AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರೋಬ್ಬರಿ 1.06 ಕೋಟಿ ರೂ. ಮೂಲ ಬೆಲೆ ಘೋಷಿಸಿದ ಅಶ್ವಿನ್

ILT20: ಇಂಟರ್ನ್ಯಾಷನಲ್ ಲೀಗ್ ಟಿ20 ಯುಎಇ ಕ್ರಿಕೆಟ್ ಬೋರ್ಡ್ ಆಯೋಜಿಸುವ ಟಿ20 ಲೀಗ್. ದುಬೈನಲ್ಲಿ ನಡೆಯುವ ಈ ಲೀಗ್‌ಗಾಗಿ ಟೀಮ್ ಇಂಡಿಯಾದ ಮಾಜಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಹೆಸರು ನೋಂದಣಿ ಮಾಡಿಕೊಂಡಿದ್ದಾರೆ. ಅದು ಸಹ ಗರಿಷ್ಠ ಮೂಲ ಬೆಲೆಯೊಂದಿಗೆ ಎಂಬುದು ವಿಶೇಷ

ಝಾಹಿರ್ ಯೂಸುಫ್
|

Updated on:Sep 24, 2025 | 7:55 AM

Share
ಇಂಡಿಯನ್ ಪ್ರೀಮಿಯರ್ ಲೀಗ್‌ಗೆ (IPL) ಗುಡ್ ಬೈ ಹೇಳಿರುವ ರವಿಚಂದ್ರನ್ ಅಶ್ವಿನ್ (R Ashwin) ಅವರ ಮುಂದಿನ ನಡೆಯೇನು? ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಅಶ್ವಿನ್ ಮುಂಬರುವ ಇಂಟರ್ನ್ಯಾಷನಲ್ ಲೀಗ್ ಟಿ20 ಟೂರ್ನಿಯಲ್ಲಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ಇದಕ್ಕಾಗಿ ತಮ್ಮ ಮೂಲ ಬೆಲೆಯನ್ನು ಸಹ ಘೋಷಿಸಿದ್ದಾರೆ.

1 / 5
ಹೌದು, ಯುಎಇ ಕ್ರಿಕೆಟ್ ಬೋರ್ಡ್ ಆಯೋಜಿಸುವ ಇಂಟರ್ನ್ಯಾಷನಲ್ ಲೀಗ್‌ ಟಿ20 ಟೂರ್ನಿಗಾಗಿ ರವಿಚಂದ್ರನ್ ಅಶ್ವಿನ್ ಹೆಸರು ನೋಂದಾಯಿಸಿಕೊಂಡಿದ್ದಾರೆ. ಅದು ಸಹ 120,000 ಯುಎಸ್ ಡಾಲರ್ ಮೂಲ ಬೆಲೆಯೊಂದಿಗೆ. ಅಂದರೆ ಅಶ್ವಿನ್ ಅವರ ಆರಂಭಿಕ ಹರಾಜು‌ ಮೊತ್ತ ಬರೋಬ್ಬರಿ 1.06 ಕೋಟಿ ರೂ.

2 / 5
1.06 ಕೋಟಿ ರೂ. ಮೂಲ ಬೆಲೆಯೊಂದಿಗೆ ಅಶ್ವಿನ್ ಯುಎಇ ಟಿ20 ಲೀಗ್‌ಗೆ ಹೆಸರು ರಿಜಿಸ್ಟರ್ ಮಾಡಿಕೊಂಡಿದ್ದು, ಈ ಮೂಲಕ ಹೊಸ ಇನಿಂಗ್ಸ್ ಆರಂಭಿಸಲು ನಿರ್ಧರಿಸಿದ್ದಾರೆ. ಅದರಂತೆ ಅಕ್ಟೋಬರ್ 1 ರಂದು ನಡೆಯಲಿರುವ ಹರಾಜಿನಲ್ಲಿ ಗರಿಷ್ಠ ಮೂಲ ಬೆಲೆಯೊಂದಿಗೆ ಅಶ್ವಿನ್ ಹೆಸರು ಸಹ ಕಾಣಿಸಿಕೊಳ್ಳಲಿದೆ.

3 / 5
ಅಂದಹಾಗೆ ರವಿಚಂದ್ರನ್ ಅಶ್ವಿನ್ ಐಪಿಎಲ್ 2025ರ ಹರಾಜಿನಲ್ಲಿ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದರು. ಈ ವೇಳೆ ಅವರ ಖರೀದಿಗೆ ಉತ್ತಮ ಪೈಪೋಟಿ ಸಹ ಕಂಡು ಬಂದಿತ್ತು. ಅಂತಿಮವಾಗಿ ಚೆನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ 9.75 ಕೋಟಿ ರೂ. ನೀಡಿ ಖರೀದಿಸಿದ್ದರು.

4 / 5
ಇದೀಗ 1.06 ಕೋಟಿ ರೂ. ಬೇಸ್ ಪ್ರೈಸ್ ನೊಂದಿಗೆ ರವಿಚಂದ್ರನ್ ಅಶ್ವಿನ್ ಇಂಟರ್ನ್ಯಾಷನಲ್ ಲೀಗ್ ಟಿ20 ಕ್ರಿಕೆಟ್ ಗೆ ಎಂಟ್ರಿ ಕೊಟ್ಟಿದ್ದಾರೆ. 120,000 ಯುಎಸ್ ಡಾಲರ್ ಮೂಲ ಬೆಲೆಯೊಂದಿಗೆ ಶುರುವಾಗಲಿರುವ ಬಿಡ್ಡಿಂಗ್​ನಲ್ಲಿ  39 ವರ್ಷದ ಹಿರಿಯ ಸ್ಪಿನ್ನರ್ ನನ್ನು ಯಾವ ಫ್ರಾಂಚೈಸಿ ಖರೀದಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ.

5 / 5

Published On - 7:54 am, Wed, 24 September 25

Follow Us
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು

ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು

ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್

ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!

ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್

ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ

ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು

ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ

ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ

ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ