AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: 16 ಕೋಟಿ ನೀಡಿ, ಇಲ್ಲ ಬಿಟ್ಬಿಡಿ: ಸಂಕಷ್ಟದಲ್ಲಿ SRH ಫ್ರಾಂಚೈಸಿ

IPL 2022 SRH: ಸನ್​ರೈಸರ್ಸ್ ಹೈದರಾಬಾದ್ ತಂಡದಿಂದ ಡೇವಿಡ್ ವಾರ್ನರ್ ಕೂಡ ಹೊರಗುಳಿಯಲಿದ್ದು, ಹೀಗಾಗಿ ಮೆಗಾ ಹರಾಜಿನಲ್ಲಿ ವಾರ್ನರ್ ಕಾಣಿಸಿಕೊಳ್ಳಲಿದ್ದಾರೆ. ಇದೀಗ ರಶೀದ್ ಖಾನ್ ಕೂಡ ಹೊರಬಂದರೆ, ಎಸ್​ಆರ್​ಹೆಚ್​ ಫ್ರಾಂಚೈಸಿ ಇಬ್ಬರು ಸ್ಟಾರ್ ಆಟಗಾರರನ್ನು ಕಳೆದುಕೊಳ್ಳುವ ಸಾಧ್ಯತೆಯಿದೆ.

TV9 Web
| Edited By: |

Updated on: Nov 27, 2021 | 6:04 PM

Share
ಐಪಿಎಲ್ ಮೆಗಾ ಹರಾಜಿಗೂ ಮುನ್ನವೇ ಸನ್​ರೈಸರ್ಸ್​ ಹೈದರಾಬಾದ್​ ತಂಡದಲ್ಲಿ ಹೊಸ ಸಮಸ್ಯೆ ಶುರುವಾಗಿದೆ. ಅದು ಕೂಡ ಇಬ್ಬರು ಸ್ಟಾರ್ ಆಟಗಾರರನ್ನು ಉಳಿಸಿಕೊಳ್ಳುವುದರಲ್ಲಿ ಎಂಬುದು ವಿಶೇಷ. ಹೌದು, ಎಸ್​ಆರ್​ಹೆಚ್​ ತಂಡ ಉಳಿಸಿಕೊಳ್ಳಲಿರುವ ಆಟಗಾರರ ಪಟ್ಟಿಯಲ್ಲಿ ಇಬ್ಬರು ಸ್ಟಾರ್ ಆಟಗಾರರ ಹೆಸರು ಮುಂಚೂಣಿಯಲ್ಲಿದೆ.

1 / 6
ಅವರೆಂದರೆ ಕೇನ್ ವಿಲಿಯಮ್ಸನ್ ಹಾಗೂ  ರಶೀದ್ ಖಾನ್. ಈ ಇಬ್ಬರೂ ಕೂಡ ಎಸ್​ಆರ್​ಹೆಚ್​ ತಂಡದ ಸ್ಟಾರ್ ಆಟಗಾರರು. ಹೀಗಾಗಿ ಇಬ್ಬರನ್ನೂ ಉಳಿಸಿಕೊಳ್ಳಲು ಎಸ್​ಆರ್​ಹೆಚ್​ ಫ್ರಾಂಚೈಸಿ ಬಯಸಿದೆ. ಆದರೆ ಐಪಿಎಲ್​ನ ಅತ್ಯಂತ ಯಶಸ್ವಿ ಬೌಲರ್ ಎನಿಸಿಕೊಂಡಿರುವ ರಶೀದ್ ಖಾನ್ ದೊಡ್ಡ ಮೊತ್ತವನ್ನು ಡಿಮ್ಯಾಂಡ್ ಮಾಡಿದ್ದಾರೆ.

2 / 6
 ಏಕೆಂದರೆ ಎಸ್​ಆರ್​ಹೆಚ್​ ತಂಡವು ಮೊದಲ ಆಯ್ಕೆಯಾಗಿ ಕೇನ್ ವಿಲಿಯಮ್ಸನ್ ಅವರನ್ನು ಆಯ್ಕೆ ಮಾಡಲು ನಿರ್ಧರಿಸಿದೆ. ಹಾಗೆಯೇ ರಶೀದ್ ಖಾನ್ ಅವರನ್ನು 2ನೇ ಆಯ್ಕೆಯನ್ನಾಗಿಸಲು ಬಯಸಿದೆ. ಇಲ್ಲಿ ಮೊದಲ ಆಯ್ಕೆಯಲ್ಲಿ 16 ಕೋಟಿ ನೀಡಲಾದರೆ, 2ನೇ ಆಯ್ಕೆಯಲ್ಲಿ 12 ಕೋಟಿ ರೂ. ನೀಡಬೇಕಾಗುತ್ತದೆ.

3 / 6
ಆದರೆ ಕಳೆದ ಕೆಲ ವರ್ಷಗಳಿಂದ ಎಸ್​ಆರ್​ಹೆಚ್ ತಂಡವು ರಶೀದ್ ಖಾನ್​ಗೆ ನೀಡಿದ್ದು 9 ಕೋಟಿ. ಇದೀಗ ರಿಟೈನ್ ಆಗಬೇಕಿದ್ದರೆ ಹೆಚ್ಚಿನ ಮೊತ್ತವನ್ನು ರಶೀದ್ ಖಾನ್ ಡಿಮ್ಯಾಂಡ್ ಮಾಡಿದ್ದಾರೆ. ಅಂದರೆ ಇಲ್ಲಿ ರಶೀದ್ ಖಾನ್ ಮೊದಲ ಆಯ್ಕೆಯಾಗಲು ಬಯಸಿದ್ದಾರೆ. ಈ ಮೂಲಕ 16 ಕೋಟಿಗೆ ಬೇಡಿಕೆಯಿಟ್ಟಿದ್ದಾರೆ ಎಂದು ವರದಿಯಾಗಿದೆ.

4 / 6
ಅತ್ತ ಕೇನ್ ವಿಲಿಯಮ್ಸನ್ ಕೂಡ ದೊಡ್ಡ ಮೊತ್ತಕ್ಕೆ ಬೇಡಿಕೆಯಿಟ್ಟಿದ್ದಾರೆ. ಹೀಗಾಗಿ ಇಬ್ಬರನ್ನು ಒಪ್ಪಿಸುವುದು ಇದೀಗ ಎಸ್​ಆರ್​ಹೆಚ್​ ತಂಡಕ್ಕೆ ಹೊಸ ಸವಾಲಾಗಿ ಪರಿಣಮಿಸಿದೆ. ಒಂದು ವೇಳೆ ರಶೀದ್ ಖಾನ್​ಗೆ ದೊಡ್ಡ ಮೊತ್ತ ದೊರೆಯದಿದ್ದರೆ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

5 / 6
ಇನ್ನು ಸನ್​ರೈಸರ್ಸ್ ಹೈದರಾಬಾದ್ ತಂಡದಿಂದ ಡೇವಿಡ್ ವಾರ್ನರ್ ಕೂಡ ಹೊರಗುಳಿಯಲಿದ್ದು, ಹೀಗಾಗಿ ಮೆಗಾ ಹರಾಜಿನಲ್ಲಿ ವಾರ್ನರ್ ಕಾಣಿಸಿಕೊಳ್ಳಲಿದ್ದಾರೆ. ಇದೀಗ ರಶೀದ್ ಖಾನ್ ಕೂಡ ಹೊರಬಂದರೆ, ಎಸ್​ಆರ್​ಹೆಚ್​ ಫ್ರಾಂಚೈಸಿ ಇಬ್ಬರು ಸ್ಟಾರ್ ಆಟಗಾರರನ್ನು ಕಳೆದುಕೊಳ್ಳುವ ಸಾಧ್ಯತೆಯಿದೆ. ಏಕೆಂದರೆ ಐಪಿಎಲ್​ನಲ್ಲಿ ಅತೀ ಕಡಿಮೆ ರನ್ ನೀಡಿದ ಬೌಲರ್ ಎನಿಸಿಕೊಂಡಿರುವ ರಶೀದ್ ಖಾನ್ ಖರೀದಿಗೆ ಪ್ರಮುಖ ಫ್ರಾಂಚೈಸಿಗಳು ಭರ್ಜರಿ ಪೈಪೋಟಿ ನಡೆಸಲಿದೆ. ಇದರಿಂದ ಮತ್ತೆ ಅಫ್ಘಾನ್ ಸ್ಪಿನ್ನರ್ ಹೈದರಾಬಾದ್​ ತಂಡಕ್ಕೆ ಸಿಗಲಿದ್ದಾರೆ ಎಂದು ಹೇಳಲಾಗುವುದಿಲ್ಲ. ಹೀಗಾಗಿ ಎಸ್​ಆರ್​ಹೆಚ್​ ತಂಡವು ರಶೀದ್​ ಖಾನ್​ ಅವರನ್ನು ರಿಟೈನ್ ಮಾಡಿಕೊಳ್ಳಲು ಬಯಸಿದ್ದು, ಆದರೆ ಐಪಿಎಲ್​ನ ಯಶಸ್ವಿ ಸ್ಪಿನ್ನರ್​ನ ಡಿಮ್ಯಾಂಡ್ ಸನ್​ರೈಸರ್ಸ್​ ಫ್ರಾಂಚೈಸಿಗೆ ಹೊಸ ಸವಾಲಾಗಿ ಪರಿಣಮಿಸಿದೆ.

6 / 6
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕೆ ಎಂದ ಪತ್ನಿ: ವಿಡಿಯೋ

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು

ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ

ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ

ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್

ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!

ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್

ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ

‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ