AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rassie van der Dussen: 6 ಭರ್ಜರಿ ಸಿಕ್ಸ್​, 7 ಫೋರ್​: ಸ್ಪೋಟಕ ಸೆಂಚುರಿ ಸಿಡಿಸಿದ ಡಸ್ಸೆನ್

PSL 2024: ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಸೌತ್ ಆಫ್ರಿಕಾ ಕ್ರಿಕೆಟಿಗ ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ ಸಿಡಿಲಬ್ಬರದ ಶತಕ ಸಿಡಿಸಿ ಮಿಂಚಿದ್ದಾರೆ. ಪೇಶಾವರ್ ಝಲ್ಮಿ ವಿರುದ್ಧದ ಪಂದ್ಯದಲ್ಲಿ ಲಾಹೋರ್ ಖಲಂದರ್ಸ್ ಪರ ಕಣಕ್ಕಿಳಿದ ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ ಸ್ಪೋಟಕ ಇನಿಂಗ್ಸ್ ಆಡಿದರು. ಈ ಮೂಲಕ ಶತಕ ಬಾರಿಸಿದರೂ ತಂಡಕ್ಕೆ ಜಯ ತಂದುಕೊಡಲು ಸಾಧ್ಯವಾಗಲಿಲ್ಲ.

TV9 Web
| Edited By: |

Updated on: Feb 26, 2024 | 9:37 AM

Share
ಪಾಕಿಸ್ತಾನ್ ಸೂಪರ್ ಲೀಗ್​ನ (PSL 2024) 12ನೇ ಪಂದ್ಯದಲ್ಲಿ ಸ್ಪೋಟಕ ಶತಕ ಬಾರಿಸಿ ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ (Rassie van der Dussen) ಅಬ್ಬರಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಲಾಹೋರ್ ಖಲಂದರ್ಸ್ ತಂಡವು ಪೇಶಾವರ್ ಝಲ್ಮಿ ತಂಡವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿತು.

1 / 5
ಅದರಂತೆ ಇನಿಂಗ್ಸ್ ಆರಂಭಿಸಿದ ಪೇಶಾವರ್ ಝಲ್ಮಿ ತಂಡಕ್ಕೆ ಯುವ ಎಡಗೈ ದಾಂಡಿಗ ಸೈಮ್ ಅಯ್ಯೂಬ್ (88) ಹಾಗೂ ಬಾಬರ್ ಆಝಂ (48) ಭರ್ಜರಿ ಆರಂಭ ಒದಗಿಸಿದ್ದರು. ಇದಾದ ಬಳಿಕ ರೋವ್​ಮನ್ ಪೊವೆಲ್ 20 ಎಸೆತಗಳಲ್ಲಿ 46 ರನ್ ಸಿಡಿಸಿದರು. ಈ ಮೂಲಕ ಪೇಶಾವರ್ ಝಲ್ಮಿ ತಂಡವು 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 211 ರನ್ ಕಲೆಹಾಕಿತು.

2 / 5
212 ರನ್​ಗಳ ಕಠಿಣ ಗುರಿಯನ್ನು ಬೆನ್ನತ್ತಿದ ಲಾಹೋರ್ ಖಲಂದರ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕರಾದ ಫಖರ್ ಝಮಾನ್ (4) ಹಾಗೂ ಫರ್ಹಾನ್ (15) ಬೇಗನೆ ವಿಕೆಟ್ ಒಪ್ಪಿಸಿದ್ದರು. ಈ ವೇಳೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು.

3 / 5
ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ ಪೇಶಾವರ್ ಝಲ್ಮಿ ಬೌಲರ್​ಗಳ ಬೆಂಡೆತ್ತಿದರು. ಮೈದಾನದ ಮೂಲೆ ಮೂಲೆಗೂ ಸಿಕ್ಸ್-ಫೋರ್​ಗಳ ಸುರಿಮಳೆಗೈದ ಡಸ್ಸೆನ್ ಕೇವಲ 50 ಎಸೆತಗಳಲ್ಲಿ ಭರ್ಜರಿ ಶತಕ ಸಿಡಿಸಿ ಬ್ಯಾಟ್ ಮಲೆಕ್ಕೆತ್ತಿದರು.

4 / 5
ಈ ಸ್ಪೋಟಕ ಸೆಂಚುರಿಯ ಹೊರತಾಗಿಯೂ ಲಾಹೋರ್ ಖಲಂದರ್ಸ್​ಗೆ ಗೆಲ್ಲಲು ಕೊನೆಯ ಓವರ್​ನಲ್ಲಿ 18 ರನ್​ಗಳ ಅವಶ್ಯಕತೆಯಿತ್ತು. ಆದರೆ ಅಂತಿಮ ಓವರ್​ನಲ್ಲಿ 9 ರನ್​ ಕಲೆಹಾಕುವುದರೊಂದಿಗೆ​ 8 ರನ್​ಗಳಿಂದ ಸೋಲೊಪ್ಪಿಕೊಂಡಿತು. ಲಾಹೋರ್ ಖಲಂದರ್ಸ್ ಪರ ಏಕಾಂಗಿ ಹೋರಾಟ ನಡೆಸಿದ ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ 52 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 104 ರನ್ ಬಾರಿಸಿ ಅಜೇಯರಾಗಿ ಉಳಿದರು.

5 / 5
Follow Us
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ

ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್

ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ

ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು

ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ

ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು

ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್

‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ

ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು

ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ