಾಜಿ ಶಾಸಕನ ಪುತ್ರ

ಇರಾನ್ ಯುದ್ಧದ ನಡುವೆ ಹಾರ್ಮುಜ್ ಜಲಸಂಧಿ ದಾಟಿದ ಎಲ್​ಪಿಜಿ ಹೊತ್ತ 2 ಹಡಗುಗಳು

ಪ್ರೀತಿ ನೀಡಲು ಪ್ರಾಣಿಯೇ ಆಗಬೇಕಿಲ್ಲ, ಮನುಷ್ಯತ್ವವೊಂದಿದ್ದರೆ ಸಾಕು!