Ranji Trophy: ಪೂಜಾರ 2.0; ಬರೋಬ್ಬರಿ 54 ಎಸೆತಗಳ ನಂತರ ಖಾತೆ ತೆರೆದ ಐಪಿಎಲ್​ನ ಸ್ಟಾರ್ ಓಪನರ್..!

| Updated By: ಪೃಥ್ವಿಶಂಕರ

Updated on: Jun 17, 2022 | 8:30 AM

Ranji Trophy: ಪೃಥ್ವಿ 56 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. 21ನೇ ಓವರ್‌ನಲ್ಲಿ 71 ಎಸೆತಗಳಲ್ಲಿ 64 ರನ್ ಗಳಿಸಿ ಔಟಾಗುವವರೆಗೂ ಯಶಸ್ವಿ ಖಾತೆ ತೆರೆದಿರಲಿಲ್ಲ.

1 / 5
ಮುಂಬೈ ಮತ್ತು ಉತ್ತರ ಪ್ರದೇಶ ನಡುವಿನ ರಣಜಿ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಅಭಿಮಾನಿಗಳು ವಿಚಿತ್ರ ದೃಶ್ಯವನ್ನು ನೋಡಿದ್ದಾರೆ. ಮುಂಬೈ ಮತ್ತು ಉತ್ತರ ಪ್ರದೇಶ ನಡುವಿನ ಈ ಪಂದ್ಯ ಬೆಂಗಳೂರಿನಲ್ಲಿ ನಡೆಯುತ್ತಿದೆ. ಮುಂಬೈನ ಯುವ ಬ್ಯಾಟ್ಸ್‌ಮನ್ ಯಶಸ್ವಿ ಜೈಸ್ವಾಲ್ ಅವರು ತಮ್ಮ ತಂಡದ ಎರಡನೇ ಇನ್ನಿಂಗ್ಸ್‌ನಲ್ಲಿ ಪೂಜಾರ ಮೋಡ್‌ನಲ್ಲಿ ಕಾಣಿಸಿಕೊಂಡರು. ಇದು ಸೊಶೀಯಲ್ ಮೀಡಿಯಾದಲ್ಲೂ ಸಖತ್ ಸುದ್ದಿ ಮಾಡುತ್ತಿದೆ. ಪೂಜಾರ ರಕ್ಷಣಾತ್ಮಕ ಆಟಕ್ಕೆ ಹೆಸರುವಾಸಿಯಾಗಿದ್ದು, ಖಾತೆ ತೆರೆಯಲು ಸಾಕಷ್ಟು ಸಮಯ ತೆಗೆದುಕೊಳ್ಳುತ್ತಾರೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರವೇ.

2 / 5
ಮುಂಬೈ ತಂಡ ಮೊದಲು ಬ್ಯಾಟಿಂಗ್ ಮಾಡಿ 308 ರನ್ ಗಳಿಸಿತು. ಇದಕ್ಕುತ್ತರವಾಗಿ ಉತ್ತರ ಪ್ರದೇಶದ ಮೊದಲ ಇನಿಂಗ್ಸ್‌ 180 ರನ್‌ಗಳಿಗೆ ಕುಸಿಯಿತು. ಇದಾದ ಬಳಿಕ ಮುಂಬೈ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದು, ಯಶಸ್ವಿ ಜೈಸ್ವಾಲ್ ಮತ್ತು ಪೃಥ್ವಿ ಶಾ ಬ್ಯಾಟಿಂಗ್‌ಗೆ ಇಳಿದರು. ಇಬ್ಬರೂ ಸಂಪೂರ್ಣವಾಗಿ ವಿಭಿನ್ನ ಶೈಲಿಯಲ್ಲಿ ಬ್ಯಾಟಿಂಗ್ ಮಾಡಿದರು.

3 / 5
Ranji Trophy: ಪೂಜಾರ 2.0; ಬರೋಬ್ಬರಿ 54 ಎಸೆತಗಳ ನಂತರ ಖಾತೆ ತೆರೆದ ಐಪಿಎಲ್​ನ ಸ್ಟಾರ್ ಓಪನರ್..!

4 / 5

5 / 5