AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy: ರಣಜಿ ಟ್ರೋಫಿ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಟಾಪ್ 5 ಬ್ಯಾಟರ್​ಗಳು ಯಾರು ಗೊತ್ತಾ?

Ranji Trophy: ವಾಸಿಂ ಜಾಫರ್ ಅವರನ್ನು ದೇಶೀಯ ಕ್ರಿಕೆಟ್‌ನ ಸಚಿನ್ ತೆಂಡೂಲ್ಕರ್ ಎಂದು ಕರೆಯಲಾಗುತ್ತದೆ. ಅವರು ರಣಜಿ ಟ್ರೋಫಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ್ದಾರೆ. ಮೊದಲು ಮುಂಬೈ ಮತ್ತು ನಂತರ ವಿದರ್ಭ ಪರ ಆಡಿ 12038 ರನ್ ಗಳಿಸಿದ್ದಾರೆ. ಈ ಅವಧಿಯಲ್ಲಿ ಅವರು 40 ಶತಕಗಳನ್ನು ಗಳಿಸಿದ್ದಾರೆ.

TV9 Web
| Edited By: |

Updated on: Feb 17, 2022 | 9:18 PM

Share
ವಾಸಿಂ ಜಾಫರ್ ಅವರನ್ನು ದೇಶೀಯ ಕ್ರಿಕೆಟ್‌ನ ಸಚಿನ್ ತೆಂಡೂಲ್ಕರ್ ಎಂದು ಕರೆಯಲಾಗುತ್ತದೆ. ಅವರು ರಣಜಿ ಟ್ರೋಫಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ್ದಾರೆ. ಮೊದಲು ಮುಂಬೈ ಮತ್ತು ನಂತರ ವಿದರ್ಭ ಪರ ಆಡಿ 12038 ರನ್ ಗಳಿಸಿದ್ದಾರೆ. ಈ ಅವಧಿಯಲ್ಲಿ ಅವರು 40 ಶತಕಗಳನ್ನು ಗಳಿಸಿದ್ದಾರೆ.

1 / 5
ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಅಮೋಲ್ ಮಜುಂದಾರ್ ರಣಜಿ ಟ್ರೋಫಿಯಲ್ಲಿ 9202 ರನ್ ಗಳಿಸಿದ್ದಾರೆ. ಈ ಸಮಯದಲ್ಲಿ ಅವರು ಮೂರು ತಂಡಗಳಿಗಾಗಿ ಆಡಿದರು. ಮುಂಬೈ ಅಲ್ಲದೆ, ಅವರು ಅಸ್ಸಾಂ ಮತ್ತು ಆಂಧ್ರಪ್ರದೇಶವನ್ನು ಪ್ರತಿನಿಧಿಸಿದ್ದಾರೆ.

2 / 5
ಮಧ್ಯಪ್ರದೇಶದ ದೇವೇಂದ್ರ ಬುಂದೇಲಾ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ದೇವೇಂದ್ರ ರಣಜಿ ಟ್ರೋಫಿಯಲ್ಲಿ 9201 ರನ್ ಗಳಿಸಿದ್ದಾರೆ. ಅವರು ಬೇರೆ ಯಾವುದೇ ತಂಡಕ್ಕಾಗಿ ಆಡಿಲ್ಲ.

3 / 5
ಮಿಥುನ್ ಮನ್ಹಾಸ್ ಅಗ್ರ ಐದರಲ್ಲಿ ಕೊನೆಯ ಸ್ಥಾನದಲ್ಲಿದ್ದಾರೆ. ಮೊದಲು ದೆಹಲಿ ಮತ್ತು ನಂತರ ಜಮ್ಮು ಮತ್ತು ಕಾಶ್ಮೀರ ಪರ ಆಡಿದ ಮಿಥುನ್, ಪ್ರಥಮ ದರ್ಜೆ ಮಾದರಿಯ ಈ ಟೂರ್ನಿಯಲ್ಲಿ 8554 ರನ್ ಗಳಿಸಿದ್ದಾರೆ.

4 / 5
1983ರ ವಿಶ್ವ ಚಾಂಪಿಯನ್ ತಂಡದ ಭಾಗವಾಗಿದ್ದ ಯಶ್ಪಾಲ್ ಸಿಂಗ್ ನಾಲ್ಕನೇ ಸ್ಥಾನದಲ್ಲಿದ್ದಾರೆ. ಯಶಪಾಲ್ ಸಿಂಗ್ ಸರ್ವೀಸ್ ಮತ್ತು ಸಿಕ್ಕಿಂ ಪರ ಆಡಿದ್ದರು. ಈ ಟೂರ್ನಿಯಲ್ಲಿ ಅವರು 8700 ರನ್ ಗಳಿಸಿದ್ದಾರೆ.

5 / 5
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು

ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ

2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ

ಗಿಲ್ಲಿ ಬಿಟ್ಟುಕೊಡಬೇಡ; ಕಾವ್ಯಾಗೆ ತಾಯಿಯ ಕಿವಿಮಾತು

ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್

ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!

ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ

ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್

ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ

ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ