AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ravindra Jadeja: ರವೀಂದ್ರ ಜಡೇಜಾ ಆಡ್ತಾರಾ, ಇಲ್ವಾ? ಇಲ್ಲಿದೆ ಮಾಹಿತಿ

India vs England 3rd Test: ಭಾರತ ಮತ್ತು ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯವು ಫೆಬ್ರವರಿ 15 ರಿಂದ ಶುರುವಾಗಲಿದೆ. ರಾಜ್​ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಸ್ಟಾರ್ ಆಲ್​ರೌಂಡರ್ ರವೀಂದ್ರ ಜಡೇಜಾ ಕಣಕ್ಕಿಳಿಯಲಿದ್ದಾರಾ ಎಂಬುದೇ ಪ್ರಶ್ನೆ. ಈ ಪ್ರಶ್ನೆಗೆ ಉತ್ತರ ಇಲ್ಲಿದೆ.

TV9 Web
| Edited By: |

Updated on: Feb 14, 2024 | 9:53 AM

Share
ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ಆಲ್​ರೌಂಡರ್ ರವೀಂದ್ರ ಜಡೇಜಾ ಕಣಕ್ಕಿಳಿಯುವುದು ಖಚಿತವಾಗಿದೆ. ಮೊದಲ ಟೆಸ್ಟ್ ಪಂದ್ಯದ ವೇಳೆ ಮಂಡಿರಜ್ಜು ಗಾಯಕ್ಕೆ ತುತ್ತಾಗಿದ್ದ ಜಡೇಜಾ 2ನೇ ಪಂದ್ಯಕ್ಕೆ ಅಲಭ್ಯರಾಗಿದ್ದರು. ಅಲ್ಲದೆ ಕಳೆದ ಒಂದು ವಾರದಿಂದ ಅವರು ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

1 / 7
ಹೀಗಾಗಿ ರವೀಂದ್ರ ಜಡೇಜಾ ಮೂರನೇ ಟೆಸ್ಟ್ ಪಂದ್ಯಕ್ಕೆ ಲಭ್ಯರಿರಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿತ್ತು. ಇದೀಗ ಈ ಪ್ರಶ್ನೆಗೆ ಟೀಮ್ ಇಂಡಿಯಾ ಆಟಗಾರ ಕುಲ್ದೀಪ್ ಯಾದವ್ ಸ್ಪಷ್ಟ ಉತ್ತರ ನೀಡಿದ್ದಾರೆ.

2 / 7
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಲ್ದೀಪ್ ಯಾದವ್, ಕಳೆದೆರಡು ದಿನಗಳಿಂದ ರವೀಂದ್ರ ಜಡೇಜಾ ಅಭ್ಯಾಸ ನಡೆಸುತ್ತಿದ್ದಾರೆ. ಬ್ಯಾಟಿಂಗ್ ಮತ್ತು ಬೌಲಿಂಗ್​ನಲ್ಲಿ ಎಂದಿನಂತೆ ಪ್ರಾಕ್ಟೀಸ್ ಮಾಡಿದ್ದಾರೆ. ಹೀಗಾಗಿ ರಾಜ್​ಕೋಟ್ ಟೆಸ್ಟ್​ ಪಂದ್ಯದಲ್ಲಿ ಅವರು ಕಣಕ್ಕಿಳಿಯಲಿದ್ದಾರೆ ಎಂದು ತಿಳಿಸಿದ್ದಾರೆ.

3 / 7
ಇದಾಗ್ಯೂ ಈ ಪಂದ್ಯಕ್ಕೆ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಕೆಎಲ್ ರಾಹುಲ್ ಅಲಭ್ಯರಾಗಿದ್ದಾರೆ. ತೊಡೆಸಂಧು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ರಾಹುಲ್ ಸದ್ಯ ಎನ್​ಸಿಎನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ಅವರು ಮೂರನೇ ಪಂದ್ಯದಿಂದ ಹೊರಗುಳಿದಿದ್ದಾರೆ.

4 / 7
ಕೆಎಲ್ ರಾಹುಲ್ ಅವರ ಅನುಪಸ್ಥಿತಿಯಲ್ಲಿ ಅವರ ಬದಲಿ ಆಟಗಾರನಾಗಿ ಕರ್ನಾಟಕದ ಯುವ ಎಡಗೈ ದಾಂಡಿಗ ದೇವದತ್ ಪಡಿಕ್ಕಲ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಇದಾಗ್ಯೂ ಅವರಿಗೆ ಮೂರನೇ ಟೆಸ್ಟ್ ಪಂದ್ಯದಲ್ಲಿ ಅವಕಾಶ ಸಿಗುವುದು ಅನುಮಾನ.

5 / 7
ಏಕೆಂದರೆ ಇದಕ್ಕೂ ಮುನ್ನ ತಂಡಕ್ಕೆ ಆಯ್ಕೆಯಾಗಿರುವ ಸರ್ಫರಾಝ್ ಖಾನ್ ಹಾಗೂ ಧ್ರುವ್ ಜುರೇಲ್ ಚೊಚ್ಚಲ ಅವಕಾಶವನ್ನು ಎದುರು ನೋಡುತ್ತಿದ್ದಾರೆ. ಹೀಗಾಗಿ ರಾಜ್​ಕೋಟ್ ಟೆಸ್ಟ್​ ಪಂದ್ಯದಲ್ಲಿ ಸರ್ಫರಾಝ್ ಮತ್ತು ಧ್ರುವ್​​ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ.

6 / 7
ಭಾರತ ಟೆಸ್ಟ್​ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್, ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ಆರ್ ಅಶ್ವಿನ್, ರವೀಂದ್ರ ಜಡೇಜಾ*, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್.

7 / 7
Web contact
Web contact

TV9 Kannada

Read More
Follow Us
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​

ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?

ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು

ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ

ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ

ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!

ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ

ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ

ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ

ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!