Ranji Trophy 2022: ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ಚೊಚ್ಚಲ ಶತಕ ಸಿಡಿಸಿ ಮಿಂಚಿದ ಕನ್ನಡಿಗ ದೇವದತ್ ಪಡಿಕ್ಕಲ್..!

Devdutt Padikkal: ಪಡಿಕ್ಕಲ್ 165 ಎಸೆತಗಳಲ್ಲಿ 100 ರನ್ ಗಳಿಸಿದರು. ಈ ವೇಳೆ ಅವರು ತಮ್ಮ ಇನ್ನಿಂಗ್ಸ್‌ನಲ್ಲಿ 15 ಬೌಂಡರಿಗಳನ್ನು ಬಾರಿಸಿದ್ದರು. ಮೂರನೇ ಅವಧಿಯ ವೇಳೆಗೆ ಕೃಷ್ಣಮೂರ್ತಿ ಸಿದ್ಧಾರ್ಥ್ ಅವರೊಂದಿಗೆ ಮೂರನೇ ವಿಕೆಟ್‌ಗೆ 165 ರನ್‌ಗಳ ಜೊತೆಯಾಟವನ್ನು ಹಂಚಿಕೊಂಡರು.

| Updated By: ಪೃಥ್ವಿಶಂಕರ

Updated on: Mar 03, 2022 | 4:45 PM

ಭಾರತ ಕ್ರಿಕೆಟ್ ತಂಡದ ಯುವ ತಾರೆ ದೇವದತ್ ಪಡಿಕ್ಕಲ್ ರಣಜಿ ಟ್ರೋಫಿಯಲ್ಲಿ ಚೊಚ್ಚಲ ಶತಕ ದಾಖಲಿಸಿದರು. ಇದು ಅವರ ಪ್ರಥಮ ದರ್ಜೆ ವೃತ್ತಿಜೀವನದ ಮೊದಲ ಶತಕವೂ ಆಗಿತ್ತು. ರಣಜಿ ಟ್ರೋಫಿಯಲ್ಲಿ ಎಲೈಟ್‌ನ ಸಿ ಗುಂಪಿನ ವಿರುದ್ಧ ಕರ್ನಾಟಕ ತಂಡ ಪುದುಚೇರಿಯನ್ನು ಎದುರಿಸಿತು. ಪಂದ್ಯದ ಮೊದಲ ದಿನವೇ ಪಡಿಕ್ಕಲ್ ಅದ್ಭುತ ಶತಕ ದಾಖಲಿಸಿದರು.

1 / 4
ದೇವದತ್ ರವಿಕುಮಾರ್ ಸಮರ್ಥ್ ಅವರೊಂದಿಗೆ ಆರಂಭಿಸಿದರು. ಒಟ್ಟು 28 ರನ್ ಗಳಿದ್ದಾಗ ರವಿಕುಮಾರ್ ವಿಕೆಟ್ ಕಳೆದುಕೊಂಡಿತು. ಇದಾದ ಬಳಿಕ ಕರುಣ್ ನಾಯರ್ ಕೂಡ ಪೆವಿಲಿಯನ್​ಗೆ ಮರಳಿದರು. ಇನ್ನೊಂದು ತುದಿಯಿಂದ ದೇವದತ್ ಇನ್ನಿಂಗ್ಸ್ ನಿಭಾಯಿಸುತ್ತಿದ್ದರು.

2 / 4
ಪಡಿಕ್ಕಲ್ 165 ಎಸೆತಗಳಲ್ಲಿ 100 ರನ್ ಗಳಿಸಿದರು. ಈ ವೇಳೆ ಅವರು ತಮ್ಮ ಇನ್ನಿಂಗ್ಸ್‌ನಲ್ಲಿ 15 ಬೌಂಡರಿಗಳನ್ನು ಬಾರಿಸಿದ್ದರು. ಮೂರನೇ ಅವಧಿಯ ವೇಳೆಗೆ ಕೃಷ್ಣಮೂರ್ತಿ ಸಿದ್ಧಾರ್ಥ್ ಅವರೊಂದಿಗೆ ಮೂರನೇ ವಿಕೆಟ್‌ಗೆ 165 ರನ್‌ಗಳ ಜೊತೆಯಾಟವನ್ನು ಹಂಚಿಕೊಂಡರು.

3 / 4
ಪಡಿಕ್ಕಲ್ ಕಳೆದ ಎರಡು ಪಂದ್ಯಗಳಲ್ಲಿ ಉತ್ತಮವಾಗಿ ಆಡಿರಲಿಲ್ಲ. ರೈಲ್ವೇಸ್ ವಿರುದ್ಧದ ಮೊದಲ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ 21 ರನ್ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ ನಾಲ್ಕು ರನ್ ಗಳಿಸಿದ್ದರು. ಅದೇ ಸಮಯದಲ್ಲಿ, ಅವರು ಜಮ್ಮು ಮತ್ತು ಕಾಶ್ಮೀರ ವಿರುದ್ಧದ ಎರಡನೇ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ 8 ರನ್ ಗಳಿಸಿದರು. ಎರಡನೇ ಇನ್ನಿಂಗ್ಸ್‌ನಲ್ಲಿ 49 ರನ್ ಗಳಿಸಿದ್ದರು.

4 / 4
Follow us
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್

Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?

ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು

ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ

ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!

ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು

ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು