ಕಪಿಲ್ ದೇವ್ 1989 ರಲ್ಲಿ ಕರಾಚಿಯಲ್ಲಿ ಪಾಕಿಸ್ತಾನದ ವಿರುದ್ಧ ಟೆಸ್ಟ್ ಕ್ರಿಕೆಟ್‌ನಲ್ಲಿ ತಮ್ಮ 100 ನೇ ಪಂದ್ಯವನ್ನು ಆಡಿದರು. ಈ ಪಂದ್ಯದಲ್ಲಿ ಸಚಿನ್ ತೆಂಡೂಲ್ಕರ್ ಕೂಡ ಪದಾರ್ಪಣೆ ಮಾಡಿದರು. ಇದರಲ್ಲಿ ಕಪಿಲ್ ದೇವ್ 8 ವಿಕೆಟ್ ಪಡೆದರು. 8ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವಾಗ ಅರ್ಧಶತಕವನ್ನೂ ಗಳಿಸಿದರು.

ಸುನಿಲ್ ಗವಾಸ್ಕರ್ 1984 ರಲ್ಲಿ ಪಾಕಿಸ್ತಾನದ ವಿರುದ್ಧ ಲಾಹೋರ್‌ನ ಗಡಾಫಿ ಕ್ರೀಡಾಂಗಣದಲ್ಲಿ ತಮ್ಮ 100 ನೇ ಟೆಸ್ಟ್ ಆಡಿದ್ದರು. ಈ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಗವಾಸ್ಕರ್ 48 ರನ್ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ 37 ರನ್ ಗಳಿಸಿದ್ದರು.

ಧರ್ಮಶಾಲಾದಲ್ಲಿ ಭಾರತ ಹಾಗೂ ಇಂಗ್ಲೆಂಡ್ ನಡುವಣ ಅಂತಿಮ ಐದನೇ ಟೆಸ್ಟ್ ಪಂದ್ಯ ನಡೆಯುತ್ತಿದೆ. ಈಗಾಗಲೇ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಈ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ ತಮ್ಮ 100ನೇ ಟೆಸ್ಟ್ ಪಂದ್ಯ ಆಡುತ್ತಿದ್ದಾರೆ. ಹಾಗಾದರೆ, ಈ ಹಿಂದೆ 100ನೇ ಟೆಸ್ಟ್ ಪಂದ್ಯದಲ್ಲಿ ಭಾರತದ ಇತರೆ ಆಟಗಾರರು ಹೇಗೆ ಪ್ರದರ್ಶನ ನೀಡಿದ್ದಾರೆ ನೋಡೋಣ.