ಟೀಂ ಇಂಡಿಯಾ ಪರ 100 ಟೆಸ್ಟ್ ಪಂದ್ಯಗಳನ್ನಾಡುವ ರಹಾನೆ ಕನಸು ನುಚ್ಚು ನೂರು..!

Ajinkya Rahane: ಈ ರಣಜಿ ಸೀಸನ್​ನಲ್ಲಿ ಆಡಿರುವ ಎಲ್ಲಾ ಪಂದ್ಯಗಳಲ್ಲಿ ರಹಾನೆ ಬ್ಯಾಟ್ ಮೌನಕ್ಕೆ ಶರಣಾಗಿದೆ. ಇದುವರೆಗೆ ರಹಾನೆ ಬ್ಯಾಟ್​ನಿಂದ ಶತಕವಿರಲಿ, ಒಂದೇ ಒಂದು ಅರ್ಧಶತಕ ಕೂಡ ಸಿಡಿದಿಲ್ಲ. ಹೀಗಾಗಿ ಭಾರತದ ಪರ ನೂರು ಟೆಸ್ಟ್ ಪಂದ್ಯಗಳನ್ನು ಆಡಬೇಕೆಂಬ ರಹಾನೆ ಅವರ ಕನಸು ನನಸಾಗುವ ಲಕ್ಷಣಗಳು ಮಂದವಾಗುತ್ತಿವೆ.

ಪೃಥ್ವಿಶಂಕರ
|

Updated on: Feb 10, 2024 | 8:57 PM

ಕಳಪೆ ಫಾರ್ಮ್​ನಿಂದಾಗಿ ಹಲವು ತಿಂಗಳುಗಳಿಂದ ಟೀಂ ಇಂಡಿಯಾದಿಂದ ಹೊರಗುಳಿದಿರುವ ತಂಡದ ಮಾಜಿ ನಾಯಕ ಅಜಿಂಕ್ಯ ರಹಾನೆ ಮತ್ತೊಮ್ಮೆ ತಂಡದಲ್ಲಿ ಅವಕಾಶ ಪಡೆಯುವ ಸಲುವಾಗಿ ಭಾರತದಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಸೀಸನ್​ನಲ್ಲಿ ಮುಂಬೈ ಪರ ಆಡುತ್ತಿದ್ದಾರೆ.

1 / 6
ಆದರೆ ಈ ಸೀಸನ್​ನಲ್ಲಿ ಆಡಿರುವ ಎಲ್ಲಾ ಪಂದ್ಯಗಳಲ್ಲಿ ರಹಾನೆ ಬ್ಯಾಟ್ ಮೌನಕ್ಕೆ ಶರಣಾಗಿದೆ. ಇದುವರೆಗೆ ರಹಾನೆ ಬ್ಯಾಟ್​ನಿಂದ ಶತಕವಿರಲಿ, ಒಂದೇ ಒಂದು ಅರ್ಧಶತಕ ಕೂಡ ಸಿಡಿದಿಲ್ಲ. ಹೀಗಾಗಿ ಭಾರತದ ಪರ ನೂರು ಟೆಸ್ಟ್ ಪಂದ್ಯಗಳನ್ನು ಆಡಬೇಕೆಂಬ ರಹಾನೆ ಅವರ ಕನಸು ನನಸಾಗುವ ಲಕ್ಷಣಗಳು ಮಂದವಾಗುತ್ತಿವೆ.

2 / 6
ಈ ಬಾರಿಯ ರಣಜಿಯಲ್ಲಿ ಮುಂಬೈ ಪರ ಆಡುತ್ತಿರುವ ರಹಾನೆ ಇದುವರೆಗೆ ಆಡಿರುವ ನಾಲ್ಕು ಪಂದ್ಯಗಳಲ್ಲಿ ಕೇವಲ 34 ರನ್ ಗಳಿಸಿದ್ದಾರೆ. ಪ್ರಸ್ತುತ ಛತ್ತೀಸ್‌ಗಢ ವಿರುದ್ಧ ನಡೆಯುತ್ತಿರುವ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ರಹಾನೆ ಕೇವಲ ಒಂದು ರನ್ ಗಳಿಸಲಷ್ಟೇ ಶಕ್ತರಾಗಿದ್ದಾರೆ.

3 / 6
ಅಜಿಂಕ್ಯ ರಹಾನೆ ಕೊನೆಯ ಬಾರಿಗೆ ಭಾರತಕ್ಕಾಗಿ ಜುಲೈ 2023 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಆಡಿದ್ದರು. ಈ ಪಂದ್ಯದಲ್ಲಿ ಅವರು ಕೇವಲ ಎಂಟು ರನ್ ಗಳಿಸಿದ್ದರು. ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಐದು ಪಂದ್ಯಗಳ ಟೆಸ್ಟ್ ಸರಣಿಗೆ ಅವರನ್ನು ಕಡೆಗಣಿಸಲು ಇದೇ ಕಾರಣ. ಅದೇ ಸಮಯದಲ್ಲಿ, ಅವರ ಪ್ರಸ್ತುತ ಪ್ರದರ್ಶನವನ್ನು ಗಮನಿಸಿದರೆ, ಅವರು ಈಗ ಟೀಮ್ ಇಂಡಿಯಾಕ್ಕೆ ಮರಳುವುದು ಕಷ್ಟಕರವೆಂದು ತೋರುತ್ತದೆ.

4 / 6
ಭಾರತದ ಪರ 85 ಟೆಸ್ಟ್ ಪಂದ್ಯಗಳಲ್ಲಿ 5077 ರನ್ ಗಳಿಸಿರುವ ರಹಾನೆ ಇದುವರೆಗೆ ಆಡಿರುವ ಆರು ಇನ್ನಿಂಗ್ಸ್‌ಗಳಲ್ಲಿ  ಕ್ರಮವಾಗಿ 0, 0, 16, 8, 9, 1 ಗಳಿಸಿದ್ದಾರೆ. ಹೀಗಾಗಿ ಟೀಂ ಇಂಡಿಯಾಕ್ಕೆ ಮರಳುವ ರಹಾನೆ ಅವರ ಕನಸು ನನಸಾಗುವ ಲಕ್ಷಣಗಳು ಸದ್ಯಕ್ಕೆ ಗೋಚರಿಸುತ್ತಿಲ್ಲ.

5 / 6
ಪ್ರಸಕ್ತ ರಣಜಿ ಸೀಸನ್​ನಲ್ಲಿ ರಹಾನೆ ರನ್​ಗಳಿಸಲು ಪರದಾಡುತ್ತಿದ್ದರೆ, ಇನ್ನೊಂದೆಡೆ ಚೇತೇಶ್ವರ ಪೂಜಾರ ಆಡಿರುವ ಆರು ಪಂದ್ಯಗಳಲ್ಲಿ 648 ರನ್ ಗಳಿಸಿದ್ದಾರೆ. ಇದೇ ಪ್ರದರ್ಶನವನ್ನು ಅವರು ಮುಂದುವರಿಸುವಲ್ಲಿ ಯಶಸ್ವಿಯಾದರೆ, ಶೀಘ್ರದಲ್ಲೇ ಟೀಮ್ ಇಂಡಿಯಾಕ್ಕೆ ಮರಳಬಹುದಾಗಿದೆ. ಪೂಜಾರ ಭಾರತ ಪರ ಇದುವರೆಗೆ 103 ಟೆಸ್ಟ್ ಪಂದ್ಯಗಳಲ್ಲಿ 7195 ರನ್ ಗಳಿಸಿದ್ದಾರೆ.

6 / 6
Follow us
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್

‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ

ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು

14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ

ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​

ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್

ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು

ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ

ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ