AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RR vs RCB: ರಾಜಸ್ಥಾನ್ ವಿರುದ್ಧದ ಪಂದ್ಯಕ್ಕೆ ಆರ್​ಸಿಬಿ ಆಟಗಾರರ ಭರ್ಜರಿ ಅಭ್ಯಾಸ: ಫೋಟೋ ನೋಡಿ

Rajasthan vs Bangalore: ರಾಜಸ್ಥಾನ್-ಬೆಂಗಳೂರು ತಂಡಗಳಿಗೆ ಈ ಪಂದ್ಯ ಮಾಡು ಇಲ್ಲವೇ ಮಡಿ ಎಂಬಂತಾಗಿದೆ. ಹೀಗಾಗಿ ಆರ್​ಸಿಬಿ ಆಟಗಾರರು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಕೊಹ್ಲಿ, ಫಾಫ್, ಮ್ಯಾಕ್ಸ್​ವೆಲ್ ಸೇರಿದಂತೆ ಆರ್​ಸಿಬಿ ಪ್ಲೇಯರ್ಸ್ ಪ್ರ್ಯಾಕ್ಟೀಸ್ ನಡೆಸುತ್ತಿದ್ದಾರೆ. (ಫೋಟೋ ಕೃಪೆ; RCB Twitter)

Vinay Bhat
|

Updated on: May 14, 2023 | 12:44 PM

Share
ಐಪಿಎಲ್ 2023 ರಲ್ಲಿಂದು ಎರಡು ಮಹತ್ವದ ಪಂದ್ಯಗಳು ನಡೆಯಲಿದೆ. ಜೈಪುರದ ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ಆಯೋಜಿಸಲಾಗಿರುವ ಮೊದಲ ಮ್ಯಾಚ್​ನಲ್ಲಿ ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ಮತ್ತು ಫಾಫ್ ಡುಪ್ಲೆಸಿಸ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿ ಆಗಲಿದೆ.

1 / 8
ಉಭಯ ತಂಡಗಳಿಗೆ ಈ ಪಂದ್ಯ ಮಾಡು ಇಲ್ಲವೇ ಮಡಿ ಎಂಬಂತಾಗಿದೆ. ಹೀಗಾಗಿ ಆರ್​ಸಿಬಿ ಆಟಗಾರರು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಕೊಹ್ಲಿ, ಫಾಫ್, ಮ್ಯಾಕ್ಸ್​ವೆಲ್ ಸೇರಿದಂತೆ ಆರ್​ಸಿಬಿ ಪ್ಲೇಯರ್ಸ್ ಪ್ರ್ಯಾಕ್ಟೀಸ್ ನಡೆಸುತ್ತಿದ್ದಾರೆ.

2 / 8
ಪ್ಲೇ ಆಫ್​ಗೇರುವ ದೃಷ್ಟಿಯಿಂದ ರಾಜಸ್ಥಾನ್-ಆರ್​ಸಿಬಿ ಉಭಯ ತಂಡಗಳಿಗೆ ಈ ಪಂದ್ಯ ಗೆಲ್ಲಲೇಬೇಕು. ಒಂದು ವೇಳೆ ಆರ್​ಸಿಬಿ ಸೋತರೆ ರಾಜಸ್ಥಾನ್ ಪ್ಲೇಆಫ್ ಪ್ರವೇಶಿಸುವ ಅವಕಾಶ ಇರಲಿದೆ. ಆರ್​ಆರ್ ಸೋತರೆ ಬಹುತೇಕ ಟೂರ್ನಿಯಿಂದ ಹೊರಬಿದ್ದಂತೆ. ಎಲ್ಲಾದರು ಆರ್​ಸಿಬಿ ಸೋತರೂ ಟೂರ್ನಿಯಿಂದ ಹೊರಬಿದ್ದಂತೆ.

3 / 8
ಎಲ್ಲರ ಚಿತ್ತ ನೆಟ್ಟಿರುವ ಈ ಪಂದ್ಯ ಮಧ್ಯಾಹ್ನ 3.30ಕ್ಕೆ ಶುರುವಾಗಲಿದೆ. ಜೈಪುರದ ಹವಾಮಾನದ ಬಗ್ಗೆ ನೋಡುವುದಾದರೆ ಪಂದ್ಯಕ್ಕೆ ಯಾವುದೇ ತೊಂದರೆ ಅಟ್ಟಿಪಡಿಸುವ ಸಾಧ್ಯತೆ ಇಲ್ಲ. ಇಂದು ತಾಪಮಾನವು ಸುಮಾರು 37 ಡಿಗ್ರಿ ಸೆಲ್ಸಿಯೆಷ್ಟ್​ನಷ್ಟು ಇರಲಿದೆ. ಶೇ. 24 ರಷ್ಟು ಹ್ಯುಮಿಡಿಟಿ ಮತ್ತು 10 km/h ಗಾಳಿಯ ವೇಗವನ್ನು ನಿರೀಕ್ಷಿಸಲಾಗಿದೆ.

4 / 8
ಇನ್ನು ಸವಾಯಿ ಮಾನ್​ಸಿಂಗ್ ಸ್ಟೇಡಿಯಂ ಪಿಚ್ ಸ್ಪಿನ್ನರ್‌ಗಳಿಗೆ ಹೆಚ್ಚು ನೆರವು ನೀಡುತ್ತದೆ. ಪಂದ್ಯ ಆರಂಭವಾದ ಕೆಲವು ಓವರ್‌ಗಳಲ್ಲಿ ವೇಗದ ಬೌಲರ್‌ಗಳು ಪ್ರಾಬಲ್ಯ ಸಾಧಿಸಿದರೆ ನಂತರ ಸ್ಪಿನ್ನರ್​ಗಳ ಆಟ ನಡೆಯಲಿದೆ. ಈ ಮೈದಾನದಲ್ಲಿ ಅತಿ ದೊಡ್ಡ ಬೌಂಡರಿ ಇರುವುದರಿಂದ ದೊಡ್ಡ ಮೊತ್ತ ಕಲೆಹಾಕುವುದು ಕಷ್ಟ.

5 / 8
ಉಭಯ ತಂಡಗಳ ಮುಖಾಮುಖಿ ನೋಡುವುದಾದರೆ ಒಟ್ಟು 29 ಪಂದ್ಯಗಳು ನಡೆದಿವೆ. ಇದರಲ್ಲಿ ರಾಜಸ್ಥಾನ್ ರಾಯಲ್ಸ್ ಗೆಲುವು 12 ಪಂದ್ಯ ಗೆದ್ದಿದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು 14 ಮ್ಯಾಚ್​ನಲ್ಲಿ ಗೆಲುವು ಸಾಧಿಸಿ ಪಾರುಪತ್ಯ ಮೆರೆದಿದೆ.

6 / 8
ಆರ್​ಸಿಬಿ ಪರ ಬ್ಯಾಟಿಂಗ್​ನಲ್ಲಿ ವಿರಾಟ್ ಕೊಹ್ಲಿ, ಮ್ಯಾಕ್ಸ್​ವೆಲ್ ಹಾಗೂ ಫಾಫ್ ಡುಪ್ಲೆಸಿಸ್ ಕಡೆಯಿಂದ ಮಾತ್ರ ಕೊಡುಗೆ ಬರುತ್ತಿದೆ. ಮಹಿಪಾಲ್ ಲುಮ್ರೂರ್ ಮತ್ತೊಮ್ಮೆ ಅಬ್ಬರಿಸಬೇಕಿದೆ. ದಿನೇಶ್ ಕಾರ್ತಿಕ್, ಕೇದರ್ ಜಾಧವ್ ಕಡೆಯಿಂದ ಕೂಡ ರನ್ ಬರಬೇಕು.

7 / 8
ಮೊಹಮ್ಮದ್ ಸಿರಾಜ್ ಮತ್ತು ಜೋಶ್ ಹ್ಯಾಜ್ಲೆವುಡ್ ತಂತ್ರದೊಂದಿಗೆ ಬೌಲಿಂಗ್ ಮಾಡಬೇಕು. ಇಂಪ್ಯಾಕ್ಟ್ ಪ್ಲೇಯರ್ ಆಗಿದ್ದ ಹರ್ಷಲ್ ಪಟೇಲ್ ನೀರಿನಂತೆ ರನ್ ಹರಿಯ ಬಿಡುತ್ತಿದ್ದಾರೆ. ಹನಿಂದು ಹಸರಂಗ ಮತ್ತು ಕರ್ಣ್ ಶರ್ಮಾ ಕೂಡ ಮಾರಕವಾಗಬೇಕಿದೆ.

8 / 8
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!

ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​

ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ

ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ

ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ

ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್