ಕೋಚ್ ಅವಧಿ ವಿಸ್ತರಣೆ ಅಥವಾ ನೂತನ ಕೋಚ್ ಕುರಿತು ರಾಹುಲ್ ಅವರೊಂದಿಗೆ ಯಾವುದೇ ಚರ್ಚೆ ನಡೆದಿಲ್ಲ. ಈ ಸಮಯದಲ್ಲಿ ನಾವೆಲ್ಲರೂ ವಿಶ್ವಕಪ್ ಮೇಲೆ ಗಮನಹರಿಸಿದ್ದೇವೆ. ಇಲ್ಲಿಯವರೆಗೆ, ಅವರು ಕೋಚ್ ಆಗಿ ಮುಂದುವರಿಯಲು ಬಯಸುವುದಿಲ್ಲ ಎಂಬ ಯಾವುದೇ ಸೂಚನೆ ನಮಗೆ ಬಂದಿಲ್ಲ ಎಂದು ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ಇನ್ಸೈಡ್‌ಸ್ಪೋರ್ಟ್‌ಗೆ ತಿಳಿಸಿದ್ದಾರೆ.