World Record: ಬರೋಬ್ಬರಿ 324 ರನ್​: ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ

ಈ ಸಿಡಿಲಬ್ಬರದ ಬ್ಯಾಟಿಂಗ್ ಪರಿಣಾಮ ಬೋಪಾರ ಬ್ಯಾಟ್​ನಿಂದ ಕೇವಲ 49 ಎಸೆತಗಳಲ್ಲಿ 144 ರನ್ ಮೂಡಿಬಂತು. ಮತ್ತೊಂದೆಡೆ ಟಾಮ್ ಅಲ್ಸೋಪ್ 27 ಎಸೆತಗಳಲ್ಲಿ 55 ರನ್ ಚಚ್ಚಿದರು.

| Edited By: Zahir Yusuf

Updated on: May 24, 2023 | 4:06 PM

ಇಂಗ್ಲೆಂಡ್​ನಲ್ಲಿ ನಡೆದ ಟಿ20 ಚಾಂಪಿಯನ್​ಶಿಪ್ ಲೀಗ್​ನಲ್ಲಿ ಬರೋಬ್ಬರಿ 324 ರನ್ ಬಾರಿಸುವ ಮೂಲಕ ಸಸೆಕ್ಸ್ ತಂಡವು ಹೊಸ ಇತಿಹಾಸ ನಿರ್ಮಿಸಿದೆ.

1 / 5
ಮಿಡ್ಲ್​ಸೆಕ್ಸ್ 2ನೇ ಇಲೆವೆನ್​ ವಿರುದ್ಧ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸಸೆಕ್ಸ್ 2ನೇ ಇಲೆವೆನ್ ತಂಡವು ಸ್ಪೋಟಕ ಬ್ಯಾಟಿಂಗ್ ನಡೆಸಿತು. ಎದುರಾಳಿ ಬೌಲರ್​ಗಳ ವಿರುದ್ಧ ಅಬ್ಬರಿಸಿದ  ನಾಯಕ ರವಿ ಬೋಪರಾ ಕೇವಲ 12 ಭರ್ಜರಿ ಸಿಕ್ಸ್ ಹಾಗೂ 14 ಫೋರ್ ಸಿಡಿಸಿದರು.

2 / 5
ಈ ಸಿಡಿಲಬ್ಬರದ ಬ್ಯಾಟಿಂಗ್ ಪರಿಣಾಮ ಬೋಪಾರ ಬ್ಯಾಟ್​ನಿಂದ ಕೇವಲ 49 ಎಸೆತಗಳಲ್ಲಿ 144 ರನ್ ಮೂಡಿಬಂತು. ಮತ್ತೊಂದೆಡೆ ಟಾಮ್ ಅಲ್ಸೋಪ್ 27 ಎಸೆತಗಳಲ್ಲಿ 55 ರನ್ ಚಚ್ಚಿದರು. ಪರಿಣಾಮ 20 ಓವರ್​ಗಳ ಮುಕ್ತಾಯಕ್ಕೆ 7 ವಿಕೆಟ್ ಕಳೆದುಕೊಂಡು ಸಸೆಕ್ಸ್ ತಂಡವು 324 ರನ್ ಪೇರಿಸಿತು.

3 / 5
325 ರನ್​ಗಳ ಬೃಹತ್ ಗುರಿಯನ್ನು ಬೆನ್ನತ್ತಿದ ಮಿಡ್ಲ್​ಸೆಕ್ಸ್ ತಂಡವು ಕೇವಲ 130 ರನ್‌ಗಳಿಗೆ ಆಲೌಟ್​ ಆದರು. ಇದರೊಂದಿಗೆ ಸಸೆಕ್ಸ್ ತಂಡವು 192 ರನ್​ಗಳ ಬೃಹತ್ ಅಂತರದಿಂದ ಜಯ ಸಾಧಿಸಿದೆ.

4 / 5
ಇದರೊಂದಿಗೆ ಇಂಗ್ಲೆಂಡ್ ಕೌಂಟಿ ಟಿ20 ಕ್ರಿಕೆಟ್​ನಲ್ಲಿ 300+ ರನ್​ಗಳಿಸಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಸಸೆಕ್ಸ್ ಸೆಕೆಂಡ್ ಇಲೆವೆನ್ ಪಾತ್ರವಾಗಿದೆ. ಅಲ್ಲದೆ ಟಿ20 ಕ್ರಿಕೆಟ್​ನಲ್ಲಿ 300 ರನ್​ಗಳ ಹೊಸ ವಿಶ್ವ ದಾಖಲೆ ಕೂಡ ನಿರ್ಮಾಣವಾಗಿರುವುದು ವಿಶೇಷ.

5 / 5
Follow us
ಮಂಗಳವಾರದ ಬೆಂಗಳೂರು ಬಂದ್ ಗೆ ಪ್ರಾಯಶಃ ಹೋಟೆಲ್ ಮಾಲೀಕರ ಬೆಂಬಲವಿಲ್ಲ

13 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗ್ತಿದ್ದ ಗೋದಾಮು ಅರ್ಧಕ್ಕೆ ನಿಂತಿದೆ!

ಕುಮಾರಸ್ವಾಮಿ ದೇವತಾ ಮನುಷ್ಯ, ನಾವೆಲ್ಲ ಪಾಪಿಗಳು: ಭೈರತಿ ಸುರೇಶ್, ಸಚಿವ

ಸಹಕಾರ ಸಚಿವ ಕೆಎನ್ ರಾಜಣ್ಣನಿಗೆ ಮೈತುಂಬಾ ದುರಹಂಕಾರ: ಹೆಚ್ ಡಿ ಕುಮಾರಸ್ವಾಮಿ

ಸರ್ಕಾರದ ಬೇಜವಾಬ್ದಾರಿ ಕಾವೇರಿ ನೀರಿನ ಸಮಸ್ಯೆ ಸೃಷ್ಟಿಸಿದೆ: ಕುಮಾರಸ್ವಾಮಿ 

‘ರೈತನ ಮಗನಾಗಿ ಕಾವೇರಿ ಹೋರಾಟಕ್ಕೆ ನನ್ನ ಬೆಂಬಲ ಇದೆ’: ಧ್ರುವ ಸರ್ಜಾ

ಜೆಡಿಎಸ್-ಬಿಜೆಪಿ ಮೈತ್ರಿಗೆ ಮುಸಲ್ಮಾನರ ವೋಟು ಬೇಕಿಲ್ಲ: ಬಸನಗೌಡ ಯತ್ನಾಳ್

91ನೇ ಇಳಿವಯಸ್ಸಿನಲ್ಲಿ ಕನ್ನಡಿಗರನ್ನು ಉಳಿಸಲು ಹೋರಾಡುತ್ತಿದ್ದೇನೆ: ದೇವೇಗೌಡ

ನ್ಯಾಯಾಲಯದಲ್ಲಿ ಕಾವೇರಿ ವಿವಾದ ನಾಳೆ ಪುನಃ ವಿಚಾರಣೆಗೆ ಬರಲಿದೆ:ಸಿದ್ದರಾಮಯ್ಯ

‘ಮುಂಡರಗಿ ಬರಪೀಡಿತ’ ಎಂದು ಘೋಷಿಸುವಂತೆ ಆಗ್ರಹಿಸಿ ಬಂದ್ ಗೆ ಕರೆ