IND vs AUS: ರವೀಂದ್ರ ಜಡೇಜಾಗೆ ಏಕದಿನ ತಂಡದ ಬಾಗಿಲು ಬಂದ್
Ravindra Jadeja Dropped from ODI Squad: ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್‌ನಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಗೆದ್ದರೂ, ರವೀಂದ್ರ ಜಡೇಜಾ ಅವರನ್ನು ಆಸ್ಟ್ರೇಲಿಯಾ ವಿರುದ್ಧದ ಏಕದಿನ ತಂಡದಿಂದ ಕೈಬಿಡಲಾಗಿದೆ. ಮುಖ್ಯ ಆಯ್ಕೆದಾರ ಅಜಿತ್ ಅಗರಕರ್ ಇದು ಕಾರ್ಯತಂತ್ರದ ನಿರ್ಧಾರ ಎಂದಿದ್ದಾರೆ. ಆದರೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಅವರ ಕಳಪೆ ಪ್ರದರ್ಶನವೇ ಕಾರಣ ಎಂದು ಕೆಲವು ಅಭಿಮಾನಿಗಳು ಅಭಿಪ್ರಾಯಪಟ್ಟಿದ್ದಾರೆ. ಜಡೇಜಾ ಅಭಿಮಾನಿಗಳಿಗೆ ಇದು ಆಘಾತ ನೀಡಿದೆ.

1 / 6

2 / 6

3 / 6

4 / 6

5 / 6

6 / 6
Follow Us




