AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

R Ashwin: 100ನೇ ಟೆಸ್ಟ್‌ನಲ್ಲಿ ಭಾರತದ 10 ಆಟಗಾರರು ಹೇಗೆ ಪ್ರದರ್ಶನ ತೋರಿದ್ದಾರೆ?: ಇಲ್ಲಿದೆ ನೋಡಿ

India vs England 5th Test: ಧರ್ಮಶಾಲಾದಲ್ಲಿ ಭಾರತ ಹಾಗೂ ಇಂಗ್ಲೆಂಡ್ ನಡುವಣ ಅಂತಿಮ ಐದನೇ ಟೆಸ್ಟ್ ಪಂದ್ಯ ನಡೆಯುತ್ತಿದೆ. ಈಗಾಗಲೇ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಈ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ ತಮ್ಮ 100ನೇ ಟೆಸ್ಟ್ ಪಂದ್ಯ ಆಡುತ್ತಿದ್ದಾರೆ. ಹಾಗಾದರೆ, ಈ ಹಿಂದೆ 100ನೇ ಟೆಸ್ಟ್ ಪಂದ್ಯದಲ್ಲಿ ಭಾರತದ ಇತರೆ ಆಟಗಾರರು ಹೇಗೆ ಪ್ರದರ್ಶನ ನೀಡಿದ್ದಾರೆ ನೋಡೋಣ.

Vinay Bhat
|

Updated on: Mar 07, 2024 | 10:45 AM

Share
ಕಪಿಲ್ ದೇವ್ 1989 ರಲ್ಲಿ ಕರಾಚಿಯಲ್ಲಿ ಪಾಕಿಸ್ತಾನದ ವಿರುದ್ಧ ಟೆಸ್ಟ್ ಕ್ರಿಕೆಟ್‌ನಲ್ಲಿ ತಮ್ಮ 100 ನೇ ಪಂದ್ಯವನ್ನು ಆಡಿದರು. ಈ ಪಂದ್ಯದಲ್ಲಿ ಸಚಿನ್ ತೆಂಡೂಲ್ಕರ್ ಕೂಡ ಪದಾರ್ಪಣೆ ಮಾಡಿದರು. ಇದರಲ್ಲಿ ಕಪಿಲ್ ದೇವ್ 8 ವಿಕೆಟ್ ಪಡೆದರು. 8ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವಾಗ ಅರ್ಧಶತಕವನ್ನೂ ಗಳಿಸಿದರು.

1 / 10
ಸುನಿಲ್ ಗವಾಸ್ಕರ್ 1984 ರಲ್ಲಿ ಪಾಕಿಸ್ತಾನದ ವಿರುದ್ಧ ಲಾಹೋರ್‌ನ ಗಡಾಫಿ ಕ್ರೀಡಾಂಗಣದಲ್ಲಿ ತಮ್ಮ 100 ನೇ ಟೆಸ್ಟ್ ಆಡಿದ್ದರು. ಈ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಗವಾಸ್ಕರ್ 48 ರನ್ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ 37 ರನ್ ಗಳಿಸಿದ್ದರು.

2 / 10
R Ashwin: 100ನೇ ಟೆಸ್ಟ್‌ನಲ್ಲಿ ಭಾರತದ 10 ಆಟಗಾರರು ಹೇಗೆ ಪ್ರದರ್ಶನ ತೋರಿದ್ದಾರೆ?: ಇಲ್ಲಿದೆ ನೋಡಿ

3 / 10

4 / 10

5 / 10

6 / 10

7 / 10
ಕಪಿಲ್ ದೇವ್ 1989 ರಲ್ಲಿ ಕರಾಚಿಯಲ್ಲಿ ಪಾಕಿಸ್ತಾನದ ವಿರುದ್ಧ ಟೆಸ್ಟ್ ಕ್ರಿಕೆಟ್‌ನಲ್ಲಿ ತಮ್ಮ 100 ನೇ ಪಂದ್ಯವನ್ನು ಆಡಿದರು. ಈ ಪಂದ್ಯದಲ್ಲಿ ಸಚಿನ್ ತೆಂಡೂಲ್ಕರ್ ಕೂಡ ಪದಾರ್ಪಣೆ ಮಾಡಿದರು. ಇದರಲ್ಲಿ ಕಪಿಲ್ ದೇವ್ 8 ವಿಕೆಟ್ ಪಡೆದರು. 8ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವಾಗ ಅರ್ಧಶತಕವನ್ನೂ ಗಳಿಸಿದರು.

ಕಪಿಲ್ ದೇವ್ 1989 ರಲ್ಲಿ ಕರಾಚಿಯಲ್ಲಿ ಪಾಕಿಸ್ತಾನದ ವಿರುದ್ಧ ಟೆಸ್ಟ್ ಕ್ರಿಕೆಟ್‌ನಲ್ಲಿ ತಮ್ಮ 100 ನೇ ಪಂದ್ಯವನ್ನು ಆಡಿದರು. ಈ ಪಂದ್ಯದಲ್ಲಿ ಸಚಿನ್ ತೆಂಡೂಲ್ಕರ್ ಕೂಡ ಪದಾರ್ಪಣೆ ಮಾಡಿದರು. ಇದರಲ್ಲಿ ಕಪಿಲ್ ದೇವ್ 8 ವಿಕೆಟ್ ಪಡೆದರು. 8ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವಾಗ ಅರ್ಧಶತಕವನ್ನೂ ಗಳಿಸಿದರು.

8 / 10
ಸುನಿಲ್ ಗವಾಸ್ಕರ್ 1984 ರಲ್ಲಿ ಪಾಕಿಸ್ತಾನದ ವಿರುದ್ಧ ಲಾಹೋರ್‌ನ ಗಡಾಫಿ ಕ್ರೀಡಾಂಗಣದಲ್ಲಿ ತಮ್ಮ 100 ನೇ ಟೆಸ್ಟ್ ಆಡಿದ್ದರು. ಈ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಗವಾಸ್ಕರ್ 48 ರನ್ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ 37 ರನ್ ಗಳಿಸಿದ್ದರು.

ಸುನಿಲ್ ಗವಾಸ್ಕರ್ 1984 ರಲ್ಲಿ ಪಾಕಿಸ್ತಾನದ ವಿರುದ್ಧ ಲಾಹೋರ್‌ನ ಗಡಾಫಿ ಕ್ರೀಡಾಂಗಣದಲ್ಲಿ ತಮ್ಮ 100 ನೇ ಟೆಸ್ಟ್ ಆಡಿದ್ದರು. ಈ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಗವಾಸ್ಕರ್ 48 ರನ್ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ 37 ರನ್ ಗಳಿಸಿದ್ದರು.

9 / 10
ಧರ್ಮಶಾಲಾದಲ್ಲಿ ಭಾರತ ಹಾಗೂ ಇಂಗ್ಲೆಂಡ್ ನಡುವಣ ಅಂತಿಮ ಐದನೇ ಟೆಸ್ಟ್ ಪಂದ್ಯ ನಡೆಯುತ್ತಿದೆ. ಈಗಾಗಲೇ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಈ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ ತಮ್ಮ 100ನೇ ಟೆಸ್ಟ್ ಪಂದ್ಯ ಆಡುತ್ತಿದ್ದಾರೆ. ಹಾಗಾದರೆ, ಈ ಹಿಂದೆ 100ನೇ ಟೆಸ್ಟ್ ಪಂದ್ಯದಲ್ಲಿ ಭಾರತದ ಇತರೆ ಆಟಗಾರರು ಹೇಗೆ ಪ್ರದರ್ಶನ ನೀಡಿದ್ದಾರೆ ನೋಡೋಣ.

10 / 10
Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ

ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್

ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ

ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ

ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್

BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ

ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ

ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ

ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ