ಧರ್ಮಶಾಲಾದಲ್ಲಿ ಭಾರತ ಹಾಗೂ ಇಂಗ್ಲೆಂಡ್ ನಡುವಣ ಅಂತಿಮ ಐದನೇ ಟೆಸ್ಟ್ ಪಂದ್ಯ ನಡೆಯುತ್ತಿದೆ. ಈಗಾಗಲೇ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಈ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ ತಮ್ಮ 100ನೇ ಟೆಸ್ಟ್ ಪಂದ್ಯ ಆಡುತ್ತಿದ್ದಾರೆ. ಹಾಗಾದರೆ, ಈ ಹಿಂದೆ 100ನೇ ಟೆಸ್ಟ್ ಪಂದ್ಯದಲ್ಲಿ ಭಾರತದ ಇತರೆ ಆಟಗಾರರು ಹೇಗೆ ಪ್ರದರ್ಶನ ನೀಡಿದ್ದಾರೆ ನೋಡೋಣ.