AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕದಿನ ಕ್ರಿಕೆಟ್​ನಲ್ಲಿ ಭರ್ಜರಿ ದಾಖಲೆ ಬರೆದ ರಶೀದ್ ಖಾನ್

Afghanistan vs Bangladesh, 1st ODI: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ್ ತಂಡವು 48.5 ಓವರ್​ಗಳಲ್ಲಿ 221 ರನ್​ಗಳಿಸಿ ಆಲೌಟ್ ಆಗಿತ್ತು. ಈ ಗುರಿಯನ್ನು ಬೆನ್ನತ್ತಿದ ಅಫ್ಘಾನಿಸ್ತಾನ್ ತಂಡವು 47.1 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 226 ರನ್ ಕಲೆಹಾಕಿದೆ. ಈ ಮೂಲಕ ಅಫ್ಘಾನ್ ಪಡೆ ಐದು ವಿಕೆಟ್​ಗಳ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: Oct 09, 2025 | 8:21 AM

Share
ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ವಿಕೆಟ್ ಕಬಳಿಸಿದ ವಿಶ್ವ ದಾಖಲೆ ಹೊಂದಿರುವ ರಶೀದ್ ಖಾನ್ (Rashid Khan) ಇದೀಗ ಅಫ್ಘಾನಿಸ್ತಾನ್ ಪರ ಏಕದಿನ ಕ್ರಿಕೆಟ್​ನಲ್ಲಿ ವಿಶೇಷ ಮೈಲುಗಲ್ಲು ದಾಟಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ಅಫ್ಗಾನ್ ತಂಡದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ.

1 / 5
ಅಬುಧಾಬಿಯಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 10 ಓವರ್​ಗಳನ್ನು ಎಸೆದ ರಶೀದ್ ಖಾನ್ ಕೇವಲ 38 ರನ್ ನೀಡಿ 3 ವಿಕೆಟ್ ಕಬಳಿಸಿದ್ದರು. ಈ ಮೂರು ವಿಕೆಟ್​ಗಳೊಂದಿಗೆ ರಶೀದ್ ಏಕದಿನ ಕ್ರಿಕೆಟ್​ನಲ್ಲಿ 200 ವಿಕೆಟ್​ಗಳನ್ನು ಪೂರೈಸಿದ್ದಾರೆ.

2 / 5
ಈ ಮೂಲಕ ಅಫ್ಘಾನಿಸ್ತಾನ್ ಪರ ಏಕದಿನ ಕ್ರಿಕೆಟ್​ನಲ್ಲಿ 200 ವಿಕೆಟ್​ಗಳನ್ನು ಕಬಳಿಸಿದ ಮೊದಲ ಬೌಲರ್ ಎನಿಸಿಕೊಂಡಿದ್ದಾರೆ. ಅಲ್ಲದೆ ಒನ್​ ಡೇ ಕ್ರಿಕೆಟ್​ನಲ್ಲಿ ಅತೀ ಕಡಿಮೆ ಇನಿಂಗ್ಸ್​ನಲ್ಲಿ 200 ವಿಕೆಟ್​ ಉರುಳಿಸಿದ ವಿಶ್ವದ 2ನೇ ಸ್ಪಿನ್ನರ್ ಎಂಬ ದಾಖಲೆಯನ್ನು ಕೂಡ ತಮ್ಮದಾಗಿಸಿಕೊಂಡಿದ್ದಾರೆ.

3 / 5
ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಅಫ್ಘಾನಿಸ್ತಾನದ ಮಾಜಿ ಸ್ಪಿನ್ನರ್ ಸಖ್ಲೈನ್ ಮುಷ್ತಾಕ್. ಏಕದಿನ ಕ್ರಿಕೆಟ್​ನಲ್ಲಿ 200 ವಿಕೆಟ್​ ಕಬಳಿಸಿದ ಸಖ್ಲೈನ್ ತೆಗೆದುಕೊಂಡಿರುವುದು ಕೇವಲ 104 ಇನಿಂಗ್ಸ್​ಗಳನ್ನು ಮಾತ್ರ. ಈ ಮೂಲಕ ಒನ್​ಡೇ ಕ್ರಿಕೆಟ್​ನಲ್ಲಿ ಅತೀ ಕಡಿಮೆ ಇನಿಂಗ್ಸ್​ನಲ್ಲಿ 200 ವಿಕೆಟ್ ಕಬಳಿಸಿದ ಸ್ಪಿನ್ನರ್ ಎಂಬ ವಿಶ್ವ ದಾಖಲೆ ಬರೆದಿದ್ದಾರೆ.

4 / 5
ಇದೀಗ ಕೇವಲ 107 ಇನಿಂಗ್ಸ್​ಗಳ ಮೂಲಕ ರಶೀದ್ ಖಾನ್ ಏಕದಿನ ಕ್ರಿಕೆಟ್​ನಲ್ಲಿ 202 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಸಖ್ಲೈನ್ ನಂತರ 110 ಕ್ಕಿಂತ ಕಡಿಮೆ ಇನಿಂಗ್ಸ್​ಗಳ ಮೂಲಕ ಒನ್​ಡೇ ಕ್ರಿಕೆಟ್​ನಲ್ಲಿ 200 ವಿಕೆಟ್ ಪಡೆದ ವಿಶ್ವದ 2ನೇ ಸ್ಪಿನ್ನರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

5 / 5
ದೇವಸ್ಥಾನದೊಳಗೆ ದೇವರೆದುರು ಕುಳಿತಿದ್ದಾಗಲೇ ಪ್ರಾಣ ಬಿಟ್ಟ ಭಕ್ತ!

ದೆಹಲಿ ಸ್ಫೋಟದ ಶೀಘ್ರ ತನಿಖೆಗೆ ನಿರ್ಧಾರ; ಸಚಿವ ಅಶ್ವಿನಿ ವೈಷ್ಣವ್

ಕಾರು ಡಿಕ್ಕಿ ಹೊಡೆದ ರಭಸಕ್ಕೆ ಗಿರಕಿ ಹೊಡೆದ ಆಟೋ: ಎದೆ ಝಲ್​ ಎನ್ನುವ ದೃಶ್ಯ

ಬೋಟ್ಸ್ವಾನದೊಂದಿಗಿನ ಸಂಬಂಧ ಗಟ್ಟಿಗೊಳಿಸಲು ಬದ್ಧ; ರಾಷ್ಟ್ರಪತಿ ಮುರ್ಮು

ಹುಲಿವೇಷದ ಕುರಿತ ‘ಮಾರ್ನಮಿ’ ಸಿನಿಮಾ ಬಗ್ಗೆ ಮನಸಾರೆ ಮಾತಾಡಿದ ಕಿಚ್ಚ ಸುದೀಪ್

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ಬಗ್ಗೆ ಬೊಮ್ಮಾಯಿ ಹೇಳಿದ್ದಿಷ್ಟು

ಮಂಟಪದಲ್ಲೇ ವರನಿಗೆ ಇರಿತ; 2 ಕಿಮೀ ದಾಳಿಕೋರರ ಬೆನ್ನಟ್ಟಿದ ಡ್ರೋನ್ ಕ್ಯಾಮೆರಾ

ದೆಹಲಿ ಸ್ಫೋಟ: ಕಳೆದ ತಿಂಗಳು ನಾನೂ ಅದೇ ಸ್ಥಳದಲ್ಲಿದ್ದೆ ಎಂದ ಸಂಸದೆ

‘ಡೆವಿಲ್’ ಸಿನಿಮಾ ಶೂಟಿಂಗ್ ಹೀಗಿತ್ತು ನೋಡಿ: ವಿಡಿಯೋ ಬಿಡುಗಡೆ

ಹಳೇಬೀಡು ದೇಗುಲದಲ್ಲೂ ಭದ್ರತಾ ಲೋಪ, ಸಿಸಿಟಿವಿ ಕ್ಯಾಮರಾಗಳೂ ನಿಷ್ಕ್ರಿಯ!