Ranji Trophy Knockouts Schedule: ರಣಜಿ ಟ್ರೋಫಿ ನಾಕ್‌ಔಟ್ ಪಂದ್ಯಗಳ ವೇಳಾಪಟ್ಟಿ ಪ್ರಕಟ

|

Updated on: Apr 28, 2022 | 5:31 PM

Ranji Trophy Knockouts Schedule: 2021-22 ರ ರಣಜಿ ಟ್ರೋಫಿಯ ನಾಕ್ ಔಟ್ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಜೂನ್ 4 ರಿಂದ ಕ್ವಾರ್ಟರ್ ಫೈನಲ್ ಪಂದ್ಯಗಳು, ಜೂನ್ 12 ರಿಂದ ಸೆಮಿಫೈನಲ್ ಪಂದ್ಯಗಳು ನಡೆಯಲಿದ್ದು, ಇದಾದ ನಂತರ ಜೂನ್ 20 ರಿಂದ ರಣಜಿ ಟ್ರೋಫಿಯ ಫೈನಲ್ ಪಂದ್ಯ ನಡೆಯಲಿದೆ.

1 / 5
 2021-22 ರ ರಣಜಿ ಟ್ರೋಫಿಯ ನಾಕ್ ಔಟ್ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಜೂನ್ 4 ರಿಂದ ಕ್ವಾರ್ಟರ್ ಫೈನಲ್ ಪಂದ್ಯಗಳು, ಜೂನ್ 12 ರಿಂದ ಸೆಮಿಫೈನಲ್ ಪಂದ್ಯಗಳು ನಡೆಯಲಿದ್ದು, ಇದಾದ ನಂತರ ಜೂನ್ 20 ರಿಂದ ರಣಜಿ ಟ್ರೋಫಿಯ ಫೈನಲ್ ಪಂದ್ಯ ನಡೆಯಲಿದೆ.

2 / 5
 ಬಂಗಾಳ, ಜಾರ್ಖಂಡ್, ಮುಂಬೈ, ಉತ್ತರಾಖಂಡ, ಕರ್ನಾಟಕ, ಉತ್ತರ ಪ್ರದೇಶ, ಪಂಜಾಬ್ ಮತ್ತು ಮಧ್ಯಪ್ರದೇಶ ರಣಜಿ ಟ್ರೋಫಿಯಲ್ಲಿ ಕ್ವಾರ್ಟರ್ ಫೈನಲ್‌ಗೆ ಲಗ್ಗೆ ಇಟ್ಟಿವೆ. ಕಳೆದ ವರ್ಷ ಕೊರೊನಾ ವೈರಸ್‌ನಿಂದಾಗಿ ಈ ಪಂದ್ಯಾವಳಿಯನ್ನು ಆಯೋಜಿಸಿರಲಿಲ್ಲ ಮತ್ತು ಈ ಬಾರಿ ಎರಡು ಸುತ್ತುಗಳಲ್ಲಿ ನಡೆಸಲು ಯೋಜಿಸಲಾಗಿತ್ತು.

3 / 5
 ಬಂಗಾಳ ಮತ್ತು ಜಾರ್ಖಂಡ್ ನಡುವೆ ರಣಜಿ ಟ್ರೋಫಿಯ ಮೊದಲ ಕ್ವಾರ್ಟರ್-ಫೈನಲ್ ಜೂನ್ 4 ರಿಂದ ಪ್ರಾರಂಭವಾಗಲಿದೆ. ಎರಡನೇ ಕ್ವಾರ್ಟರ್ ಫೈನಲ್ ಮುಂಬೈ ಮತ್ತು ಉತ್ತರಾಖಂಡ ನಡುವೆ ನಡೆಯಲಿದೆ. ಮೂರನೇ ಕ್ವಾರ್ಟರ್ ಫೈನಲ್ ಕರ್ನಾಟಕ ಮತ್ತು ಉತ್ತರ ಪ್ರದೇಶ ನಡುವೆ ನಡೆಯಲಿದೆ. ನಾಲ್ಕನೇ ಕ್ವಾರ್ಟರ್ ಫೈನಲ್ ಪಂಜಾಬ್ ಮತ್ತು ಮಧ್ಯಪ್ರದೇಶ ನಡುವೆ ನಡೆಯಲಿದೆ.

4 / 5
 ರಣಜಿ ಟ್ರೋಫಿಯ ನಾಕ್‌ಔಟ್ ಪಂದ್ಯಗಳಲ್ಲಿ ಎಲ್ಲರ ಕಣ್ಣುಗಳು ಮುಂಬೈನ ಸರ್ಫರಾಜ್ ಖಾನ್ ಮೇಲೆ ಇರುತ್ತವೆ. ಈ ಆಟಗಾರ 137 ಕ್ಕಿಂತ ಹೆಚ್ಚು ಸರಾಸರಿಯಲ್ಲಿ 551 ರನ್ ಗಳಿಸಿದ್ದಾರೆ.

5 / 5
 ಮುಂಬೈನ ಸ್ಪಿನ್ನರ್ ಶಮ್ಸ್ ಮುಲಾನಿ ರಣಜಿ ಟ್ರೋಫಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದಿದ್ದಾರೆ. ಮುಲಾನಿ 3 ಪಂದ್ಯಗಳಲ್ಲಿ 29 ವಿಕೆಟ್ ಪಡೆದಿದ್ದಾರೆ. ಟೂರ್ನಿಯಲ್ಲಿ ಅವರು ಎಷ್ಟು ವಿಕೆಟ್ ಪಡೆಯುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

Published On - 5:24 pm, Thu, 28 April 22