AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ನಾಯಕ ರಜತ್ ಪಾಟಿದಾರ್ 4 ತಿಂಗಳು ಕಣಕ್ಕಿಳಿಯುವಂತಿಲ್ಲ..!

Rajat Patidar: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ ನಾಯಕ ರಜತ್ ಪಾಟಿದಾರ್ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಗಾಯದ ಪರಿಣಾಮ ಅವರು ರಣಜಿ ಟೂರ್ನಿ, ಸೈಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಹಾಗೂ ವಿಜಯ ಹಝಾರೆ ಟೂರ್ನಿಗಳಿಂದ ಹೊರುಗಳಿಯಲಿದ್ದಾರೆ. ಅಲ್ಲದೆ ನಾಲ್ಕು ತಿಂಗಳುಗಳ ಬಳಿಕ ಸಂಪೂರ್ಣ ಫಿಟ್​ನೆಸ್ ಸಾಧಿಸಿದರೆ ಮಾತ್ರ ಐಪಿಎಲ್​ನ ಆರಂಭಿಕ ಪಂದ್ಯಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಝಾಹಿರ್ ಯೂಸುಫ್
|

Updated on: Nov 09, 2025 | 8:24 AM

Share
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಾಟಿದಾರ್ (Rajat Patidar) 4 ತಿಂಗಳುಗಳ ಕಾಲ ಮೈದಾನದಿಂದ ಹೊರಗುಳಿಯಲಿದ್ದಾರೆ. ಸೌತ್ ಆಫ್ರಿಕಾ ಎ ವಿರುದ್ಧದ ಮೊದ ಟೆಸ್ಟ್ ಪಂದ್ಯದಲ್ಲಿ ಭಾರತ ಎ ಪರ ಕಣಕ್ಕಿಳಿದಿದ್ದ ಪಾಟಿದಾರ್ ಗಂಭೀರವಾಗಿ ಗಾಯಗೊಂಡಿದ್ದರು.

1 / 5
ಈ ಗಾಯದ ಪರಿಣಾಮ ರಜತ್ ಪಾಟಿದಾರ್ ಎರಡನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದರು. ಇದೀಗ ಅವರ ಗಾಯದ ಕುರಿತಾದ ವೈದ್ಯಕೀಯ ವರದಿ ಬಂದಿದ್ದು, ಈ ರಿಪೋರ್ಟ್​​ನಲ್ಲಿ ಗಾಯವು ಗಂಭೀರವೆಂದು ಕಂಡು ಬಂದಿದೆ. ಹೀಗಾಗಿ ಚಿಕಿತ್ಸೆ ನಿಮಿತ್ತ ಅವರು ನಾಲ್ಕು ತಿಂಗಳುಗಳ ಕಾಲ ಮೈದಾನದಿಂದ ಹೊರುಗಳಿಯಲಿದ್ದಾರೆ.

2 / 5
ಇತ್ತ ನಾಲ್ಕು ತಿಂಗಳುಗಳ ಕಾಲ ಮೈದಾನದಿಂದ ಹೊರಗುಳಿಯುತ್ತಿರುವುದರಿಂದ ಅವರು ಪ್ರಸ್ತುತ ನಡೆಯುತ್ತಿರುವ ರಣಜಿ ಟೂರ್ನಿಯಲ್ಲಿ ಮಧ್ಯ ಪ್ರದೇಶ್ ಪರ ಕಣಕ್ಕಿಳಿಯಲಾಗುವುದಿಲ್ಲ. ಅಲ್ಲದೆ ನವೆಂಬರ್ ಅಂತ್ಯದಲ್ಲಿ ನಡೆಯಲಿರುವ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಿಂದಲೂ ಹೊರಗುಳಿಯಲಿದ್ದಾರೆ.

3 / 5
ಇನ್ನು ಡಿಸೆಂಬರ್​​ನಲ್ಲಿ ಪ್ರಾರಂಭವಾಗಲಿರುವ ವಿಜಯ ಹಝಾರೆ ಟೂರ್ನಿಗೂ ರಜತ್ ಪಾಟಿದಾರ್ ಅಲಭ್ಯರಾಗಲಿದ್ದಾರೆ. ಹೀಗಾಗಿ ಮೂರು ತಂಡಗಳಿಗೂ ಮಧ್ಯ ಪ್ರದೇಶ್ ಕ್ರಿಕೆಟ್​ ಬೋರ್ಡ್ ಆಯ್ಕೆ ಸಮಿತಿ ಹೊಸ ನಾಯಕನನ್ನು ಸೆಲೆಕ್ಟ್​​ ಮಾಡಬೇಕಿದೆ. ಇದಕ್ಕೂ ಮುನ್ನ ಮೂರು ಸ್ವರೂಪಗಳಲ್ಲೂ ಮಧ್ಯ ಪ್ರದೇಶ್ ತಂಡವನ್ನು ರಜತ್ ಪಾಟಿದಾರ್ ಮುನ್ನಡೆಸುತ್ತಿದ್ದರು.

4 / 5
ಅಷ್ಟೇ ಅಲ್ಲದೆ ರಜತ್ ಪಾಟಿದಾರ್ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕನಾಗಿ ಕಣಕ್ಕಿಳಿಯಬೇಕಿದೆ. ಇತ್ತ ನಾಲ್ಕು ತಿಂಗಳುಗಳ ಕಾಲ ಹೊರಗುಳಿದು ಮಾರ್ಚ್​ ವೇಳೆ ಸಂಪೂರ್ಣ ಫಿಟ್​​ನೆಸ್ ಸಾಧಿಸಿದರೆ ಮಾತ್ರ ಅವರು ಐಪಿಎಲ್​​ನ ಆರಂಭಿಕ ಪಂದ್ಯಗಳಿಗೆ ಲಭ್ಯರಿರಲಿದ್ದಾರೆ. ಇಲ್ಲದಿದ್ದರೆ ಆರ್​ಸಿಬಿ ತಂಡ ಕೆಲ ಪಂದ್ಯಗಳಿಂದಲೂ ಹೊರಗುಳಿಯುವ ಸಾಧ್ಯತೆಯಿದೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ

ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!

ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ

ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ

ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್

ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್

ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?

ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ

ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!