AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

R Ashwin: ಅಶ್ವಿನ್ ಸ್ಪಿನ್​ಗೆ ಕುಂಬ್ಳೆ ದಾಖಲೆ ಕ್ಲೀನ್ ಬೌಲ್ಡ್

Ravichandran Ashwin: ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಒಂದು ವಿಕೆಟ್​ ಪಡೆಯುವ ಮೂಲಕ ರವಿಚಂದ್ರನ್ ಅಶ್ವಿನ್ ಟೆಸ್ಟ್ ಕ್ರಿಕೆಟ್​ನಲ್ಲಿ 500 ವಿಕೆಟ್​ಗಳನ್ನು ಪೂರೈಸಿದ್ದಾರೆ. ಈ ಮೂಲಕ ಭಾರತದ ಪರ ಟೆಸ್ಟ್​ನಲ್ಲಿ ಅತೀ ವೇಗವಾಗಿ 500 ವಿಕೆಟ್ ಕಬಳಿಸಿದ ಬೌಲರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಲೆಜೆಂಡ್ ಅನಿಲ್ ಕುಂಬ್ಳೆ ಹೆಸರಿನಲ್ಲಿತ್ತು.

TV9 Web
| Edited By: |

Updated on: Feb 17, 2024 | 8:24 AM

Share
ರಾಜ್​ಕೋಟ್​ನ ನಿರಂಜನ್ ಶಾ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದ 2ನೇ ದಿನದಾಟದಲ್ಲಿ ರವಿಚಂದ್ರನ್ ಅಶ್ವಿನ್ 1 ವಿಕೆಟ್​ ಕಬಳಿಸಿದ್ದಾರೆ. ಈ ಒಂದು ವಿಕೆಟ್​ನೊಂದಿಗೆ ಅಶ್ವಿನ್ ಟೆಸ್ಟ್​ ಕ್ರಿಕೆಟ್​ನಲ್ಲಿ 500 ವಿಕೆಟ್​ಗಳ ಸಾಧನೆ ಮಾಡಿದ್ದಾರೆ.

1 / 7
ಇದರೊಂದಿಗೆ ಟೆಸ್ಟ್ ಕ್ರಿಕೆಟ್​ ಇತಿಹಾಸದಲ್ಲೇ ಅತೀ ವೇಗವಾಗಿ 500 ವಿಕೆಟ್​ ಕಬಳಿಸಿದ ಟಾಪ್-5 ಬೌಲರ್​ಗಳ ಪಟ್ಟಿಯಲ್ಲಿ ಅಶ್ವಿನ್ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ. ಅದು ಕೂಡ ಅನಿಲ್ ಕುಂಬ್ಳೆ ಅವರ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. ಹಾಗಿದ್ರೆ ಟೆಸ್ಟ್​ನಲ್ಲಿ ಅತೀ ವೇಗವಾಗಿ ಐನೂರು ವಿಕೆಟ್​ ಕಬಳಿಸಿದ ಬೌಲರ್​ಗಳು ಯಾರೆಲ್ಲಾ ಎಂದು ನೋಡೋಣ...

2 / 7
5- ಗ್ಲೆನ್ ಮೆಕ್​ಗ್ರಾಥ್: ಆಸ್ಟ್ರೇಲಿಯಾ ಪರ 124 ಟೆಸ್ಟ್ ಪಂದ್ಯಗಳನ್ನಾಡಿರುವ ಗ್ಲೆನ್ ಮೆಕ್​ಗ್ರಾಥ್ 214 ಇನಿಂಗ್ಸ್​ಗಳ ಮೂಲಕ 500 ವಿಕೆಟ್​ಗಳ ಸಾಧನೆ ಮಾಡಿದ್ದರು.

3 / 7
4- ಶೇನ್ ವಾರ್ನ್: ಆಸ್ಟ್ರೇಲಿಯಾದ ಸ್ಪಿನ್ ಲೆಜೆಂಡ್ ಶೇನ್ ವಾರ್ನ್ 108 ಟೆಸ್ಟ್​ ಪಂದ್ಯಗಳಲ್ಲಿ 201 ಇನಿಂಗ್ಸ್​ ಆಡಿ 500 ವಿಕೆಟ್​ಗಳ ದಾಖಲೆ ಬರೆದಿದ್ದರು.

4 / 7
3- ಅನಿಲ್ ಕುಂಬ್ಳೆ: ಟೆಸ್ಟ್ ಕ್ರಿಕೆಟ್​ನಲ್ಲಿ 500+ ವಿಕೆಟ್ ಪಡೆದ ಟೀಮ್ ಇಂಡಿಯಾದ ಮೊದಲ ಬೌಲರ್ ಎಂಬ ದಾಖಲೆ ಅನಿಲ್ ಕುಂಬ್ಳೆ ಹೆಸರಿನಲ್ಲಿದೆ. ಕುಂಬ್ಳೆ 189 ಟೆಸ್ಟ್​ ಇನಿಂಗ್ಸ್​ ಮೂಲಕ 500 ವಿಕೆಟ್​ಗಳ ಸಾಧನೆ ಮಾಡಿದ್ದರು.

5 / 7
2- ರವಿಚಂದ್ರನ್ ಅಶ್ವಿನ್: ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್​ ಪಂದ್ಯದಲ್ಲಿ 1 ವಿಕೆಟ್ ಕಬಳಿಸುವ ಮೂಲಕ ರವಿಚಂದ್ರನ್ ಅಶ್ವಿನ್ ಕೇವಲ 184 ಇನಿಂಗ್ಸ್​ಗಳಲ್ಲಿ 500 ವಿಕೆಟ್​ಗಳ ಸಾಧನೆ ಮಾಡಿದ್ದಾರೆ. ಈ ಮೂಲಕ ಅತೀ ವೇಗವಾಗಿ 500 ಟೆಸ್ಟ್ ವಿಕೆಟ್ ಪಡೆದ ವಿಶ್ವದ 2ನೇ ಬೌಲರ್ ಎನಿಸಿಕೊಂಡಿದ್ದಾರೆ.

6 / 7
1- ಮುತ್ತಯ್ಯ ಮುರಳೀಧರನ್: ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ವಿಶ್ವ ದಾಖಲೆ ಶ್ರೀಲಂಕಾದ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್ ಹೆಸರಿನಲ್ಲಿದೆ. ಮುರಳೀಧರನ್ ಕೇವಲ 144 ಇನಿಂಗ್ಸ್​ಗಳ ಮೂಲಕ 500 ವಿಕೆಟ್​ಗಳನ್ನು ಪೂರೈಸಿದ್ದರು.

7 / 7
Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ

ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು

ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?

ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ

ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ

ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ

ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?

ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!

ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​

ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ