AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

18 ವರ್ಷಗಳ ಇತಿಹಾಸವನ್ನೇ ಬದಲಿಸಿದ RCB ದಾಂಡಿಗರು

IPL 2026 RCB vs CSK: ಸಿಎಸ್​ಕೆ ವಿರುದ್ಧ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 250 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 19.4 ಓವರ್​ಗಳಲ್ಲಿ 207 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಆರ್​ಸಿಬಿ ತಂಡ 43 ರನ್​ಗಳ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: Apr 06, 2026 | 7:26 AM

Share
IPL 2026: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ದಾಂಡಿಗರು ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಹೊಸ ಇತಿಹಾಸ ಬರೆದಿದೆ. ಅದು ಕೂಡ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ವಿರುದ್ಧ ಪ್ರಚಂಡ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ. 

1 / 5
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 11ನೇ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್​ಕೆ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದರು.

2 / 5
ಈ ಸಿಡಿಲಬ್ಬರದ ಬ್ಯಾಟಿಂಗ್​ನೊಂದಿಗೆ ಆರ್​ಸಿಬಿ ದಾಂಡಿಗರು 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 250 ರನ್​​ಗಳು. ಇದರೊಂದಿಗೆ ಐಪಿಎಲ್ ಇತಿಹಾಸದಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 250 ರನ್​ಗಳಿಸಿದ ಮೊದಲ ತಂಡವೆಂಬ ಹೆಗ್ಗಳಿಕೆ ಆರ್​ಸಿಬಿ ಪಾಲಾಯಿತು.

3 / 5
ಕಳೆದ 18 ವರ್ಷಗಳಲ್ಲಿ ಸಿಎಸ್​ಕೆ ವಿರುದ್ಧ ಯಾವುದೇ ತಂಡ 235 ಕ್ಕಿಂತ ಹೆಚ್ಚಿನ ಸ್ಕೋರ್​ಗಳಿಸಲು ಸಾಧ್ಯವಾಗಿರಲಿಲ್ಲ. 2014 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ 2024 ರಲ್ಲಿ ಗುಜರಾತ್ ಟೈಟಾನ್ಸ್ ತಂಡವು 231 ರನ್​ಗಳಿಸಿದ್ದು ಈವರೆಗಿನ ಶ್ರೇಷ್ಠ ಸಾಧನೆಯಾಗಿತ್ತು. 

4 / 5
ಆದರೆ ಈ ಬಾರಿ ಆರ್​ಸಿಬಿ ದಾಂಡಿಗರು ಸಿಎಸ್​ಕೆ ತಂಡದ ಎಲ್ಲಾ ಲೆಕ್ಕಾಚಾರಗಳನ್ನು ತಲೆ ಕೆಳಗಾಗಿಸಿದ್ದಾರೆ. 20 ಓವರ್​​ಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬೌಲರ್​ಗಳನ್ನು ಚೆಂಡಾಡುವ ಮೂಲಕ ಬರೋಬ್ಬರಿ 250 ರನ್​ ಚಚ್ಚಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ 5 ಬಾರಿಯ ಚಾಂಪಿಯನ್ ಸಿಎಸ್​ಕೆ ವಿರುದ್ಧ 250 ರನ್​ ಕಲೆಹಾಕಿದ ಮೊದಲ ತಂಡವೆಂಬ ಹೆಗ್ಗಳಿಕೆಯನ್ನು ಆರ್​ಸಿಬಿ ತಂಡ ತನ್ನದಾಗಿಸಿಕೊಂಡಿದೆ.

5 / 5
Follow Us
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ

ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ

ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು

ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​

ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್

‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ

ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ

ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ

3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ

ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ