Sign In

By signing in or creating an account, you agree with Associated Broadcasting Company's Terms & Conditions and Privacy Policy.

Wayne Parnell: ಹೀನಾಯ ಸೋಲಿನ ಬೆನ್ನಲ್ಲೇ ಆರ್​ಸಿಬಿ ತಂಡಕ್ಕೆ ದ. ಆಫ್ರಿಕಾ ವೇಗಿ ವೇಯ್ನ್ ಪಾರ್ನೆಲ್ ಎಂಟ್ರಿ

RCB, IPL 2023: ಗಾಯದ ಸಮಸ್ಯೆಯಿಂದ ಐಪಿಎಲ್ 2023 ಟೂರ್ನಿಯಿಂದ ಹೊರಬಿದ್ದಿರುವ ಆರ್​ಸಿಬಿ ವೇಗಿ ರಿಸೆ ಟೋಪ್ಲೆ ಜಾಗಕ್ಕೆ ದಕ್ಷಿಣ ಆಫ್ರಿಕಾದ ಮಾರಕ ಬೌಲರ್ ವೇಯ್ನ್ ಪಾರ್ನೆಲ್ ಅವರನ್ನು ಆಯ್ಕೆ ಮಾಡಲಾಗಿದೆ.

Vinay Bhat
|

Updated on: Apr 07, 2023 | 1:27 PM

ಮುಂಬೈ ಇಂಡಿಯನ್ಸ್ ವಿರುದ್ಧ ಅಮೋಘ ಜಯ ಸಾಧಿಸಿ 16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಭರ್ಜರಿ ಶುಭಾರಂಭ ಮಾಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ದ್ವಿತೀಯ ಪಂದ್ಯದಲ್ಲಿ ಹೀನಾಯ ಸೋಲು ಕಂಡಿತು. ಇದೀಗ ಈ ಸೋಲಿನ ಮಧ್ಯೆ ಆರ್​ಸಿಬಿ ತಂಡಕ್ಕೆ ಹೊಸ ಆಟಗಾರನ ಎಂಟ್ರಿ ಆಗಿದೆ.

1 / 8
ಗಾಯದ ಸಮಸ್ಯೆಯಿಂದ ಐಪಿಎಲ್ 2023 ಟೂರ್ನಿಯಿಂದ ಹೊರಬಿದ್ದಿರುವ ಆರ್​ಸಿಬಿ ವೇಗಿ ರಿಸೆ ಟೋಪ್ಲೆ ಜಾಗಕ್ಕೆ ದಕ್ಷಿಣ ಆಫ್ರಿಕಾದ ಮಾರಕ ಬೌಲರ್ ವೇಯ್ನ್ ಪಾರ್ನೆಲ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ಬಗ್ಗೆ ಆರ್​ಸಿಬಿ ಖಚಿತ ಮಾಹಿತಿ ಹೊರಹಾಕಿಲ್ಲ. ಆದರೆ, ಮೂಲಗಳಿಂದ ವೇಯ್ನ್ ಪಾರ್ನೆಲ್ ಅವರು ಆರ್​ಸಿಬಿ ಫ್ರಾಂಚೈಸಿ ಸೇರಿಕೊಳ್ಳಲಿದ್ದಾರೆ ಎಂದು ವರದಿ ಆಗಿದೆ.

2 / 8
ಟಿ20 ಕ್ರಿಕೆಟ್​ಗೆ ಹೇಳಿ ಮಾಡಿಸಿದ ಬೌಲರ್ ವೇಯ್ನ್ ಪಾರ್ನೆಲ್, 2009 ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದರು. ಒಟ್ಟು 56 ಅಂತರರಾಷ್ಟ್ರೀಯ ಟಿ20 ಪಂದ್ಯಗಳನ್ನು ಆಡಿರುವ ಅನುಭವ ಇವರಿಗಿದ್ದು 59 ವಿಕೆಟ್ ಕಿತ್ತಿದ್ದಾರೆ.

3 / 8
ಐಪಿಎಲ್​ನಲ್ಲೂ ವೇಯ್ನ್ ಪಾರ್ನೆಲ್ ಈ ಹಿಂದೆ ಡೆಲ್ಲಿ ಕ್ಯಾಪಿಟಲ್ಸ್, ಪುಣೆ ವಾರಿಯರ್ಸ್ ಪರ ಕಣಕ್ಕಿಳಿದಿದ್ದಾರೆ. 26 ಐಪಿಎಲ್ ಪಂದ್ಯಗಳನ್ನು ಆಡಿದ್ದು 26 ವಿಕೆಟ್ ಪಡೆದಿದ್ದಾರೆ. 27 ರನ್ ನೀಡಿ 3 ವಿಕೆಟ್ ಪಡೆದಿರುವುದು ಇವರ ಶ್ರೇಷ್ಠ ಸಾಧನೆ ಆಗಿದೆ.

4 / 8
ಟೂರ್ನಿಯಿಂದ ಹೊರಬಿದ್ದಿರುವ ಇಂಗ್ಲೆಂಡ್​ ತಂಡದ ವೇಗಿ ರಿಸೆ ಟೋಪ್ಲೆಯನ್ನು ಆರ್​ಸಿಬಿ ಐಪಿಎಲ್ 2023 ಮಿನಿ ಹರಾಜಿನಲ್ಲಿ 1.9 ಕೋಟಿಗೆ ಖರೀದಿಸಿತ್ತು. ಮುಂಬೈ ವಿರುದ್ಧದ ಪ್ರಥಮ ಪಂದ್ಯದಲ್ಲಿ ಫೀಲ್ಡಿಂಗ್​ ಮಾಡುವಾಗ ರಿಸೆ ಬಲ ಭುಜದ ಗಾಯಕ್ಕೆ ತುತ್ತಾಗಿದ್ದು, ಸದ್ಯ ಅವರು ಬ್ರಿಟನ್​ಗೆ ತಲುಪಿದ್ದಾರೆ.

5 / 8
ಈಗಾಗಲೇ ಆರ್​ಸಿಬಿ ತಂಡ ಇಂಜುರಿಯಿಂದ ಬಳಲುತ್ತಿದೆ. ವಿಲ್ ಜಾಕ್ವೆಸ್ ಮತ್ತು ರಜತ್ ಪಟಿದಾರ್ ಗಾಯದ ಸಮಸ್ಯೆದಿಂದ ಹೊರಗುಳಿದಿದ್ದಾರೆ. ಹೀಗಾಗಿ ಆರ್​ಸಿಬಿ ಒಟ್ಟು ಮೂವರು ಆಟಗಾರರನ್ನು ಕಳೆದುಕೊಂಡಿದೆ.

6 / 8
ಇನ್ನು ಆರ್​ಸಿಬಿ ತಂಡದ ಪ್ರಮುಖ ಬೌಲಿಂಗ್ ಬಲವಾಗಿರುವ ಜೋಶ್ ಹ್ಯಾಜಲ್‌ವುಡ್ ಮತ್ತು ವನಿಂದು ಹಸರಂಗ ಕ್ರಮವಾಗಿ ಏಪ್ರಿಲ್ 10 ಮತ್ತು ಏಪ್ರಿಲ್ 15 ರಂದು ತಂಡವನ್ನು ಸೇರುವ ನಿರೀಕ್ಷೆಯಿದೆ.

7 / 8
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಮುಂದಿನ ಪಂದ್ಯವನ್ನು ಏಪ್ರಿಲ್ 10 ರಂದು ಲಖನೌ ಸೂಪರ್ ಜೈಂಟ್ಸ್ ವಿರುದ್ಧ ಆಡಲಿದೆ. ಇದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.

8 / 8
Follow us
ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್

ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ

ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು

ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ

ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ

ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ

ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್

ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್