Ranji Trophy: ರಣಜಿ ಟ್ರೋಫಿ ಇತಿಹಾಸದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಟಾಪ್ 5 ಬೌಲರ್​ಗಳು ಯಾರು ಗೊತ್ತಾ?

Ranji Trophy: ವಿನಯ್ ಕುಮಾರ್ ಈ ಪಟ್ಟಿಯಲ್ಲಿರುವ ಅತ್ಯಂತ ಕಿರಿಯ ಬೌಲರ್. ಈ ಟೂರ್ನಿಯಲ್ಲಿ 442 ವಿಕೆಟ್‌ಗಳನ್ನು ಕಬಳಿಸುವ ಮೂಲಕ ರಣಜಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ನಾಲ್ಕನೇ ಬೌಲರ್ ಆಗಿದ್ದಾರೆ.

TV9 Web
| Updated By: ಪೃಥ್ವಿಶಂಕರ

Updated on: Feb 17, 2022 | 10:48 PM

ರಾಜಿಂದರ್ ಗೋಯಲ್ ರಣಜಿ ಟ್ರೋಫಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದಾರೆ. ಗೋಯಲ್ ತಮ್ಮ 26 ವರ್ಷಗಳ ವೃತ್ತಿ ಜೀವನದಲ್ಲಿ 637 ವಿಕೆಟ್ ಪಡೆದಿದ್ದಾರೆ. ರಾಜಿಂದರ್ ಪಟಿಯಾಲ, ದಕ್ಷಿಣ ಪಂಜಾಬ್, ದೆಹಲಿ ಮತ್ತು ಹರಿಯಾಣ ಪರ ದೇಶೀಯ ಕ್ರಿಕೆಟ್ ಆಡಿದ್ದಾರೆ.

1 / 5
ಅನುಭವಿ ಬೌಲರ್ ಶ್ರೀನಿವಿಸಾರಾಘವನ್ ವೆಂಕರಾಘವನ್ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಮದ್ರಾಸ್/ಚೆನ್ನೈ ಪರ ಆಡಿದ ವೆಂಕರಾಘವನ್ 20 ವರ್ಷಗಳ ಈ ಟೂರ್ನಿಯಲ್ಲಿ 531 ವಿಕೆಟ್ ಪಡೆದಿದ್ದಾರೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಅದೇ ಯಶಸ್ಸನ್ನು ಪುನರಾವರ್ತಿಸಿದ ಅವರು ದಿಗ್ಗಜ ಬೌಲರ್‌ಗಳ ಸಾಲಿಗೆ ಸೇರಿದರು.

2 / 5
ರಣಜಿ ಟ್ರೋಫಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಕರ್ನಾಟಕದ ಸುನಿಲ್ ಜೋಶಿ ಮೂರನೇ ಸ್ಥಾನದಲ್ಲಿದ್ದಾರೆ. 19 ವರ್ಷಗಳಿಂದ ಈ ಟೂರ್ನಿಯಲ್ಲಿ ತಮ್ಮ ರಾಜ್ಯವನ್ನು ಪ್ರತಿನಿಧಿಸುತ್ತಿರುವ ಕರ್ನಾಟಕದ ಸುನಿಲ್ ಜೋಶಿ 479 ವಿಕೆಟ್‌ಗಳನ್ನು ತಮ್ಮ ಹೆಸರಿನಲ್ಲಿ ಪಡೆದಿದ್ದಾರೆ.

3 / 5
ವಿನಯ್ ಕುಮಾರ್ ಈ ಪಟ್ಟಿಯಲ್ಲಿರುವ ಅತ್ಯಂತ ಕಿರಿಯ ಬೌಲರ್. ಈ ಟೂರ್ನಿಯಲ್ಲಿ 442 ವಿಕೆಟ್‌ಗಳನ್ನು ಕಬಳಿಸುವ ಮೂಲಕ ರಣಜಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ನಾಲ್ಕನೇ ಬೌಲರ್ ಆಗಿದ್ದಾರೆ. ಅವರು ಮೊದಲು ಕರ್ನಾಟಕಕ್ಕಾಗಿ ಆಡುತ್ತಿದ್ದರು, ಆದರೆ ನಂತರ ಅವರು ಪುದುಚೇರಿಗಾಗಿ ಆಡಲು ಪ್ರಾರಂಭಿಸಿದರು.

4 / 5
ಅನುಭವಿ ಬೌಲರ್ ನರೇಂದ್ರ ಹಿರ್ವಾನಿ ಐದನೇ ಸ್ಥಾನದಲ್ಲಿದ್ದಾರೆ. ಮಧ್ಯಪ್ರದೇಶದ ನರೇಂದ್ರ ರಣಜಿಯಲ್ಲಿ 441 ವಿಕೆಟ್ ಪಡೆದಿದ್ದಾರೆ. ಅವರು ವಿನಯ್ ಕುಮಾರ್‌ಗೆ ಕೇವಲ ಒಂದು ವಿಕೆಟ್ ಹಿಂದಿದ್ದಾರೆ. ಮಧ್ಯಪ್ರದೇಶ ಹೊರತುಪಡಿಸಿ, ಅವರು ಬಂಗಾಳದ ಪರವಾಗಿ ಆಡಿದ್ದಾರೆ.

5 / 5
Follow us
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ