AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy: 49 ಬೌಂಡರಿ, 4 ಸಿಕ್ಸರ್, ದಾಖಲೆಯ 379 ರನ್ ಚಚ್ಚಿದ ಪೃಥ್ವಿ ಶಾ..!

Ranji Trophy: ತಮ್ಮ ಸುದೀರ್ಘ ಇನ್ನಿಂಗ್ಸ್​ನಲ್ಲಿ 383 ಎಸೆತಗಳನ್ನು ಎದುರಿಸಿದ ಪೃಥ್ವಿ, 49 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ ದಾಖಲೆಯ 379 ರನ್ ಬಾರಿಸಿ ಪೆವಿಲಿಯನ್ ಸೇರಿಕೊಂಡಿದ್ದಾರೆ.

TV9 Web
| Edited By: |

Updated on:Jan 11, 2023 | 1:16 PM

Share
ಪ್ರಸ್ತುತ ಮುಂಬೈ ಮತ್ತು ಅಸ್ಸಾಂ ನಡುವೆ ನಡೆಯುತ್ತಿರುವ ರಣಜಿ ಟ್ರೋಫಿಯಲ್ಲಿ, ಮುಂಬೈ ತಂಡದ ಸ್ಟಾರ್ ಓಪನರ್ ಪೃಥ್ವಿ ಶಾ ಸಿಡಿಲಬ್ಬರದ ತ್ರಿಶತಕ ಸಿಡಿಸಿ ಮಿಂಚಿದ್ದಾರೆ.

1 / 5
ತಮ್ಮ ಸುದೀರ್ಘ ಇನ್ನಿಂಗ್ಸ್​ನಲ್ಲಿ 383 ಎಸೆತಗಳನ್ನು ಎದುರಿಸಿದ ಪೃಥ್ವಿ, 49 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ ದಾಖಲೆಯ 379 ರನ್ ಬಾರಿಸಿ ಪೆವಿಲಿಯನ್ ಸೇರಿಕೊಂಡಿದ್ದಾರೆ.

2 / 5
 ಈ ಟ್ರಿಪಲ್ ಸೆಂಚುರಿ ಗಳಿಸುವ ಮೂಲಕ ತಮ್ಮ ಪ್ರಥಮ ದರ್ಜೆ ಕ್ರಿಕೆಟ್ ವೃತ್ತಿಜೀವನದ ಅತಿದೊಡ್ಡ ಸ್ಕೋರ್ ಮಾಡಿದ ಪೃಥ್ವಿ, ಕಳೆದ 6 ವರ್ಷಗಳಲ್ಲಿ ರಣಜಿ ಟ್ರೋಫಿಯಲ್ಲಿ ಮೊದಲ ತ್ರಿಶತಕ ಸಿಡಿಸಿದ ಮೊದಲ ಬ್ಯಾಟ್ಸ್​ಮನ್ ಎಂಬ ದಾಖಲೆ ಬರೆದಿದ್ದಾರೆ.

3 / 5
ಅಸ್ಸಾಂ ವಿರುದ್ಧ 107 ಎಸೆತಗಳಲ್ಲಿ ಶತಕ ಪೂರೈಸಿದ ಪೃಥ್ವಿ ಶಾ, ಇದಾದ ಬಳಿಕ 128 ಎಸೆತಗಳಲ್ಲಿ ಶತಕವನ್ನು ದ್ವಿಶತಕವನ್ನಾಗಿ ಪರಿವರ್ತಿಸಿದರು. ಅಂದರೆ 235 ಎಸೆತಗಳಲ್ಲಿ ದ್ವಿಶತಕ ಪೂರೈಸಿದರು. ನಂತರ ಕೇವಲ 91 ಎಸೆತಗಳಲ್ಲಿ ತ್ರಿಶತಕ ಸಿಡಿಸಿಸಿದರು. ಅಂದರೆ ಪೃಥ್ವಿ ಶಾ ಅವರ ತ್ರಿಶತಕ 326 ಎಸೆತಗಳಲ್ಲಿ ಪೂರ್ಣಗೊಂಡಿತು.

4 / 5
ಸದ್ಯ ಪಂದ್ಯದ ಎರಡನೇ ದಿನದಾಟವನ್ನು ಆಡುತ್ತಿರುವ ಮುಂಬೈ ತಂಡ ಕೇವಲ 3 ವಿಕೆಟ್ ಕಳೆದುಕೊಂಡು 598 ರನ್ ಗಳಿಸಿದೆ. ತಂಡದ ಪರ ಪೃಥ್ವಿ ಶಾ ಹೊರತುಪಡಿಸಿ ನಾಯಕ ಅಜಿಂಕ್ಯಾ ರಹಾನೆ ಕೂಡ ಅಜೇಯ ಶತಕ ಸಿಡಿಸಿದ್ದಾರೆ.

5 / 5

Published On - 11:54 am, Wed, 11 January 23

Web contact
Web contact

TV9 Kannada

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್

ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ

ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್

ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?

ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ

ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ

IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ

ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ

ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ

ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!