AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ರಶೀದ್ ಖಾನ್

Rashid Khan World Record: ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ರಶೀದ್ ಖಾನ್ ಭರ್ಜರಿ ದಾಖಲೆ ಬರೆದಿದ್ದಾರೆ. ಈ ದಾಖಲೆಯೊಂದಿಗೆ ರಶೀದ್ ನ್ಯೂಝಿಲೆಂಡ್ ವೇಗಿ ಟಿಮ್ ಸೌಥಿ ಅವರ ವಿಶ್ವ ದಾಖಲೆಯನ್ನು ಮುರಿದಿದ್ದಾರೆ. ಅಷ್ಟೇ ಅಲ್ಲದೆ ಟಿ20 ಕ್ರಿಕೆಟ್​ನಲ್ಲಿ ಯಾರು ಮಾಡಲಾಗದ ವಿಶೇಷ ಸಾಧನೆಯ ಮೈಲುಗಲ್ಲನ್ನು ಮುಟ್ಟಿದ್ದಾರೆ.

ಝಾಹಿರ್ ಯೂಸುಫ್
|

Updated on: Sep 02, 2025 | 9:59 AM

Share
ಅಫ್ಘಾನಿಸ್ತಾನದ ಸ್ಪಿನ್ ಮೋಡಿಗಾರ ರಶೀದ್ ಖಾನ್ (Rashid Khan) ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಅದು ಸಹ ಅತ್ಯಧಿಕ ವಿಕೆಟ್ ಕಬಳಿಸುವ ಮೂಲಕ ಎಂಬುದು ವಿಶೇಷ. ಶಾರ್ಜಾದಲ್ಲಿ ನಡೆದ ಯುಎಇ ವಿರುದ್ಧದ ಪಂದ್ಯದಲ್ಲಿ ರಶೀದ್ ಖಾನ್ 4 ಓವರ್​ಗಳಲ್ಲಿ 21 ರನ್ ನೀಡಿ 3 ವಿಕೆಟ್ ಕಬಳಿಸಿದ್ದರು.

1 / 5
ಈ ಮೂರು ವಿಕೆಟ್​ಗಳೊಂದಿಗೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ವಿಕೆಟ್ ಕಬಳಿಸಿದ ಬೌಲರ್ ಎಂಬ ವಿಶ್ವ ದಾಖಲೆಯನ್ನು ರಶೀದ್ ಖಾನ್ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಖೂ ಮುನ್ನ ಈ ವರ್ಲ್ಡ್​ ರೆಕಾರ್ಡ್ ನ್ಯೂಝಿಲೆಂಡ್​ನ ಟಿಮ್ ಸೌಥಿ ಹೆಸರಿನಲ್ಲಿತ್ತು.

2 / 5
ನ್ಯೂಝಿಲೆಂಡ್ ವೇಗಿ ಟಿಮ್ ಸೌಥಿ 123 ಇನಿಂಗ್ಸ್​ಗಳಲ್ಲಿ  458.5 ಓವರ್​ಗಳನ್ನು ಎಸೆದಿದ್ದಾರೆ. ಈ ವೇಳೆ ಎಸೆದ 2753 ಎಸೆತಗಳಲ್ಲಿ 164 ವಿಕೆಟ್ ಕಬಳಿಸಿದ್ದರು. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ದಾಖಲೆ ನಿರ್ಮಿಸಿದ್ದರು.

3 / 5
ಇದೀಗ ಈ ದಾಖಲೆಯನ್ನು ರಶೀದ್ ಖಾನ್ ಮುರಿದಿದ್ದಾರೆ. 2015 ರಿಂದ ಅಂತಾರಾಷ್ಟ್ರೀಯ ಟಿ20 ಪಂದ್ಯವಾಡುತ್ತಿರುವ ರಶೀದ್ 98 ಟಿ20 ಪಂದ್ಯಗಳಲ್ಲಿ 373.2 ಓವರ್​ಗಳನ್ನು ಎಸೆದಿದ್ದಾರೆ. ಈ ಓವರ್​ಗಳಲ್ಲಿ ಎಸೆದ 2240 ಎಸೆತಗಳ ಮೂಲಕ 165 ವಿಕೆಟ್ ಕಬಳಿಸಿ ಹೊಸ ತಿಹಾಸ ನಿರ್ಮಿಸಿದ್ದಾರೆ. 

4 / 5
ಇನ್ನು ಟಿ20 ಕ್ರಿಕೆಟ್​ನಲ್ಲಿ (ಟಿ20 ಅಂತಾರಾಷ್ಟ್ರೀಯ+ಟಿ20 ಲೀಗ್) ಅತ್ಯಧಿಕ ವಿಕೆಟ್ ಕಬಳಿಸಿದ ವಿಶ್ವ ದಾಖಲೆ ಕೂಡ ರಶೀದ್ ಖಾನ್ ಹೆಸರಿನಲ್ಲಿದೆ. 484 ಟಿ20 ಇನಿಂಗ್ಸ್​ ಗಳಲ್ಲಿ ಬೌಲಿಂಗ್ ಮಾಡಿರುವ ರಶೀದ್ ಖಾನ್ ಈವರೆಗೆ 661 ವಿಕೆಟ್​​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಟಿ20 ಇತಿಹಾಸದಲ್ಲೇ 650+ ವಿಕೆಟ್ ಪಡೆದ ಏಕೈಕ ಬೌಲರ್​ ಎಂಬ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ.

5 / 5
Follow Us
‘ಡೆವಿಲ್’ ಎದುರು ‘ಕರ್ನಾಟಕದ ಅಳಿಯ’ ತೆರೆ ಕಾಣಲಿಲ್ಲ: ಕಾರಣ ತಿಳಿಸಿದ ಪ್ರಥಮ್

ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಶ್ರೀಶೈಲ ಜಗದ್ಗುರು ಕರೆ

ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು

1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ

ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್

1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’

ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!

ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಏನು?

ಮೀಸಲು ವ್ಯವಸ್ಥೆ ಇಲ್ಲದ ಆಸ್ಪತ್ರೆಯಲ್ಲೇಕೆ ನಿಮ್ಮ ತಾಯಿಗೆ ಚಿಕಿತ್ಸೆ?

ಗುಡ್​ ನ್ಯೂಸ್: ಎಲ್‌ಪಿಜಿ ಹೊತ್ತು ಕತಾರ್​​ನಿಂದ ಮಂಗಳೂರಿಗೆ ಬಂದ ಹಡಗು