Sanju Samson: ಸತತ ವೈಫಲ್ಯಗಳಿಂದ ಬಳಲುತ್ತಿರುವ ಸಂಜು ಸ್ಯಾಮ್ಸನ್ಗೆ ತಂಡದಿಂದ ಗೇಟ್ಪಾಸ್..!
Sanju Samson: ಟೂರ್ನಿಯ ಮೊದಲೆರಡು ಪಂದ್ಯಗಳಿಗೆ ಕೇರಳ ತಂಡವನ್ನು ಪ್ರಕಟ ಮಾಡಲಾಗಿದೆ. ಇದರಲ್ಲಿ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ ತಂಡಕ್ಕೆ ಆಯ್ಕೆಯಾಗಿಲ್ಲ. ಅಕ್ಟೋಬರ್ 11 ರಂದು ಕೇರಳ ತಂಡ ಪಂಜಾಬ್ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದೆ. ಮೊದಲೆರಡು ಪಂದ್ಯಗಳಿಗೆ ಕೇರಳ ತಂಡದ ನಾಯಕರಾಗಿ ಸಚಿನ್ ಬೇಬಿ ಆಯ್ಕೆಯಾಗಿದ್ದಾರೆ.