AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy: ಐಪಿಎಲ್ ಹರಾಜಿನಲ್ಲಿ ಕೇವಲ 20 ಲಕ್ಷಕ್ಕೆ ಬಿಕರಿ; ರಣಜಿಯಲ್ಲಿ ಶತಕ ಸಿಡಿಸಿ ಮಿಂಚಿದ ಮುಂಬೈ ಬ್ಯಾಟರ್

Sarfaraz Khan: ಅಚ್ಚರಿಯ ಸಂಗತಿ ಎಂದರೆ ಸರ್ಫರಾಜ್ ಕಳೆದ 5 ರಣಜಿ ಪಂದ್ಯಗಳಲ್ಲಿ 4 ಶತಕ ಸಿಡಿಸಿದ್ದಾರೆ. ಇದರಲ್ಲಿ ಅವರು ಅಜೇಯ ತ್ರಿಶತಕ ಮತ್ತು ಅಜೇಯ ದ್ವಿಶತಕ ಗಳಿಸಿದ್ದಾರೆ.

TV9 Web
| Updated By: ಪೃಥ್ವಿಶಂಕರ

Updated on: Feb 17, 2022 | 6:33 PM

ಮುಂಬೈ ಬ್ಯಾಟ್ಸ್‌ಮನ್ ಸರ್ಫರಾಜ್ ಖಾನ್ ಐಪಿಎಲ್ 2022 ಹರಾಜಿನಲ್ಲಿ ಕೇವಲ 20 ಲಕ್ಷ ರೂಪಾಯಿಗಳನ್ನು ಪಡೆದಿರಬಹುದು ಆದರೆ ಅವರ ಪ್ರತಿಭೆಯನ್ನು ಈ ಮೊತ್ತದಿಂದ ತೂಗಲಾಗುವುದಿಲ್ಲ. ಸರ್ಫರಾಜ್ ಖಾನ್ ಮತ್ತೆ ತಮ್ಮ ಪ್ರತಿಭೆಯ ಅಟ್ಟಹಾಸ ಮೆರೆದಿದ್ದಾರೆ. ಬಲಗೈ ಬ್ಯಾಟ್ಸ್‌ಮನ್ ಗುರುವಾರ ಸೌರಾಷ್ಟ್ರ ವಿರುದ್ಧ ಅದ್ಭುತ ಶತಕ ಗಳಿಸಿದರು. ಸರ್ಫರಾಜ್ ಖಾನ್ ಬಹಳ ನಿಧಾನವಾಗಿ ಆರಂಭಿಸಿ 60 ಎಸೆತಗಳಲ್ಲಿ ಕೇವಲ 9 ರನ್ ಗಳಿಸಿದರು ಆದರೆ ನಂತರ ಅವರು ಅದ್ಭುತವಾಗಿ ಬೌಲರ್‌ಗಳ ಮೇಲೆ ದಾಳಿ ಮಾಡಿದರು.

1 / 5
ಈ ಬಲಗೈ ಬ್ಯಾಟ್ಸ್‌ಮನ್ ತನ್ನ ಪ್ರಥಮ ದರ್ಜೆ ವೃತ್ತಿಜೀವನದ ಐದನೇ ಶತಕವನ್ನು ಗಳಿಸಿದರು. ಅಚ್ಚರಿಯ ಸಂಗತಿ ಎಂದರೆ ಸರ್ಫರಾಜ್ ಕಳೆದ 5 ರಣಜಿ ಪಂದ್ಯಗಳಲ್ಲಿ 4 ಶತಕ ಸಿಡಿಸಿದ್ದಾರೆ. ಇದರಲ್ಲಿ ಅವರು ಅಜೇಯ ತ್ರಿಶತಕ ಮತ್ತು ಅಜೇಯ ದ್ವಿಶತಕ ಗಳಿಸಿದ್ದಾರೆ.

2 / 5
ಸುದ್ದಿ ಬರೆಯುವ ಹೊತ್ತಿಗೆ ಅಜಿಂಕ್ಯ ರಹಾನೆ ಕೂಡ ಶತಕ ಬಾರಿಸಿದ್ದರು. ಟೀಂ ಇಂಡಿಯಾದಲ್ಲಿ ರಹಾನೆ ಅವರ ಫಾರ್ಮ್ ತುಂಬಾ ಕೆಟ್ಟದಾಗಿತ್ತು. ಹೀಗಾಗಿ ಅವರನ್ನು ಟೆಸ್ಟ್ ತಂಡದಿಂದ ಕೈಬಿಡುವ ಬಗ್ಗೆ ಮಾತುಕತೆಗಳು ನಡೆಯುತ್ತಿವೆ, ಆದರೂ ಇದೀಗ ಈ ಬ್ಯಾಟ್ಸ್‌ಮನ್ ಫಾರ್ಮ್‌ಗೆ ಮರಳುವ ಟ್ರೈಲರ್ ಅನ್ನು ಬಿಡುಗಡೆ ಮಾಡಿದ್ದಾರೆ.

3 / 5
ಪಂದ್ಯದಲ್ಲಿ ಮುಂಬೈನ ಆರಂಭ ಕಳಪೆಯಾಗಿತ್ತು. ನಾಯಕ ಪೃಥ್ವಿ ಶಾ ಕೇವಲ 1 ರನ್ ಗಳಿಸಿ ಔಟಾದರು. ಡ್ರೂ ಗೋಮೆಲ್ 8 ಮತ್ತು ಎಸ್‌ಎಂ ಯಾದವ್ 19 ರನ್ ಗಳಿಸಿ ಔಟಾದರು. ಇದಾದ ಬಳಿಕ ಅಜಿಂಕ್ಯ ರಹಾನೆ ಜತೆಗಿನ 200ಕ್ಕೂ ಹೆಚ್ಚು ರನ್ ಗಳ ಜೊತೆಯಾಟದೊಂದಿಗೆ ಸರ್ಫರಾಜ್ ಮುಂಬೈ ತಂಡವನ್ನು ಬಲಿಷ್ಠ ಸ್ಥಿತಿಗೆ ತಂದರು.

4 / 5
ಸರ್ಫರಾಜ್ ಖಾನ್ ಕಳೆದ ರಣಜಿ ಋತುವಿನಲ್ಲಿ ಕೇವಲ 6 ಪಂದ್ಯಗಳಲ್ಲಿ 928 ರನ್ ಗಳಿಸಿದ್ದರು. ಅವರ ಬ್ಯಾಟಿಂಗ್ ಸರಾಸರಿ 154 ಕ್ಕಿಂತ ಹೆಚ್ಚಿತ್ತು ಮತ್ತು ಅವರು 112 ಬೌಂಡರಿಗಳು ಮತ್ತು 22 ಸಿಕ್ಸರ್‌ಗಳನ್ನು ಹೊಡೆಯುವಲ್ಲಿ ಯಶಸ್ವಿಯಾದರು. ಸರ್ಫರಾಜ್ ಖಾನ್ ಕೂಡ ಅಬ್ಬರದಿಂದಲೇ ಈ ಸೀಸನ್ ಆರಂಭಿಸಿದ್ದಾರೆ.

5 / 5
Follow us
ಪಾಟ್ನಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಬೃಹತ್ ರೋಡ್ ಶೋ

ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ

ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ

ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು

ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ

ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್

ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ

ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ

ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​

ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು