ಅಪ್ಪನಂತೆಯೇ ಚೊಚ್ಚಲ ರಣಜಿ ಪಂದ್ಯದಲ್ಲಿ ಶತಕ ಸಿಡಿಸಿ ಮಿಂಚಿದ ಅರ್ಜುನ್ ತೆಂಡೂಲ್ಕರ್..!

Ranji Trophy 2022: ಈ ಶತಕದ ಮೂಲಕ ಅರ್ಜುನ್ ತೆಂಡೂಲ್ಕರ್ ತಮ್ಮ ತಂದೆ ಸಚಿನ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ವಾಸ್ತವವಾಗಿ, ಸಚಿನ್ 1988 ರಲ್ಲಿ ತಮ್ಮ ಚೊಚ್ಚಲ ರಣಜಿ ಪಂದ್ಯದಲ್ಲೂ ಶತಕ ಸಿಡಿಸಿದ್ದರು.

| Updated By: ಪೃಥ್ವಿಶಂಕರ

Updated on: Dec 14, 2022 | 3:11 PM

ದಿಗ್ಗಜ ಕ್ರಿಕೆಟಿಗ ಸಚಿನ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ತಮ್ಮ ಚೊಚ್ಚಲ ರಣಜಿ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಗೋವಾ ಪರ ರಣಜಿಗೆ ಪದಾರ್ಪಣೆ ಮಾಡಿರುವ ಅರ್ಜುನ್ ತೆಂಡೂಲ್ಕರ್ ತಮ್ಮ ಚೊಚ್ಚಲ ಇನ್ನಿಂಗ್ಸ್‌ನಲ್ಲಿ ಶತಕ ಗಳಿಸಿ ಮಿಂಚಿದ್ದಾರೆ.

1 / 5
ರಾಜಸ್ಥಾನ ವಿರುದ್ಧ ಅರ್ಜುನ್ ತೆಂಡೂಲ್ಕರ್ ಅದ್ಭುತ ಶತಕ ಸಿಡಿಸಿದ್ದು, 7ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಇಳಿದ ಅರ್ಜುನ್ 2 ಸಿಕ್ಸರ್ ಮತ್ತು 12 ಬೌಂಡರಿಗಳ ಸಹಿತ ಅಜೇಯ ಶತಕ ಪೂರೈಸಿದ್ದಾರೆ.

2 / 5
ಈ ಶತಕದ ಮೂಲಕ ಅರ್ಜುನ್ ತೆಂಡೂಲ್ಕರ್ ತಮ್ಮ ತಂದೆ ಸಚಿನ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ವಾಸ್ತವವಾಗಿ, ಸಚಿನ್ 1988 ರಲ್ಲಿ ತಮ್ಮ ಚೊಚ್ಚಲ ರಣಜಿ ಪಂದ್ಯದಲ್ಲೂ ಶತಕ ಸಿಡಿಸಿದ್ದರು.

3 / 5
ಕಳೆದ ಆವೃತ್ತಿಯವರೆಗೂ ಮುಂಬೈ ತಂಡದಲ್ಲಿದ್ದ ಅರ್ಜುನ್ ತೆಂಡೂಲ್ಕರ್​ಗೆ ಆಡುವ ಇಲೆವೆನ್​ನಲ್ಲಿ ಅವಕಾಶ ಸಿಕ್ಕಿರಲಿಲ್ಲ. ಹೀಗಾಗಿ ಮುಂಬೈ ತಂಡ ತೊರೆದಿದ್ದ ಅರ್ಜುನ್ ಗೋವಾ ಪರ ರಣಜಿ ಆಡಲು ನಿರ್ಧರಿಸಿದ್ದರು.

4 / 5
ಅರ್ಜುನ್ ತೆಂಡೂಲ್ಕರ್ ಅವರ ಈ ಇನ್ನಿಂಗ್ಸ್ ಅವರಿಗೆ ಹೆಚ್ಚಿನ ಆತ್ಮವಿಶ್ವಾಸವನ್ನು ನೀಡಿದ್ದು, ಮುಂಬರುವ ರಣಜಿ ಪಂದ್ಯಗಳಲ್ಲೂ ಅರ್ಜುನ್ ಉತ್ತಮ ಪ್ರದರ್ಶನ ತೋರಿದರೆ ಮುಂಬೈ ಇಂಡಿಯನ್ಸ್ ತಂಡದ ಪರ ಅವರು ಐಪಿಎಲ್​ಗೆ ಪದಾರ್ಪಣೆ ಮಾಡುವ ಅವಕಾಶ ಸಿಗುವ ಸಾಧ್ಯತೆಯಿದೆ.

5 / 5
Follow us
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ

Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ

ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?

ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್

ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ

ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ

ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ

ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು

ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ