AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mayank Agarwal: ಸೆಮಿಫೈನಲ್​ನಲ್ಲಿ ಭರ್ಜರಿ ಶತಕ ಸಿಡಿಸಿ ಮಿಂಚಿದ ಮಯಾಂಕ್ ಅಗರ್ವಾಲ್

Ranji Trophy 2023: ಮೊದಲ ದಿನದಾಟದ ಮುಕ್ತಾಯದ ವೇಳೆಗೆ ಕರ್ನಾಟಕ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 5 ವಿಕೆಟ್ ಕಳೆದುಕೊಂಡು 229 ರನ್​ ಕಲೆಹಾಕಿದೆ.

TV9 Web
| Edited By: |

Updated on: Feb 08, 2023 | 7:54 PM

Share
Ranji Trophy 2022-23: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿಯ 2ನೇ ಸೆಮಿಫೈನಲ್​ ಪಂದ್ಯದಲ್ಲಿ ಕರ್ನಾಟಕ ತಂಡದ ನಾಯಕ ಮಯಾಂಕ್ ಅಗರ್ವಾಲ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌರಾಷ್ಟ್ರ ತಂಡವು ಬೌಲಿಂಗ್ ಆಯ್ದುಕೊಂಡಿತು.

1 / 5
ಅದರಂತೆ ಇನಿಂಗ್ಸ್ ಆರಂಭಿಸಿದ ಕರ್ನಾಟಕ ತಂಡ ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 3 ರನ್​ಗಳಿಸಿ ರವಿಕುಮಾರ್ ಸಮರ್ಥ್​ ನಿರ್ಗಮಿಸಿದರು. ಆ ಬಳಿಕ ಬಂದ ದೇವದತ್ ಪಡಿಕ್ಕಲ್ ಕೂಡ 9 ರನ್​ಗಳಿಸಿ ಪೆವಿಲಿಯನ್​ಗೆ ಹಿಂತಿರುಗಿದರು. ಇದಾಗ್ಯೂ ನಾಯಕ ಮಯಾಂಕ್ ಅಗರ್ವಾಲ್ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದರು.

2 / 5
ಎಚ್ಚರಿಕೆಯ ಬ್ಯಾಟಿಂಗ್​ನೊಂದಿಗೆ ರನ್ ಗತಿ ಹೆಚ್ಚಿಸುತ್ತಾ ಸಾಗಿದ ಮಯಾಂಕ್ ಅಗರ್ವಾಲ್ 216 ಎಸೆತಗಳಲ್ಲಿ ಶತಕ ಪೂರೈಸಿದರು. ಆದರೆ ಮತ್ತೊಂದೆಡೆ 18 ರನ್​ಗಳಿಸಿದ ನಿಕಿನ್ ಜೋಸ್, ಮನೀಷ್ ಪಾಂಡೆ (7) ಹಾಗೂ ಶ್ರೇಯಸ್ ಗೋಪಾಲ್ (15) ಹೆಚ್ಚು ಕ್ರೀಸ್​ನಲ್ಲಿ ನಿಲ್ಲಲಿಲ್ಲ.

3 / 5
ಈ ಹಂತದಲ್ಲಿ ಜೊತೆಗೂಡಿದ ಮಯಾಂಕ್ ಅಗರ್ವಾಲ್ - ಶ್ರೀನಿವಾಸ್ ಶರತ್ ಶತಕದ ಜೊತೆಯಾಟವಾಡಿದರು. ಪರಿಣಾಮ ಮೊದಲ ದಿನಾದಾಟದ ಮೂರನೇ ಸೆಷನ್​ನಲ್ಲಿ ಕರ್ನಾಟಕ ತಂಡದ ಮೊತ್ತವು 200 ರ ಗಡಿದಾಟಿತು. ಇದರ ನಡುವೆ ಶ್ರೀನಿವಾಸ್ ಶರತ್ ಅರ್ಧಶತಕ ಪೂರೈಸಿದರು.

4 / 5
ಅದರಂತೆ ಮೊದಲ ದಿನದಾಟದ ಮುಕ್ತಾಯದ ವೇಳೆಗೆ ಕರ್ನಾಟಕ ತಂಡವು ಮೊದಲ ಇನಿಂಗ್ಸ್​ನಲ್ಲಿ 5 ವಿಕೆಟ್ ಕಳೆದುಕೊಂಡು 229 ರನ್​ ಕಲೆಹಾಕಿದೆ. 110 ರನ್ ಬಾರಿಸಿರುವ ಮಯಾಂಕ್ ಅಗರ್ವಾಲ್ ಹಾಗೂ ಶ್ರೀನಿವಾಸ್ ಶರತ್ (58) 2ನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

5 / 5
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ

ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ