AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy 2023: ಶುಭ್​ಮನ್ ಗಿಲ್​ರಂತೆಯೇ ದ್ವಿಶತಕ ಸಿಡಿಸಿ ಮಿಂಚಿದ ಕನ್ನಡಿಗ ಮಯಾಂಕ್ ಅಗರ್ವಾಲ್..!

Mayank Agarwal: ಈ ಸೀಸನ್​ನಲ್ಲಿ ಇದುವರೆಗೆ 9 ಇನ್ನಿಂಗ್ಸ್‌ಗಳನ್ನಾಡಿರುವ ಮಯಾಂಕ್ 72.8 ಸರಾಸರಿಯಲ್ಲಿ 583 ರನ್ ಗಳಿಸಿದ್ದಾರೆ. ಇದರಲ್ಲಿ ಒಂದು ಶತಕ, ಒಂದು ದ್ವಿಶತಕ ಮತ್ತು 4 ಅರ್ಧ ಶತಕಗಳು ಸೇರಿವೆ.

TV9 Web
| Edited By: |

Updated on:Jan 20, 2023 | 4:04 PM

Share
ರಣಜಿ ಟ್ರೋಫಿಯಲ್ಲಿ ಕರ್ನಾಟಕದ ನಾಯಕ ಮಯಾಂಕ್ ಅಗರ್ವಾಲ್ ಅವರ ಅದ್ಭುತ ಪ್ರದರ್ಶನ ಮುಂದುವರೆದಿದೆ. ಕೇರಳ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಕನ್ನಡಿಗ ಮಯಾಂಕ್ ಅಗರ್ವಾಲ್ 360 ಎಸೆತಗಳಲ್ಲಿ 208 ರನ್ ಚಚ್ಚಿದ್ದಾರೆ.

1 / 5
ಕೆಸಿಎ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಮಯಾಂಕ್ ಅಗರ್ವಾಲ್ 17 ಬೌಂಡರಿ ಮತ್ತು 5 ಸಿಕ್ಸರ್‌ಗಳ ಸಹಿತ ಈ ದ್ವಿಶತಕದ ಸಾಧನೆ ಮಾಡಿದ್ದಾರೆ. ಮಯಾಂಕ್ ಅವರ ಈ ಬಲಿಷ್ಠ ಇನ್ನಿಂಗ್ಸ್‌ನಿಂದಾಗಿ ಕರ್ನಾಟಕ ತಂಡ ಕೇರಳ ವಿರುದ್ಧ 410 ರನ್ ಗಳಿಸುವ ಮೂಲಕ ಪಂದ್ಯದಲ್ಲಿ ತನ್ನ ಸ್ಥಾನವನ್ನು ಬಲಪಡಿಸಿಕೊಂಡಿದೆ.

2 / 5
ಕಳೆದ ಮಾರ್ಚ್‌ನಲ್ಲಿ ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಪರ ಕೊನೆಯ ಪಂದ್ಯವನ್ನು ಆಡಿದ್ದ ಮಯಾಂಕ್ ಅಗರ್ವಾಲ್ ಕಳೆದ 9 ತಿಂಗಳಿಂದ ತಂಡದಿಂದ ಹೊರಗಿದ್ದಾರೆ. ಇದಾದ ಬಳಿಕ ಮಯಾಂಕ್‌ಗೆ ತಂಡದಲ್ಲಿ ಅವಕಾಶ ಸಿಗಲಿಲ್ಲ. ಬಾಂಗ್ಲಾದೇಶ ಟೆಸ್ಟ್ ಸರಣಿಯ ತಂಡದಲ್ಲಿಯೂ ಮಯಾಂಕ್ ಸ್ಥಾನ ಪಡೆದಿರಲಿಲ್ಲ.

3 / 5
ಈಗ ಮತ್ತೊಮ್ಮೆ ಅದ್ಭುತ ಪ್ರದರ್ಶನ ನೀಡಿರುವ ಮಯಾಂಕ್ ಆಯ್ಕೆಗಾರರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ರಣಜಿ ಟ್ರೋಫಿಯ ಈ ಸೀಸನ್​ನಲ್ಲಿ ಇದುವರೆಗೆ 9 ಇನ್ನಿಂಗ್ಸ್‌ಗಳನ್ನಾಡಿರುವ ಮಯಾಂಕ್ 72.8 ಸರಾಸರಿಯಲ್ಲಿ 583 ರನ್ ಗಳಿಸಿದ್ದಾರೆ. ಇದರಲ್ಲಿ ಒಂದು ಶತಕ, ಒಂದು ದ್ವಿಶತಕ ಮತ್ತು 4 ಅರ್ಧ ಶತಕಗಳು ಸೇರಿವೆ.

4 / 5
ಕಾಕತಾಳಿಯವೆಂದರೆ ಈಗ ರಣಜಿಯಲ್ಲಿ ಮಯಾಂಕ್ ಅಗರ್ವಾಲ್ 208 ರನ್‌ಗಳ ಇನ್ನಿಂಗ್ಸ್‌ಗಳನ್ನು ಆಡಿದ್ದರೆ, ನ್ಯೂಜಿಲೆಂಡ್ ವಿರುದ್ಧ ಹೈದರಾಬಾದ್​ನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಶುಭಮನ್ ಗಿಲ್ ಕೂಡ ಅದೇ ಸಂಖ್ಯೆಯ ರನ್ ಗಳಿಸಿದ್ದರು.

5 / 5

Published On - 3:51 pm, Fri, 20 January 23

Follow Us
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ

ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು

ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ

ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ

ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್

ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು

ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು

ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್

ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?

ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ